Slide
Slide
Slide
previous arrow
next arrow

KDCC ಬ್ಯಾಂಕ್ ವಿಭಾಗಾಧಿಕಾರಿ ಎಸ್.ಎಸ್. ಭಟ್ಟ ಕಳಚೆ ಸೇವಾ ನಿವೃತ್ತಿ: ಬೀಳ್ಕೊಡುಗೆ

ಶಿರಸಿ: ಇಲ್ಲಿಯ ಕೆಡಿಸಿಸಿ ಬ್ಯಾಂಕಿನ ವಿಭಾಗಾಧಿಕಾರಿಯಾಗಿ ಸೇವಾ ನಿವೃತ್ತಿ ಹೊಂದಿದ ಎಸ್.ಎಸ್. ಭಟ್ಟ ಕಳಚೆ ಅವರನ್ನು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಶನಿವಾರ ಬೀಳ್ಕೊಡಲಾಯಿತು. ಬ್ಯಾಂಕಿನ ಅಧ್ಯಕ್ಷ ಶಿವರಾಮ ಹೆಬ್ಬಾರ, ಉಪಾಧ್ಯಕ್ಷ ಮೋಹನದಾಸ್ ನಾಯಕ, ಮತ್ತು ನಿರ್ದೇಶಕರು ಮತ್ತು ವ್ಯವಸ್ಥಾಪಕ…

Read More

ಯಲ್ಲಾಪುರ ಪೋಲಿಸರ ಮಿಂಚಿನ ಕಾರ್ಯಾಚರಣೆ: ಅಂತರಜಿಲ್ಲಾ ಕಳ್ಳರ ಬಂಧನ

ಯಲ್ಲಾಪುರ: ಮಹಿಳೆಯರ ಕೊರಳಲ್ಲಿದ್ದ ಬಂಗಾರದ ಸರ ಹಾಗು ತಾಳಿಸರ ಹರಿದುಕೊಂಡು ಹೋಗುತ್ತಿದ್ದ ಈರ್ವರು ಅಂತರಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಲ್ಲಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಅಪಜಲ್ ಯಾನೆ ಲಿಂಬು ಖಾದರಗೌಸ ಗವಾರಿ ಹಾಗು ಶಿರಸಿ ರಾಮನಬೈಲಿನ…

Read More

ಇಕೋ ಕೇರ್ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆ ಯಶಸ್ವಿ

ಶಿರಸಿ:ಇಲ್ಲಿನ ಇಕೋ ಕೇರ್ (ರಿ.) ಸಂಸ್ಥೆಯ ಕಚೇರಿಯಲ್ಲಿ ಇತ್ತೀಚೆಗೆ ವಾರ್ಷಿಕ ಸರ್ವ ಸಾಧಾರಣ ಸಭೆ ನಡೆಯಿತು. ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ ಡಾ.ರಾಜೇಶ್ ಡಿ ನಾಯ್ಕ್ ಮಾತನಾಡಿ ಕಡಿಮೆ ಅವಧಿಯಲ್ಲಿ ಸಂಸ್ಥೆಯ ಕಾರ್ಯ ಚಟುವಟಿಕಗಳ ಬಗ್ಗೆ…

Read More

ರಾಜ್ಯ ಕಿರಿಯರ ಕ್ರೀಡಾಕೂಟ: ಚಿನ್ನ,ಬೆಳ್ಳಿ ಪದಕ ಪಡೆದ ರಕ್ಷಿತ್ ರವೀಂದ್ರ

ಶಿರಸಿ: ಕರ್ನಾಟಕ ರಾಜ್ಯ ಅಥ್ಲೇಟಿಕ್ ಸಂಸ್ಥೆ ಆಯೋಜಿಸಿದ, ರಾಜ್ಯ ಕಿರಿಯರ 20 ವರ್ಷ ವಿಭಾಗದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ, ರಕ್ಷಿತ್ ರವೀಂದ್ರ 400ಮೀ ಹರ್ಡಲ್ಸನಲ್ಲಿ (54.19ಸೆ.) ಪ್ರಥಮ ಸ್ಥಾನದೊಂದಿಗೆ ಚಿನ್ನ ಹಾಗೂ 400 ಮೀ (59.5 ಸೆ.) ಓಟದಲ್ಲಿ ದ್ವೀತಿಯ…

Read More

ಶಲ್ಯ ಸಾರಥ್ಯ ಯಕ್ಷಗಾನ ತಾಳಮದ್ದಳೆ ಯಶಸ್ವಿ

ಸಿದ್ದಾಪುರ: ತಾಲೂಕಿನ ಕೋಡ್ಸರ(ಮುಠ್ಠಳ್ಳಿ)ಯ ಸಿದ್ಧಿವಿನಾಯಕ ರೈತಯುವಕ ಸಂಘ ಹಾಗೂ ಊರವರ ಸಹಕಾರದಲ್ಲಿ ಅನಂತ ಚತುರ್ದಶೀ ಪ್ರಯುಕ್ತ ಕೋಡ್ಸರ ಮುಠ್ಠಳ್ಳಿ ಶಾಲಾ ಆವಾರದಲ್ಲಿ ಶಲ್ಯ ಸಾರಥ್ಯ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ರಾಮಕೃಷ್ಣ ಹೆಗಡೆ ಹಿಲ್ಲೂರು,ಆದರ್ಶ ಎಂ.ಆರ್, ಶಂಕರ ಭಾಗವತ…

Read More

ಸ್ಕೌಟಿಂಗ್- ಗೈಡಿಂಗ್ ಮಾಹಿತಿ ಕಾರ್ಯಾಗಾರ

ಶಿರಸಿ: ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಶಿರಸಿ ಸಂಯುಕ್ತ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ದೈಹಿಕ…

Read More

ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾರವಾರ: ಕನಾಟಕ ಮರಾಠಿ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಶ್ರೀಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಬೇಜಾವು– ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಅರಿವು…

Read More

ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ, ಪರಾಕ್ರಮದ ಇತಿಹಾಸ: ಗಂಗಾಧರ ಹೆಗಡೆ

ಶಿರಸಿ: ಭಾರತದ ಮೇಲೆ ಆಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ ಉಪಾಧ್ಯಕ್ಷ ಗಂಗಾಧರ ಹೆಗಡೆ ಹೇಳಿದರು. ಪಟ್ಟಣದಲ್ಲಿ…

Read More

ಚೆಸ್ ಸ್ಪರ್ಧೆ: ಮಾರಿಕಾಂಬಾ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಇಲ್ಲಿನ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅವರು ನಡೆಸಿದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ…

Read More

ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನಿಡಿದರು. ಅವರು ಜಿಲ್ಲಾಧಿಕಾರಿ ಕಚೇರಿ…

Read More
Back to top