ಗಮನ ಸೆಳೆದ ಕಾಂತಾರ ಖ್ಯಾತಿಯ ಮಾನಸಿ ಸುಧೀರ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ ದಾಂಡೇಲಿ : ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ಹಳೆ ನಗರಸಭೆಯ ಮೈದಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯುತ್ತಿದೆ. ಕಾಂತಾರ ಖ್ಯಾತಿಯ ಮಾನಸಿ ಸುಧೀರ್…
Read Moreಚಿತ್ರ ಸುದ್ದಿ
ಸಭೆಗಳಿಗೆ ಅಧಿಕಾರಿಗಳು ಗೈರಾದರೆ ಸೂಕ್ತ ಕ್ರಮ: ಬಸವರಾಜ್ ಪಿ.
ಸಿದ್ದಾಪುರ: ಇತ್ತೀಚೆಗೆ ಗ್ರಾಮ ಸಭೆಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ರೀತಿ ಮುಂದುವರೆದರೆ ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಆಡಳಿತಾಧಿಕಾರಿ ಬಸವರಾಜ್ ಪಿ.ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯ…
Read Moreಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ವಿವಿಧ ಯೋಜನೆ ಜಾರಿ: ಗಿರೀಶ ಜಿ.ಪಿ.
ಸಿದ್ದಾಪುರ: ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಳೆದ 19ವರ್ಷಗಳಿಂದ ವಿವಿಧ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಜನರಲ್ಲಿ ಜಾಗೃತಿಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಗಿರೀಶ ಜಿ.ಪಿ.ಹೇಳಿದರು. ಪಟ್ಟಣದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ…
Read Moreವಿಠ್ಠಲ ಬಾಂದಿರವರಿಗೆ ಪಿಡಿಒ ಆಫ್ ದಿ ಮಂತ್ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ
ಕಾರವಾರ: ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಸೆಪ್ಟೆಂಬರ್ ತಿಂಗಳಲ್ಲಿ ಭಾಜನರಾದ ಅಂಕೋಲಾ ತಾಲ್ಲೂಕಿನ ಅಚಿವೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಠ್ಠಲ ವಾಸು ಬಾಂದಿ ಅವರಿಗೆ ಜಿಲ್ಲಾ…
Read Moreದುಷ್ಕರ್ಮಿಗಳಿಂದ ಗೋ ವಧೆ: ದೂರು ದಾಖಲು
ಭಟ್ಕಳ : ದುಷ್ಕರ್ಮಿಗಳು ಗೋವನ್ನು ವಧೆ ಮಾಡಿ ತಲೆ ಮತ್ತು ಚರ್ಮವನ್ನು ಬಿಟ್ಟು ಮಾಂಸ ಸಾಗಾಟ ಮಾಡಿಕೊಂಡು ಹೋಗಿರುವ ಘಟನೆ ನಗರದ ಆಸರಕೇರಿ ಸಮೀಪ ಪಾಳು ಬಿದ್ದ ಮನೆಯೊಂದರ ಬಳಿ ನಡೆದಿದೆ. ಬುಧವಾರ ರಾತ್ರಿ ವೇಳೆಯಲ್ಲಿ ಈ ಘಟನೆ…
Read Moreಗೇರಸೊಪ್ಪಾದಲ್ಲಿ ಚೈತನ್ಯ ದೇವಿಯರ ದರ್ಶನ
ಹೊನ್ನಾವರ: ತಾಲೂಕಿನ ಗೇರಸೊಪ್ಪಾ ಪವಿತ್ರವನದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಚೈತನ್ಯ ಶಿವಶಕ್ತಿಯರಾದ ನವದುರ್ಗೆಯರ ದರ್ಶನ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಸಂಚಾಲಕಿ ಕುಸುಮಕ್ಕನವರು ನವರಾತ್ರಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ರಾಜಯೋಗಿ…
Read Moreಹರಿಯಾಣದಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವು : ಸುನೀಲ ಹೆಗಡೆ ಹರ್ಷ
ದಾಂಡೇಲಿ : ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವೂ ಹ್ಯಾಟ್ರಿಕ್ ಗೆಲುವಿನೊಂದಿಗೆ ನಿರೀಕ್ಷಿತ ಗೆಲುವನ್ನು ಸಾಧಿಸಿದೆ. ಜಮ್ಮು-ಕಾಶ್ಮೀರದಲ್ಲಿಯೂ ಬಿಜೆಪಿ ಪಕ್ಷವು ಉತ್ತಮ ಸಾಧನೆಯನ್ನು ಮಾಡಿದೆ. ಈ ಗೆಲುವು ಮತ್ತು ಸಾಧನೆ ಪ್ರಧಾನಿ ನರೇಂದ್ರ ಮೋದಿಯವರ ದೂರ ದೃಷ್ಟಿ…
Read Moreನವರಾತ್ರಿ ಉತ್ಸವಕ್ಕೆ ಮೆರಗುತಂದ ಚಿತ್ತಾರ ಚೆಲುವು
ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ಮತ್ತು ಪರಿವಾರ ದೇವತೆಗಳ ದೇವಾಲಯದಲ್ಲಿ ನವರಾತ್ರಿ ಉತ್ಸವ ಪೂಜೆ ಭಜನೆಗಳೊಂದಿಗೆ ನಡೆಯುತ್ತಿದೆ.ಊರಿನ ಭಜನಾ ತಂಡದ ಸದಸ್ಯರು ಹಾಗೂ ನಾಗರಿಕರು ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಿಸಿ ದಶಮಿಯವರೆಗೆ ಪ್ರತಿದಿನ ಸಂಜೆ ಭಜನೆ…
Read Moreಉಸ್ತುವಾರಿ ಸಚಿವ ವೈದ್ಯರು ರೇತಿಯನ್ನು ಉದ್ಯಮವನ್ನಾಗಿಸುವ ಉದ್ದೇಶ ಹೊಂದಿದ್ದಾರೆ: ಸುನೀಲ ನಾಯ್ಕ್ ಆರೋಪ
ಭಟ್ಕಳ: ಜಿಲ್ಲೆ ಹಾಗೂ ಭಟ್ಕಳದಲ್ಲಿ ಮರಳು ಸಮಸ್ಯೆ ತಲೆದೋರಲು ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಮರಳನ್ನು ಉದ್ಯಮವನ್ನಾಗಿ ಮಾಡುವ ಉದ್ದೇಶ ಹೊಂದಿದ್ದಾರೆ. ನನ್ನ ಅವಧಿಯಲ್ಲಿಯು ಸಹ ಹಸಿರು ಪೀಠದ ನ್ಯಾಯಾಲಯದಲ್ಲಿ ವಿಚಾರಣೆ ಇರುವಾಗಲೇ ಮೂವರು ಜಿಲ್ಲಾಧಿಕಾರಿಗಳ…
Read Moreಶತಾಯುಷಿ ಭಾಗವತರಾದ ವಿಶ್ವೇಶ್ವರ ಹೆಗಡೆ ನಿಧನ
ಅಂಕೋಲಾ: ತಾಲೂಕಿನ ಗಡಿಗ್ರಾಮವಾದ ಹಳವಳ್ಳಿಯ ವಿಶ್ವೇಶ್ವರ ಮಹಾಬಲೇಶ್ವರ ಹೆಗಡೆ ವಯೋಸಹಜವಾಗಿ ತಮ್ಮ 101 ನೇ ವರ್ಷದಲ್ಲಿ ನಿಧನ ಹೊಂದಿದರು.ಇವರು 50 ವರ್ಷಗಳ ಕಾಲ ಹಳವಳ್ಳಿ ಮೇಳದಲ್ಲಿ ಭಾಗವತರಾಗಿ ಯಕ್ಷಗಾನವನ್ನು ಮುಂದಿನ ತಲೆಮಾರಿನವರು ಮುಂದುವರೆಸುವ ಸಲುವಾಗಿ ಯಕ್ಷಗಾನ ತರಬೇತಿ ,ಹಾಗೂ…
Read More