ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಯ ಹೊಡೆತಕ್ಕೆ ಮುಳುಗಡೆಯಾಗಿರುವ ಘಟನೆ ತಾಲೂಕಿನ ಜಾಲಿಯಲ್ಲಿ ನಡೆದಿದೆ. ಘಟನೆಯಲ್ಲಿಓರ್ವ ಮೀನುಗಾರ ನಾಪತ್ತೆಯಾಗಿದ್ದು, ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರರನ್ನು ನಾಗರಾಜ ರಾಮಕೃಷ್ಣ ಮೊಗೇರ ಜಾಲಿ ನಿವಾಸಿ ಎಂದು…
Read Moreಕ್ರೈಮ್ ನ್ಯೂಸ್
ಚಿಕ್ಕನಕೋಡ ವಿಎಸ್‌ಎಸ್‌ನಲ್ಲಿ ಕಳ್ಳತನ; ಈರ್ವರ ಬಂಧನ
ಹೊನ್ನಾವರ: ತಾಲೂಕಿನ ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಶಟರ್ ಹಾಗೂ ಬಾಗಿಲಕ್ಕೆ ಅಳವಡಿಸಿದ್ದ ಬೀಗವನ್ನು ಮುರಿದು ಕಳುವು ಮಾಡಲು ಬಂದಿದ್ದ ಆರೋಪಿಗಳನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಶುಕ್ರವಾರ ಮಧ್ಯರಾತ್ರಿಯ ಅವಧಿಯಲ್ಲಿ ಚಿಕ್ಕನಕೋಡ ವ್ಯವಸಾಯ ಸೇವಾ…
Read Moreಹಿಟ್ ಆಂಡ್ ರನ್: ಬೈಕ್ ಸವಾರನ ದುರ್ಮರಣ
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಹೋಗಿದ್ದು, ಡಿಕ್ಕಿಯ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರನನ್ನು ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ…
Read Moreಪ್ರೀತಿ ನಾಟಕವಾಡಿ ಯುವತಿಯನ್ನು ವಂಚಿಸಿದ ಯುವಕನ ಬಂಧನ
ಅಂಕೋಲಾ: ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ, ಯುವತಿ ಗರ್ಭವತಿಯಾದ ಕೂಡಲೇ ಕೈಕೊಟ್ಟ ಯುವಕ ಪೊಲೀಸರ ಅತಿಥಿಯಾಗಿದ್ದಾನೆ. ಬೊಬ್ರುವಾಡದ ನಿವಾಸಿ, ಆಟೋ ಚಾಲಕ ಸಂಜಯ ನಾಯ್ಕ (24) ಬಂಧನಕ್ಕೊಳಗಾದ ಯುವಕನಾಗಿದ್ದಾನೆ. ಯುವತಿ ನೀಡಿದ ದೂರಿನಂತೆ ಪೊಲೀಸರು ಯುವಕನನ್ನು ಬಂಧಿಸಿ ಪ್ರಕರಣ…
Read Moreಬೈಕ್’ಗೆ ಬಸ್ ಡಿಕ್ಕಿ: ಬೈಕ್ ಸವಾರ ದುರ್ಮರಣ
ಯಲ್ಲಾಪುರ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ಕೆ.ಮಿಲನ್ ಹೋಟೆಲ್ ಬಳಿ ಸೋಮವಾರ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು…
Read Moreಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಅಂಕೋಲಾ : ತಾಲೂಕಿನ ಬಾಸಗೋಡದ ನಡುಬೇಣದ ಪಕ್ಕದ ಗದ್ದೆ ಬಯಲಿನಲ್ಲಿದ್ದ ಬಾವಿಯೊಂದರಲ್ಲಿ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೂರ್ವೆ ನಿವಾಸಿ ಸುಶೀಲಾ ಗಜಾನನ ಗುನಗಾ (70) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಈಕೆ ಮನೆಯಲ್ಲಿ…
Read Moreಮೊಬೈಲ್ ಅಂಗಡಿ ಕಳ್ಳತನ: ಆರೋಪಿಗಳ ಬಂಧನ
ಅಂಕೋಲಾ ತಾಲ್ಲೂಕಿನ ಅವರ್ಸಾ ಗ್ರಾಮದ ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಟಿವಿ ದೃಶ್ಯಾವಳಿಯ ಸಹಕಾರದಿಂದ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಸಕಲಬೇಣದ ಸಿದ್ದಾರ್ಥ ನಾಯ್ಕ(30), ಕವಲಗದ್ದೆಯ ರಮಾಕಾಂತ ನಾಯ್ಕ(33) ಕಳವು ಮಾಡಿ, ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಆರೋಪಿಗಳು ಮೊಬೈಲ್…
Read Moreಕಡವೆ ಕೊಂಬು ಸಾಗಿಸುತ್ತಿದ್ದ ಆರೋಪಿಗಳ ಬಂಧನ
ಕುಮಟಾ: ಬಾಳೆಗೊನೆ ಸಾಗಿಸುತ್ತಿದ್ದ ಲಗೇಜ್ ಆಟೋದಲ್ಲಿ ಕಡವೆ ಕೊಂಬುಗಳನ್ನು ಸಾಗಿಸುತ್ತಿರುವಾಗ ತಾಲೂಕಿನ ಕತಗಾಲ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿದ ಕತಗಾಲ ವಲಯ ಅರಣಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಡವೆ ಕೊಂಬುಗಳನ್ನು ವಶಕ್ಕೆ ಪಡೆದಿದ್ದಾರೆ. ಶಿರಸಿಯ ಕಸ್ತೂರ ಬಾ…
Read Moreಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವ್ಯಕ್ತಿ ಬಂಧನ
ಹೊನ್ನಾವರ: ತಾಲೂಕಿನ ಗೇರುಸೊಪ್ಪದ ನಗರಬಸ್ತಿಕೇರಿ ದೇವಿಗದ್ದೆಯಲ್ಲಿ ಯುವಕನೋರ್ವ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಘಟನೆ ನಡೆದಿದೆ. 21 ವರ್ಷದ ಸಂದೇಶ ಮಂಜುನಾಥ್ ನಾಯ್ಕ್ ಎಂಬಾತ ಕಳೆದ ನಾಲ್ಕು ತಿಂಗಳಿನಿಂದ ಅಪ್ರಾಪ್ತೆ ಬಾಲಕಿಯನ್ನು ಮನೆಯಲ್ಲಿರಿಸಿಕೊಂಡಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ…
Read Moreಸಪ್ಲೈಯರ್ ಮೇಲೆ ಹಲ್ಲೆ; ದೂರು ದಾಖಲು
ಕಾರವಾರ: ಮದ್ಯ ಕುಡಿದು ಬಾರ್‌ನಲ್ಲಿನ ಗ್ಲಾಸ್- ಬಾಟಲಿಗಳನ್ನ ಒಡೆದು, ಸಪ್ಲೈಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಸಿಟಿ ಬಾರ್‌ನಲ್ಲಿ ನಡೆದಿದೆ. ಸ್ಥಳೀಯ ಚೇತನ್ ಹಾಗೂ ಮಾಂತೇಶ್ ಹಲ್ಲೆ ಮಾಡಿದ ವ್ಯಕ್ತಿಗಳಾಗಿದ್ದಾರೆ. ಬಾರ್‌ನಲ್ಲಿ ಮದ್ಯ ಕುಡಿದ ಬಳಿಕ ಗ್ಲಾಸ್ ಹಾಗೂ…
Read More