Slide
Slide
Slide
previous arrow
next arrow

ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಶಿರಸಿ : ಇಲ್ಲಿಯ ರಾಘವೇಂದ್ರ ಸರ್ಕಲ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂಟೆಕ್ ವಿಭಾಗದ ವತಿಯಿಂದ ಕೇಂದ್ರ ಸರಕಾರವು ಕರ್ನಾಟಕಕ್ಕೆ ಕೇಂದ್ರದ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿರುವ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟನೆಯನ್ನು ಮಾಡಲಾಯಿತು. ಈ ಪ್ರತಿಭಟನೆಯಲ್ಲಿ…

Read More

ಬನವಾಸಿ ಆಸ್ಪತ್ರೆಗೆ ಎಸಿ ಭೇಟಿ; ದುರಸ್ತಿಗೆ ಅನುದಾನ ಮಂಜೂರು

ಜು.24ರಂದು ವರದಿ ಮಾಡಿದ್ದ e – ಉತ್ತರ ಕನ್ನಡ | ದುರಸ್ತಿಯ ಜೊತೆಗೆ ಶಾಶ್ವತ ಪರಿಹಾರಕ್ಕೆ ಚಿಂತನೆ ಸುಧೀರ ನಾಯರ್ಬನವಾಸಿ: ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಹಾಯಕ ಆಯುಕ್ತೆ ಕೆ.ವಿ. ಕಾವ್ಯರಾಣಿ ಮಂಗಳವಾರ ಭೇಟಿ ನೀಡಿ ಆರೋಗ್ಯ ಕೇಂದ್ರದ…

Read More

ಜಿಲ್ಲೆಯ ಕರಾವಳಿ ತಾಲೂಕಿನಲ್ಲಿ ಜು.31ಕ್ಕೆ ಶಾಲಾ-ಕಾಲೇಜು ರಜೆ ಘೋಷಣೆ

ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಜು.31ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಗ್ರೀನ್‌ಕೇರ್  ಸಂಸ್ಥೆ ಜನಸಾಮಾನ್ಯರ ಆಶೋತ್ತರಗಳಿಗೆ ಪೂರಕವಾಗಿದೆ: ಜಗದೀಶ ಗೌಡ

ಶಿರಸಿ: ಸರ್ಕಾರ ಎಲ್ಲವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಸರ್ಕಾರೇತರ ಸಂಸ್ಥೆಗಳು ಕಾರ್ಯನಿರ್ವಹಿಸಿ ಜನರ ಬೇಡಿಕೆ ಮತ್ತು ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡುವುದು ಬಹಳ ಮುಖ್ಯವಾಗಿದ್ದು ಇಂತಹ ಕೆಲಸವನ್ನು ಗ್ರೀನ್‌ಕೇರ್ ಸಂಸ್ಥೆ ಅತ್ಯಂತ ಶ್ರದ್ದೆಯಿಂದ ಮಾಡುತ್ತಿದೆ ಎಂದು ಶಿರಸಿ…

Read More

ಶಾಸಕ ಭೀಮಣ್ಣರಿಂದ ಶಿರಸಿ ಕಾ ಮಹಾರಾಜ್ ಸಮಿತಿಯ ಪೋಸ್ಟರ್ ಬಿಡುಗಡೆ

ಶಿರಸಿ: ಪ್ರತಿ ವರ್ಷ ಸಾರ್ವಜನಿಕ ಗಣೇಶೋತ್ಸವವನ್ನು ಅತ್ಯಂತ ಸಂಭ್ರಮದಿಂದ, ವೈಭವಯುತವಾಗಿ ಆಚರಿಸುವ ಗಣೇಶೋತ್ಸವ ಸಮಿತಿ ಎಂದೇ ಗುರುತಿಸಿಕೊಂಡಿರುವ ಇಲ್ಲಿನ ಅಯ್ಯಪ್ಪ ನಗರ-ಗುಡ್ಡದಮನೆ-ಹುಬ್ಬಳ್ಳಿ ರಸ್ತೆಯ ಶಿರಸಿ ಕಾ ಮಹಾರಾಜ್ ಸಮಿತಿಯ ಪದಾಧಿಕಾರಿಗಳು ಈ ಬಾರಿ ಶಿರಸಿಯ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ…

Read More

ರಸ್ತೆಗುರುಳಿದ ಮರಗಳ ಅಪೂರ್ಣ ತೆರವು: ಜಿಕ್ರಿಯಾ ಮುಲ್ಲಾ ಅಸಮಾಧಾನ

ಯಲ್ಲಾಪುರ: ತಾಲೂಕಿನ ಬಾರೆ ಚಿನ್ನಾಪುರ ರಸ್ತೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆಗಾಳಿಗೆ ಹಲವು ಮರಗಳು ಬಿದ್ದಿದ್ದು, ತರಾತುರಿಯಲ್ಲಿ ಮರಗಳನ್ನು ಅಪೂರ್ಣ ತೆರವುಗೊಳಿಸಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜಿಕ್ರಿಯಾ ಮುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತು ರವಿವಾರ…

Read More

ಹಳಿಯಾಳ, ಮುಂಡಗೋಡು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜಿಗೆ ರಜೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ ತಿಳಿಸಿದಂತೆ ಜು. 28 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆಯಿದೆ. ಹೀಗಾಗಿ ಆರೇಂಜ್ ಅಲರ್ಟ್‌ ಘೋಷಿಸಲಾಗಿದ್ದು ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ. ಬಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿದ್ದು ಶಾಲಾ…

Read More

ಕಡಲ ಕೊರೆತ ಸ್ಥಳಗಳಿಗೆ ಕೆ.ಎಂ.ಬಿ ಜಯರಾಮ್ ರಾಯ್‌ಪುರ ಭೇಟಿ

ಕಾರವಾರ: ಕರಾವಳಿ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿಗೆ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗ ಕಂಡುಕೊಳ್ಳಲಿದೆ ಎಂದು…

Read More

ಅಣಶಿ ಸರಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ

ಜೋಯಿಡಾ: ತಾಲೂಕಿನ ಅಣಶಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಅಣಶಿ ಶಾಲೆಯು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುಧಯ ಶಾಲಾ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 10,000…

Read More

ಸಣ್ಮನೆಯಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸಮೀಪದ ಸಣ್ಮನೆಯ ವಿಶ್ವನಾಥ ಹೆಗಡೆ ಎಂಬುವರ ಮನೆ ಮೇಲೆ ಮರ ಬಿದ್ದ ಪರಿಣಾಮ, ಮನೆಗೆ ಅಧಿಕ ಹಾನಿ ಸಂಭವಿಸಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಗಾಳಿ ಬೀಸುವ ಪ್ರಮಾಣ…

Read More
Back to top