ಯಲ್ಲಾಪುರ: ಯಾವುದೇ ಪಾಸು ಪರ್ಮಿಟ್ ಇಲ್ಲದೇ ಒತ್ತೊತ್ತಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಐದು ಕೋಣಗಳನ್ನು ಹಾಗೂ ಒಂದು ಆಕಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಮಹೇಂದ್ರ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು…
Read Moreಚಿತ್ರ ಸುದ್ದಿ
ವಿದ್ಯುತ್ ತಂತಿ ಸ್ಪರ್ಶ: ಜಾನುವಾರುಗಳ ಸಾವು
ಯಲ್ಲಾಪುರ: ಹಿತ್ಲಕಾರಗದ್ದೆಯಲ್ಲಿ ಹಾದು ಹೋದ ವಿದ್ಯುತ್ ತಂತಿ ತುಂಡಾದ ಪರಿಣಾಮ ಅಲ್ಲಿ ಮೇವಿಗೆ ತೆರಳಿದ್ದ ಮೂರು ದೊಡ್ಡ ಹಸು ಹಾಗೂ ಒಂದು ಕರು ಸೇರಿದಂತೆ ನಾಲ್ಕು ಜಾನುವಾರು ಸಾವನಪ್ಪಿದೆ. ಸಾವನಪ್ಪಿದ್ದ ಮೂರು ಹಸುಗಳು ದೇಶಿಯ ಹಸುಗಳಾಗಿದ್ದು, ಒಂದು ಮಾತ್ರ…
Read Moreಮುಶ್ಕಿ ಘಟ್ಟ ಪ್ರದೇಶ ರಸ್ತೆ ಕುಸಿತ: ಸಂಚಾರ ಬಂದ್
ಯಲ್ಲಾಪುರ: ಅತಿಯಾದ ಮಳೆ, ಭೂ ಕಂಪನದ ಕಾರಣ ಶಿರಸಿ ಯಲ್ಲಾಪುರ ಹಾಗೂ ಅಂಕೋಲಾ ಸಂಪರ್ಕಕ್ಕೆ ಅನುಕೂಲವಾಗಿದ್ದ ಕನಕನಳ್ಳಿಯ ಬಳಜಗ್ಗೆ ಮೇಲ್ಬಾಗದ ಬಳಿ ಶನಿವಾರ ಸಂಜೆ ರಸ್ತೆ ಇಬ್ಭಾಗವಾಗಿದೆ. ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಪ್ರದೇಶದ…
Read Moreಹೊಲದಲ್ಲಿ ಕಳ್ಳರ ಕೈಚಳಕ: 2 ಲಕ್ಷ ರೂ. ನಷ್ಟ
ಮುಂಡಗೋಡು: ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಶುರಾಮ ಕಟ್ಟಿಮನಿ ಎಂಬಾತರ ಹೊಲದಲ್ಲಿ ಕಳ್ಳತನ ನಡೆದಿದೆ. ಕೋಡಂಬಿಯಲ್ಲಿ ಪಶುರಾಮ ಕಟ್ಟಿಮನಿ ಅವರು 4 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗಂಧದ ಗಿಡಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಜು.15ರ ರಾತ್ರಿ ಹೊಲಕ್ಕೆ…
Read Moreಇನ್ನರ್‌ವೀಲ್ ಕ್ಲಬ್‌ನಿಂದ ಸ್ನೇಹಿತರ ದಿನಾಚರಣೆಯ ಸಂಭ್ರಮ
ದಾಂಡೇಲಿ : ಸಾಮಾಜಿಕ, ಶೈಕ್ಷಣಿಕ, ಚಟುವಟಿಕೆಗಳಲ್ಲಿ ಸದಾ ತಮ್ಮನ್ನು ತಾವು ತೊಡಗಿಸಿಕೊಂಡ ಪ್ರತಿಷ್ಠಿತ ಇನ್ನರ್ ವೀಲ್ ಕ್ಲಬ್ಬಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಸ್ನೇಹಿತರ ದಿನಸಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಇನ್ನರ್ ವೀಲ್ ಕ್ಲಬ್ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು…
Read Moreಅಡಿಕೆಗೆ ಕೊಳೆ: ಕೈ ತಪ್ಪೀತೆ ವರ್ಷದ ಬೆಳೆ..!??
ಅಂಕೋಲಾ: ಪ್ರಸಕ್ತ ವರ್ಷ ಬಿಡುವಿಲ್ಲದೇ ಸುರಿದ ಅತಿಯಾದ ಮಳೆಯಿಂದಾಗಿ ಸುಂಕಸಾಳ, ರಾಮನಗುಳಿ, ಕೊಡ್ಲಗದ್ದೆ, ಕಲ್ಲೇಶ್ವರ, ಹಳವಳ್ಳಿ, ಕನಕನಹಳ್ಳಿ, ಹೆಗ್ಗಾರ, ಶೇವ್ಕಾರ ಹಾಗೂ ಬಹುತೇಕ ಭಾಗದ ಗ್ರಾಮದ ರೈತರ ತೋಟಗಳಲ್ಲಿ ವಿಪರೀತ ಕೊಳೆರೋಗ ಕಾಣಿಸಿಕೊಂಡಿದ್ದು ರೈತರು ಕಂಗಾಲಾಗಿದ್ದಾರೆ. ಮೇ ತಿಂಗಳಲ್ಲಿ…
Read Moreಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಿಲ್ಲ..!
ನೆರೆ ಸಂತ್ರಸ್ತರಿಗೆ ಮನೆಯಿಲ್ಲ, ಅಧಿಕಾರಿಗಳಿಗೆ ಕೆಲಸದ ದರ್ದಿಲ್ಲ ಕಾರವಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇರಳದ ವಯನಾಡು ಭಾಗದಲ್ಲಿನ ಮಳೆ ದುರಂತಕ್ಕೆ ಸ್ಪಂದಿಸಿ ಸಂತ್ರಸ್ತರಿಗೆ ಕರ್ನಾಟಕ ಸರಕಾರ ನೂರು ಮನೆಗಳನ್ನು ಕಟ್ಟಿಸಿಕೊಡುತ್ತದೆ ಎಂದು ಹೇಳಿರುವುದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ರಾಜ್ಯದ ಅನೇಕ…
Read Moreಆ.5ರಿಂದ ಲೋಕ ಕಲ್ಯಾಣಾರ್ಥವಾಗಿ ರಾಮನಾಮ ಜಪ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಚಂದಾವರದ ಹನುಮಂತ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಒಂದು ಕೋಟಿ ರಾಮನಾಮ ಜಪ ಕಾರ್ಯಕ್ರಮ ನಡೆಯಲಿದೆ. ಆ.5ರಂದು ಒಂದು ಕೋಟಿ ರಾಮನಾಮ ಜಪ ಸಂಕಲ್ಪ ನಡೆಯಲಿದ್ದು, ಆ.31ರಂದು ರಾಮತಾರಕ ಹವನದೊಂದಿಗೆ ಮುಕ್ತಾಯಗೊಳ್ಳಲಿದೆ. ಹವನ ದಿನದಂದು ಅನ್ನಸಂತರ್ಪಣೆ ಕಾರ್ಯಕ್ರಮವು…
Read Moreಕಾಳಿ ನದಿ ನಡುಗಡ್ಡೆ ಪ್ರದೇಶದಲ್ಲಿ ವಿದ್ಯುತ್ ಲೈನ್ ದುರಸ್ತಿ : ಹೆಸ್ಕಾಂ ಕಾರ್ಯಕ್ಕೆ ಮೆಚ್ಚುಗೆ
ದಾಂಡೇಲಿ : ಮೊದಲೆ ಮೊಸಳೆ ಎಂದರೆ ಭಯ. ಅದರಲ್ಲೂ ದಾಂಡೇಲಿಯಲ್ಲಂತೂ ಈವರೆಗೆ ಐವರನ್ನು ಮೊಸಳೆಗಳು ಬಲಿ ಪಡೆದುಕೊಂಡ ನಂತರ ಮೊಸಳೆಗಳ ಬಗ್ಗೆ ಮತ್ತಷ್ಟು ಭಯ ಉಂಟಾಗಿದೆ. ಇಂತಹ ಭಯದ ನಡುವೆಯೂ ಜನತೆಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂಬ ಸಂಕಲ್ಪ…
Read Moreಪುರುಷರ ಹೊಲಿಗೆ, ಸಮಗ್ರ ಕೃಷಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಆಗಸ್ಟ್ ತಿಂಗಳ ಮೂರನೇ ವಾರದಲ್ಲಿ 30 ದಿನಗಳ ಪುರುಷರ ಹೊಲಿಗೆ ತರಬೇತಿ ಮತ್ತು 13 ದಿನಗಳ…
Read More