ಹೊನ್ನಾವರ: ತಾಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಲಿನ ಇಡಗುಂಜಿಯ ಕುಳಿಮನೆ ಕ್ರಾಸ್ ಬಳಿ ವ್ಯಕ್ತಿಯೊಬ್ಬರಿಗೆ ರಾಡ್‌ನಿಂದ ಹೊಡೆದು ಹಲ್ಲೆ ನಡೆಸಿದ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳಕೂರು ಕೆಳಗಿನ ಕೇರಿಯ ವಿನಾಯಕ…
Read Moreಕ್ರೈಮ್ ನ್ಯೂಸ್
ಭಟ್ಕಳದಲ್ಲಿ ಹನಿಟ್ರ್ಯಾಪ್ ಪ್ರಕರಣ : ಇಬ್ಬರ ಬಂಧನ
ಮಹಿಳೆಯರನ್ನು ಬಳಸಿಕೊಂಡು ದರೋಡೆ – ಪೊಲೀಸರ ಅತಿಥಿಯಾದ ಆರೋಪಿಗಳು ಭಟ್ಕಳ: ಇಬ್ಬರು ಮಹಿಳೆಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುವ ಮೂಲಕ ಇಲ್ಲಿನ ಅಂಗಡಿ ವ್ಯಾಪಾರಿಯೋರ್ವನ ನಗದು ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿದ ಆರೋಪದಡಿ ಇಬ್ಬರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ…
Read Moreದ್ವಿಚಕ್ರ ವಾಹನಗಳ ನಡುವೆ ಅಪಘಾತ : ಇಬ್ಬರಿಗೆ ಗಾಯ
ಜೋಯಿಡಾ: ತಾಲೂಕಿನ ಉಳವಿ – ಕುಂಬಾರವಾಡ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಇನ್ನೊಂದು ದ್ವಿಚಕ್ರ ವಾಹನ ಹಿಂದಿನಿಂದ ಬಂದು ಡಿಕ್ಕಿಯಾದ ಪರಿಣಾಮ ಇಬ್ಬರಿಗೂ ಗಾಯವಾದ ಘಟನೆ ನಡೆದಿದೆ. ಧಾರವಾಡದ ಮಾರಡಗಿ ಗ್ರಾಮದ ನಿವಾಸಿ ಮಂಜೂರ ಆಲಿ ಹಸನಸಾಬ ಸವಣೂರು ಮತ್ತು…
Read Moreಲಾರಿ ಪಲ್ಟಿ: ಓರ್ವನ ದುರ್ಮರಣ, ಐವರಿಗೆ ಗಾಯ
ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಐದು ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಶಿರಾಲಿಯ ಸಂದೀಪ ತುಳಸಿ ದೇವಾಡಿಗ (37) ಮೃತ…
Read Moreವಿಷ ಸೇವಿಸಿದ ಮಹಿಳೆ : ಚಿಕಿತ್ಸೆ ಫಲಿಸದೇ ಸಾವು
ಜೋಯಿಡಾ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ರಾಮನಗರದ ನಿವಾಸಿ ಪೂರ್ಣಿಮಾ ಅಶೋಕ ಗಾವಡಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಪರಿಚಯಸ್ಥರು ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು.…
Read Moreಬಿಡಾಡಿ ದನಕ್ಕೆ ಬೈಕ್ ಡಿಕ್ಕಿ : ಸವಾರ ಸಾವು
ಕಾರವಾರ: ನಗರದ ನಂದನಗದ್ದಾದಲ್ಲಿ ರಾತ್ರಿಯ ವೇಳೆ ರಸ್ತೆಯ ಮೇಲೆ ಮಲಗಿದ್ದ ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕಡವಾಡ ಗ್ರಾಮದ ಶಂಕರ ರೋಹಿದಾಸ ನಾಯ್ಕ (27) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ…
Read Moreಪಾದಚಾರಿಯ ಮೇಲೆ ಹರಿದ ಲಾರಿ: ಗಾಯಾಳು ಆಸ್ಪತ್ರೆಗೆ ದಾಖಲು
ಯಲ್ಲಾಪುರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ವಿಶ್ವದರ್ಶನ ಶಾಲೆ ಬಳಿ ಪಾದಚಾರಿಯೋರ್ವನ ಮೇಲೆ ಲಾರಿಯೊಂದು ಹರಿದು, ಆತನ ಕಾಲು ತುಂಡಾದ ಘಟನೆ ಸಂಭವಿಸಿದೆ. ಪಟ್ಟಣದ ರಾಘವೇಂದ್ರ ವೃದ್ಧಾಶ್ರಮದ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿಲೀಪ್ ಕದಮ್ ಎಂಬಾತ ರಸ್ತೆಯ ಬದಿಯಲ್ಲಿ ನಡೆದು…
Read Moreಬಸ್ – ಕಾರಿನ ನಡುವೆ ಅಪಘಾತ : ನಾಲ್ವರು ಸಾವು, ಓರ್ವ ಗಂಭೀರ
ಶಿರಸಿ: ತಾಲೂಕಿನ ಬಂಡಲ ಸಮೀಪದ ಪೆಟ್ರೋಲ್ ಪಂಪ್ ಎದುರು ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ…
Read Moreಹಳಿಯಾಳದಲ್ಲಿ ಪ್ರತ್ಯೇಕ ಎರಡು ಅಪಘಾತ : ಇಬ್ಬರ ಧಾರುಣ ಸಾವು
ಹಳಿಯಾಳ: ತಾಲೂಕಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ಯುವಕ ಮಂಜುನಾಥ ಇಂಗಳಗಿ (23) ಎನ್ನುವಾತ ಕಾಳಗಿನಕೊಪ್ಪ ಗ್ರಾಮದಿಂದ ಮುರ್ಕವಾಡಕ್ಕೆ ತೆರಳುವ ರಸ್ತೆ ಮಧ್ಯೆ ಬೆಳಗಿನ…
Read Moreನೇಣಿಗೆ ಶರಣಾದ ಪ್ರಭಾರ ಪಿಡಿಒ
ಮುಂಡಗೋಡ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕೆಲಸ ಮಾಡುತ್ತಿದ್ದ ತಾಲ್ಲೂಕಿನ ಸನವಳ್ಳಿ ಗ್ರಾಮದ ರಾಮಲಿಂಗೇಶ್ ಎಸ್.ಕಳಸಗೇರಿ (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಸೋಮವಾರ ಅವರು ನೇಣು…
Read More