ಸಿದ್ದಾಪುರ: ರೈತರು ತಮ್ಮ ಅಡಿಕೆ ತೋಟಗಳಲ್ಲಿ ಪರ್ಯಾಯ ಬೆಳೆ ಬಗ್ಗೆ ಚಿಂತಿಸಬೇಕು. ತಮ್ಮ ಅಡಿಕೆ ಉತ್ಪನ್ನಗಳ ಜತೆ ಕಾಫಿ, ಕೊಕೋ, ಕಾಳುಮೆಣಸು ಇನ್ನಿತರೆ ಬೆಳೆಗಳನ್ನು ಬೆಳೆಯುವಲ್ಲಿ ಸೂಕ್ತ ಪರಿಜ್ಞಾನವನ್ನು ಪಡೆದುಕೊಂಡು ಕಾರ್ಯೋನ್ಮುಖರಾಗಲು ಮುಂದಾಗಬೇಕಾಗಿದೆ. ಅಲ್ಲದೇ ಸಾಲದ ಭಾದೆಯಿಂದ ಹೊರಬಂದು…
Read Moreಚಿತ್ರ ಸುದ್ದಿ
ಪ್ರತಿ ಹಳ್ಳಿಗೂ ನೆಟ್ವರ್ಕ್ ದೊರೆತಾಗ ಮಾತ್ರ ಡಿಜಿಟಲ್ ಇಂಡಿಯಾ ಕನಸು ಪೂರ್ಣ: ಸಂಸದ ಕಾಗೇರಿ
ಸಿದ್ದಾಪುರ: ದೇಶದ ಪ್ರತಿ ಹಳ್ಳಿಗೂ ನೆಟ್ವರ್ಕ್ ದೊರೆತಾಗ ಮಾತ್ರ ಡಿಜಿಟಲ್ ಇಂಡಿಯಾ ಕನಸು ಪೂರ್ತಿಗೊಳ್ಳಲು ಸಾಧ್ಯ. ನೆಟ್ವರ್ಕ್ ಕವರೇಜ್ ಇಲ್ಲದ ಹಳ್ಳಿಗಳಿಗೆ ನೆಟ್ವರ್ಕ್ ಸೌಲಭ್ಯ ಒದಗಿಸಲು 4G ಸ್ಯಾಚುರೇಶನ್ ಎಂಬ ಪ್ರತ್ಯೇಕವಾದ ಯೋಜನೆಯನ್ನು ಪರಿಚಯಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ…
Read Moreಕಳವೆ ಮಂಜುನಾಥ ಭಟ್ ನಿಧನ; ಸಂತಾಪ ಸೂಚಕ ಸಭೆ
ಶಿರಸಿ: ತಾಲೂಕಿನ ಕಳವೆ ಹಿರಿಯ ಸಾಮಾಜಿಕ ಕಾರ್ಯಕರ್ತರು, ಕೃಷಿಕರಾಗಿ ಇತ್ತೀಚಿಗೆ ಅಗಲಿದ ದಿ.ಮಂಜುನಾಥ ಸುಬ್ರಾಯ ಭಟ್ಟ ಕಳವೆಯವರ ಗೌರವಾರ್ಥ ಕಾನ್ಮನೆ ನಿಸರ್ಗ ಜ್ಞಾನ ಕೇಂದ್ರದಲ್ಲಿ ಆ.22, ಗುರುವಾರ ಸಂತಾಪ ಸೂಚಕ ಸಭೆ ನಡೆಯಿತು. ಗ್ರಾಮಸ್ಥರು, ಒಡನಾಡಿಗಳು ಭಾಗವಹಿಸಿದ್ದರು. ಕಳವೆ…
Read Moreಆರಾಧನಾ ಮಹೋತ್ಸವ: ಅಪ್ಸರಕೊಂಡ ಸರಕಾರಿ ಶಾಲೆಯಲ್ಲಿ ವಿಶೇಷ ಭೋಜನ ಆಯೋಜನೆ
ಹೊನ್ನಾವರ: ಹೊನ್ನಾವರದ ತಾಲೂಕ ಆಸ್ಪತ್ರೆಯ ಆಡಳಿತ ಅಧಿಕಾರಿಗಳಾದ ಡಾಕ್ಟರ್ ರಾಜೇಶ್ ಕಿಣಿ ದಂಪತಿಗಳು ಗುರು ರಾಘವೇಂದ್ರ ಸ್ವಾಮಿಯ ಆರಾಧನೋತ್ಸವದ ನಿಮಿತ್ತ ಆ.22, ಗುರುವಾರ ತಾಲೂಕಿನ ಅಪ್ಸರಕೊಂಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ವಿದ್ಯಾರ್ಥಿಗಳಿಗೆ ವಿಶೇಷ…
Read Moreದೇವಳಮಕ್ಕಿಯ ನಿರ್ಮಿತ ಪಾರ್ಕ್‌ನಲ್ಲಿ ‘ತಾಯಿ ಹೆಸರಿನಲ್ಲಿ ಒಂದು ಗಿಡ’ ಕಾರ್ಯಕ್ರಮ
ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದ ನಿರ್ಮಿತ ಪಾರ್ಕ್‌ನಲ್ಲಿ ಗುರುವಾರದಂದು ಪ್ರಧಾನಮಂತ್ರಿ ಹೇಳಿದಂತೆ ‘ತಾಯಿ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮ ನಡೆಯಿತು. ನಿರ್ಮಿತ ಪಾರ್ಕ್‌ನ ಮಾಲೀಕ ಸೋಮನಾಥ ವೇಣೇಕರ ಹಾಗೂ ಅವರ 40 ವರ್ಷದ ಬೆಳಗಾವಿಯ ಇಂಜಿನಿಯರಿಂಗ್ ಕಾಲೇಜಿನ…
Read Moreಶಿರಸಿ ನಗರ ಸಭೆ ಅಧ್ಯಕ್ಷರಾಗಿ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷರಾಗಿ ರಮಾಕಾಂತ್ ಭಟ್
ಶಿರಸಿ: ಶಿರಸಿ ನಗರ ಸಭೆಯ ಎರಡನೇ ಅವಧಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷದ ಒಮ್ಮತದ ಅಭ್ಯರ್ಥಿಗಳಾದಂತಹ ಶರ್ಮಿಳಾ ಮಾದನಗೇರಿ ಹಾಗೂ ರಮಾಕಾಂತ ಭಟ್ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Read Moreಭಕ್ತಿಯಿಂದ ಜೀವನೋತ್ಸಾಹಕ್ಕೆ ಗಟ್ಟಿತನ; ಸ್ವರ್ಣವಲ್ಲೀ ಶ್ರೀ
ಚಾತುರ್ಮಾಸ್ಯ ನಿಮಿತ್ತ ಭಕ್ತರಿಂದ ನಿತ್ಯ ಗುರುಸೇವೆ | ಶಾಶ್ವತ ಆನಂದಕ್ಕೆ ಭಕ್ತಿ ಕಾರಣ ಶಿರಸಿ: ಭಕ್ತಿಯಿಂದ ಜೀವನೋತ್ಸಾಹಕ್ಕೆ ಗಟ್ಟಿತನ ಬರುತ್ತದೆ ಎಂದು ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು. ತಮ್ಮ…
Read Moreವಿದ್ಯಾವಾಚಸ್ಪತಿ ಕೆರೇಕೈರಿಗೆ ಕಿರಿಕ್ಕಾಡು ಪ್ರಶಸ್ತಿ
ಶಿರಸಿ: ಎಂಭತ್ತರ ಸಂಭ್ರಮದಲ್ಲಿರುವ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸಂಸ್ಥಾಪಕಧ್ಯಕ್ಷ, ಯಕ್ಷಗಾನ ಗುರುಕುಲದ ರೂವಾರಿ ಕವಿ, ಅರ್ಥಧಾರಿ, ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣೆಯೊಂದಿಗೆ ನೀಡಲಾಗುತ್ತಿರುವ 2024 ರ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಯನ್ನು ವಿದ್ಯಾವಾಚಸ್ಪತಿ ಕೆರೇಕೈ ಉಮಾಕಾಂತ…
Read Moreದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ : 30 ಪ್ರಕರಣ ದಾಖಲು
ಶಿರಸಿ: ಅಪರಾಧ ಕೃತ್ಯಗಳನ್ನೆಸಗಿ ಹಾಗೂ ಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರಿಂದ ಕಣ್ತಪ್ಪಿಸಿಕೊಳ್ಳಲು ವಾಹನಗಳಿಗೆ ವಿವಿಧ ರೀತಿಯಲ್ಲಿ ದೋಷಪೂರಿತ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಂಡ ವಾಹನ ಸವಾರರ ಮೇಲೆ ಶಿರಸಿ ನಗರ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ವಾಹನಗಳಿಗೆ ದೋಷಪೂರಿತ…
Read Moreಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಯಕಯೋಗಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಡಿ.ವೈ.ಎಸ್.ಪಿ ಗಿರೀಶ್ ಎಸ್.ವಿ…
Read More