Slide
Slide
Slide
previous arrow
next arrow

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ..!??- ಎನ್.ರವಿಕುಮಾರ್

ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ: ಮುಸಲ್ಮಾನರಿಗೆ ಇನ್ನೊಂದು ನೀತಿ ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಪ್ರಶ್ನಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ…

Read More

ಸೆ.17ಕ್ಕೆ ಸ್ವರ್ಣವಲ್ಲೀಯಲ್ಲಿ ಕಲಾನುಬಂಧ ಸಂಗೀತ ಮಹಾಸಮರ್ಪಣೆ

ಶಿರಸಿ: ನಗರದ ರಾಗಮಿತ್ರ ಪ್ರತಿಷ್ಠಾನ ಹಾಗೂ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಸಹಯೋಗದಲ್ಲಿ ಕಳೆದ ಒಂದು ವರ್ಷಗಳ ಕಾಲ ಪ್ರತಿ ತಿಂಗಳದ ಮೊದಲ ಸೋಮವಾರ ನಿರಂತರವಾಗಿ ಸ್ವರ್ಣವಲ್ಲೀ ಶ್ರೀಗಳ ಪೀಠಾರೋಹಣ 33ನೇ ವರ್ಷದ ಅಂಗವಾಗಿ ನಡೆಸಿಕೊಂಡು ಬರುತ್ತಿರುವ ಗುರು…

Read More

ಮಾವಿನಕೊಪ್ಪದಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿ ರಚನೆ

ಹಳಿಯಾಳ : ತಾಲೂಕಿನ ಧಾರವಾಡ -ಉತ್ತರಕನ್ನಡ ಜಿಲ್ಲೆ ಸಂಪರ್ಕಿಸುವ ಮಾವಿನಕೊಪ್ಪ ಚೆಕ್ ಪೋಸ್ಟ್ ಹತ್ತಿರ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಗೆ ಭಾನುವಾರ ಚಾಲನೆಯನ್ನು ನೀಡಲಾಯಿತು. ಆರಂಭದಲ್ಲಿ ಸಂವಿಧಾನ ಪೀಠಿಕೆಯ ಪ್ರಸ್ತಾವನೆಯನ್ನು ಓದಲಾಯಿತು. ಈ ಸಂದರ್ಭದಲ್ಲಿ ಹಳಿಯಾಳದ ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರ,…

Read More

ದಾಂಡೇಲಿಯಲ್ಲಿ ಹೊಸ ಕೈಗಾರಿಕೆ ಸ್ಥಾಪಿಸಲು ಎಚ್ಡಿಕೆಗೆ ರೋಶನ್ ಬಾವಾಜಿ ಮನವಿ

ದಾಂಡೇಲಿ : ಸ್ಥಳೀಯ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಡಿ ನಗರದಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ  ಅವರಿಗೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮತ್ತು ರಾಜ್ಯ ವಕ್ತಾರರು ಹಾಗೂ ದಾಂಡೇಲಿ…

Read More

ಸುಯೋಗಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಶಿರಸಿ: ಗ್ರೀನ್ ಕೇರ್ (ರಿ.) ಶಿರಸಿ, ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.), ಜಿಲ್ಲಾ ಶಾಖೆ ಉತ್ತರ ಕನ್ನಡ, ಇಕೋ ಕೇರ್ (ರಿ.) ಶಿರಸಿ ಮತ್ತು ಸಂಕಲ್ಪ ಟ್ರಸ್ಟ್ ಶಿರಸಿ ಇವರ ಸಹಯೋಗದಲ್ಲಿ ಸೆ.14, ಶನಿವಾರದಂದು…

Read More

ಶುದ್ಧ ನೀರಿನ ಘಟಕ ವಿತರಿಸಿದ ಅನಂತಮೂರ್ತಿ ಹೆಗಡೆ

ಶಿರಸಿ: ತಾಲೂಕಿನ ಕಿರುವತ್ತಿ ಗ್ರಾಮದ ಶಾಲೆಗೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟನ ಸ್ಥಾಪಕರಾದ ಅನಂತಮೂರ್ತಿ ಅವರು ಶುದ್ಧ ನೀರಿನ ಘಟಕವನ್ನು ವಿತರಣೆ ಮಾಡಿದರು.ಶಾಲೆ ಮಕ್ಕಳಿಗೆ ಶುದ್ಧ ನೀರು ಸಿಗಬೇಕು ಜೊತೆಗೆ ಅವರ ಅರೋಗ್ಯದ ಹಿತದೃಷ್ಟಿಯಿಂದ ಹಲವಾರು ಶಾಲೆಗಳಿಗೆ ಉಚಿತವಾಗಿ…

Read More

ಸ್ವಚ್ಛಾತಾಹಿ ಸೇವಾ ಅಭಿಯಾನ: ದಾಂಡೇಲಿಯಲ್ಲಿ ಪೂರ್ವಭಾವಿ ಸಭೆ

ದಾಂಡೇಲಿ : ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ  ಈ ಅಭಿಯಾನದ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ನಗರದಾದ್ಯಂತ ಸೆ.17 ರಿಂದ ಅ.1 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಆಯೋಜಿಸುವ ನಿಟ್ಟಿನಲ್ಲಿ ನಗರಸಭೆಯ ಸಭಾಭವನದಲ್ಲಿ ನಗರಸಭೆಯ…

Read More

ಯಶಸ್ವಿಯಾಗಿ ಸಂಪನ್ನಗೊಂಡ ರಾಷ್ಟ್ರೀಯ ಲೋಕ್ ಅದಾಲತ್

ದಾಂಡೇಲಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉತ್ತರ ಕನ್ನಡ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಆಶ್ರಯದಡಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವು ಶನಿವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.…

Read More

ಸೆ:21ಕ್ಕೆ ದಾಂಡೇಲಿಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ

ದಾಂಡೇಲಿ: ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಸೆ:21 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನೋವಾ ಐವಿಎಫ್ ಫರ್ಟಿಲಿಟಿ…

Read More

ನ.7ಕ್ಕೆ ಅರಣ್ಯವಾಸಿಗಳ ಉಳಿಸಿ ಜಾಥಾ: ಸಂಘಟಿತ, ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಶಿರಸಿ: ನಿರಂತರ ೩೩ ವರ್ಷದಿಂದ ಅರಣ್ಯವಾಸಿಗಳ ಪರವಾಗಿ ಜರುಗಿಸಿದ ಹೋರಾಟವನ್ನು ಮುಂದಿನ ದಿನಗಳಲ್ಲಿ ರಾಜ್ಯಾದಂತ ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟವನ್ನು ಮುಂದುವರೆಸುವುದು ಹಾಗೂ ರಾಜ್ಯಾದಂತ ಹತ್ತು ಸಾವಿರ ಕಿ.ಮೀ ಸಂಚರಿಸಿ, ನ.7 ಕ್ಕೆ ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಉಳಿಸಿ ಜಾಥಾ…

Read More
Back to top