ಶಿರಸಿ: ಇತ್ತೀಚೆಗೆ ಮುಂಡಗನಮನೆ ಸೊಸೈಟಿ ಆವಾರದಲ್ಲಿ ಸಂಘದ ಕಾರ್ಯಕ್ಷೇತ್ರದ ಸದಸ್ಯರಾದ ನಿವೃತ್ತ ಅಂಚೆಪಾಲಕ ಪಿಲ್ಲು ಬೂದು ಮರಾಠಿ, ನಿವೃತ್ತ ಕಂದಾಯ ಇಲಾಖೆಯ ಗ್ರಾಮ ಸಹಾಯಕ ಯಂಕು ಗೋಮಾ ಮರಾಠಿ, ಶಿರಸಿ ಕೆ.ಎಸ್.ಆರ್.ಟಿ.ಸಿ. ಡಿಪೋದ ಚಾಲಕ ಸುಧಾಕರ ಇವರಿಗೆ ಸನ್ಮಾನಿಸಲಾಯಿತು.…
Read Moreಚಿತ್ರ ಸುದ್ದಿ
ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
ಯಲ್ಲಾಪುರ: ತಾಲೂಕಿನ ಹುತ್ಕಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣ ಅಭಿಯಾನ ಮತ್ತು ದಕ್ಷಿಣಾಮೂರ್ತಿ ಎಜುಕೇಶನ್ ಫೌಂಡೇಷನ್ ವತಿಯಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ನೋಟ್‌ಬುಕ್, ಕಲಿಕಾ ಪರಿಕರ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರ…
Read Moreಧನಕ್ಕಿಂತ ಧರ್ಮಕ್ಕೆ ಮಹತ್ವ ಅಗತ್ಯ: ರಾಘವೇಶ್ವರ ಶ್ರೀ
ಗೋಕರ್ಣ: ಸಮಾಜದಲ್ಲಿ ಧನಕ್ಕಿಂತ ಹೆಚ್ಚಿನ ಮಹತ್ವ ಧರ್ಮಕ್ಕೆ ಸಿಕ್ಕಿದಾಗ ಮಾತ್ರ ಅದು ಸಂಸ್ಕಾರಯುತ ಸಮಾಜವಾಗುತ್ತದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಪರಮಪೂಜ್ಯರು ಬುಧವಾರ ರಾಮಚಂದ್ರಾಪುರ ಮಂಡಲದ ಭೀಮನಕೋಣೆ,…
Read Moreವಿಹಿಂಪ ಗಣೇಶನ ಅದ್ಧೂರಿ ವಿಸರ್ಜನೆ
ಹೊನ್ನಾವರ: ತಾಲೂಕಿನ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಎಂದು ಪ್ರಸಿದ್ದತೆ ಪಡೆದಿರುವ ಹೊನ್ನಾವರ ಪಟ್ಟಣದ ಟಪ್ಪರ್ ಹಾಲ್‌ನಲ್ಲಿನ ವಿಶ್ವಹಿಂದೂ ಪರಿಷತ್ ಗಣೇಶೋತ್ಸವ ಈ ವರ್ಷ 55ನೇ ವರ್ಷ ಆಚರಿಸಿಕೊಂಡಿದ್ದು, 9 ದಿನಗಳ ಪರ್ಯಂತ ವಿಜ್ರಂಭಣೆಯಿಂದ ನಡೆದ ಗಣೇಶೋತ್ಸವಕ್ಕೆ ಅದ್ದೂರಿಯಾಗಿ ಮೆರವಣೆಗೆ…
Read Moreವ್ಯಕ್ತಿಯ ಮೇಲೆ ಹಲ್ಲೆ; ಆರೋಪಿಗಳನ್ನ ಬಂಧಿಸದ ಪೊಲೀಸರು
ಕುಮಟಾ: ವ್ಯಕ್ತಿಯೋರ್ವರ ಮೇಲೆ ಈರ್ವರು ಕ್ಷÄಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತಾಲೂಕಿನ ಅಳ್ವೆದಂಡೆಯ ನಿವಾಸಿ ಶಂಕರ ಸೋಡನ್ಕರ್ ಹಲ್ಲೆಗೊಳಗಾದ ವ್ಯಕ್ತಿ. ಇವರು ಅಳ್ವೆದಂಡೆಯ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ಅಣ್ಣನ ದೋಣಿ ಬಂದಿರುವುದರಿAದ ಅಣ್ಣನಿಗೆ ಸಹಕರಿಸಲು…
Read Moreಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಸರ್ಕಾರದ ಸಂಪೂರ್ಣ ಸಹಕಾರ: ಮಂಕಾಳ ವೈದ್ಯ
ಕಾರವಾರ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆ ನಿಟ್ಟಿನಲ್ಲಿ ಹೂಡಿಕೆ ಮಾಡಲು ಮುಂದೆ ಬಂದರೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಜಿಲ್ಲೆಯನ್ನ ವಿಶ್ವದಲ್ಲೇ ಗುರುತಿಸುವಂತಹ ಪ್ರವಾಸಿ ತಾಣವನ್ನ ಮಾಡಬೇಕು ಎನ್ನುವುದು ನಮ್ಮ ಬೇಡಿಕೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ…
Read Moreರಸ್ತೆಯ ಅಂಚಿನಲ್ಲಿ ಮೀನು ಮಾರಾಟಕ್ಕೆ ಗ್ರಾಮಸ್ಥರ ಆಕ್ಷೇಪ; ಮನವಿ ಸಲ್ಲಿಕೆ
ಯಲ್ಲಾಪುರ: ತಟಗಾರ-ಹುಟಕಮನೆ ಮುಖ್ಯ ರಸ್ತೆಯ ತಟಗಾರ ಕ್ರಾಸ್ ಅಂಚಿನಲ್ಲಿ ಇತ್ತೀಚೆಗೆ ಅನಧಿಕೃತವಾಗಿ ಕೆಲವರು ಮೀನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ತಟಗಾರ್, ಹುಟಕಮನೆ, ಶೀಗೆಪಾಲ ಗ್ರಾಮಸ್ಥರು ಬುಧವಾರ ಶಾಸಕ…
Read Moreಹೊನ್ನಾವರದ ಸುಪುತ್ರಿಯ ವಿಶೇಷ ಗಣೇಶೋತ್ಸವ
ಹೊನ್ನಾವರ: ವಿದೇಶದಲ್ಲಿಯೂ ವಿಘ್ನ ನಿವಾರಕ ವಿಘ್ನೇಶ್ವರ ಪೂಜೆ ನಡೆಸಿದ ಕನ್ನಡತಿಯ ವಿಡಿಯೋ ವೈರಲ್ ಆಗಿದ್ದು, ಹೊನ್ನಾವರದ ಮಹಿಳೆಯ ಸಂಪದ್ರಾಯಬದ್ಧವಾದ ಗಣೇಶ ಚತುರ್ಥಿ ಆಚರಣೆಯ ಕುರಿತು ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಿಂದು ಸಂಪ್ರದಾಯದಲ್ಲಿ ಗಣಪತಿ ಹಬ್ಬ ಅದ್ಧೂರಿಯಾಗಿ ಕುಟುಂಬದವರೆಲ್ಲ ಒಟ್ಟಾಗಿ…
Read Moreಕಾವೇರಿ ಸಂಕಷ್ಟ; ಕೇಂದ್ರ ಮಧ್ಯಪ್ರವೇಶಕ್ಕೆ ಆಗ್ರಹ
ಶಿರಸಿ: ಕಾವೇರಿ ನಿಯಂತ್ರಣ ಮಂಡಳಿ ಹಾಗೂ ಪ್ರಾಧಿಕಾರವು ಸುಪ್ರೀಂಕೋರ್ಟ್ ಗೆ ಕರ್ನಾಟಕದ ಸಂಕಷ್ಟ ಪರಿಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಕದಂಬಸೈನ್ಯದ ಸಂಸ್ಥಾಪಕ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ…
Read Moreಎಂಡೋಸಲ್ಫಾನ್ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ ಸ್ಕೋಡ್‌ವೆಸ್
ಕಾರವಾರ: ಜಿಲ್ಲೆಯ 6 ತಾಲೂಕುಗಳಾದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ ಹಾಗೂ ಸಿದ್ದಾಪುರ ವ್ಯಾಪ್ತಿಯಲ್ಲಿ ಸರಕಾರ ಗುರುತಿಸಿದ ಎಂಡೋಸಲ್ಫಾನ್ ಪೀಡಿತ ಪ್ರದೇಶಗಳಲ್ಲಿ ಮೇ 2018ರಿಂದ ಏಪ್ರಿಲ್ 2019ರವರೆಗೆ ಶಿರಸಿಯ ಸ್ಕೋಡ್‌ವೆಸ್ ಸಂಸ್ಥೆ ಸಮೀಕ್ಷೆ ನಡೆಸಿದ್ದು, ಜಿಲ್ಲಾ ಉಸ್ತುವಾರಿ…
Read More