ಸಿದ್ದಾಪುರ: ತಾಲೂಕಿನ ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಜಿ.ವಿ ಹೆಗಡೆಯವರು ಪುಷ್ಪಾರ್ಚನೆಯನ್ನು ಸಲ್ಲಿಸಿ ಮಾತನಾಡಿ ಗಾಂಧಿ ಹಾಗೂ ಶಾಸ್ತ್ರೀಜೀಯವರ ಮೌಲ್ಯ ಸಾರ್ವಕಾಲಿಕವಾಗಿದೆ, ಇದು ಸದಾ ಅನುಕರಣೀಯ ಎಂದು ಹೇಳಿದರು. ಶಾಲೆಯ…
Read Moreಚಿತ್ರ ಸುದ್ದಿ
ಸಂತೊಳ್ಳಿ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ
ಶಿರಸಿ; ತಾಲೂಕಿನ ಸಂತೊಳ್ಳಿಯ ಶ್ರೀ ಬಸವೇಶ್ವರ ಹಿಂದೂ ರುದ್ರಭೂಮಿಯಲ್ಲಿ ಗಾಂಧಿ ಜಯಂತಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛತಾ ಅಭಿಯಾನದ ಆಶಯದಂತೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರುದ್ರ ಭೂಮಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ…
Read Moreರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ ಉತ್ಸವ: ಪಥಸಂಚಲನ
ಶಿರಸಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿರಸಿ ನಗರದಿಂದ ಅ.5 ಬುಧವಾರ ವಿಜಯದಶಮಿ ಉತ್ಸವವನ್ನು ಆಯೋಜಿಸಲಾಗಿದೆ. ಯುಗಾಬ್ಧ 5124 ಶುಭಕೃತ್ ನಾಮ ಸಂವತ್ಸರ ಅಶ್ವಯುಜ ಶುಕ್ಲ ದಶಮಿಯಂದು ಮಧ್ಯಾಹ್ನ 3 ಗಂಟೆಗೆ ನಗರದ ಶಿವಾಜಿ ಚೌಕದಿಂದ ಗಣವೇಷಧಾರಿ ಸ್ವಯಂಸೇವಕರಿಂದ ಪಥಸಂಚಲನ…
Read Moreಭಾಜಪಾ ಶಿರಸಿ ನಗರ ಮಂಡಲದಿಂದ ಫಲಾನುಭವಿಗಳ ಸಮಾವೇಶ
ಶಿರಸಿ: ನಗರದ ಪಂಡಿತ ದೀನದಯಾಳ ಭವನದಲ್ಲಿ ಅ. ಶನಿವಾರದಂದು ಭಾರತೀಯ ಜನತಾ ಪಾರ್ಟಿ ಶಿರಸಿ ನಗರ ಮಂಡಲದಿಂದ ಫಲಾನುಭವಿಗಳ ಸಮಾವೇಶವು ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ…
Read Moreರಾಷ್ಟ್ರೀಯ ಪಾತ್ರಾಭಿನಯ ಸ್ಪರ್ಧೆ: ಮಾರಿಕಾಂಬಾ ಪ್ರೌಢಶಾಲೆ ಪ್ರಥಮ
ಶಿರಸಿ: ರಾಷ್ಟ್ರೀಯ ಪಾತ್ರಾಭಿನಯ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ನಗರದ ಭೂಮಾ ಪ್ರೌಢ ಶಾಲೆಯಲ್ಲಿ ನಡೆದ ಸ್ಪರ್ಧೆಯಲ್ಲಿ 9 ನೇ ವರ್ಗದ ವಿದ್ಯಾರ್ಥಿಗಳು ಮಾತ್ರ ಭಾಗವಹಿಸುವ…
Read Moreದಸರಾ ಕ್ರೀಡಾಕೂಟ: ಜಿಲ್ಲೆಯ ಕೀರ್ತಿ ಹೆಚ್ಚಿಸಿದ ರೇಷ್ಮಾ
ಶಿರಸಿ: ಮೈಸೂರು ದಸರಾ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ರೇಷ್ಮಾ ಪಾವದ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ತೃತಿಯ ಸ್ಥಾನವನ್ನು ಪಡೆದುಕೊಂಡಿದ್ದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಲಾಂಗ್ ಜಂಪ್ ತರಬೇತಿಯನ್ನು ಶಿರಸಿ ಜಿಲ್ಲಾ ಕ್ರೀಡಾಂಗಣದ ಅಥ್ಲೆಟಿಕ್ ತರಬೇತಿದಾರ ಅಣ್ಣಪ್ಪ ನಾಯ್ಕ್ ನೀಡಿದ್ದರು.
Read Moreನವರಾತ್ರಿ ಪ್ರಯುಕ್ತ ಲಯನ್ಸ ಶಾಲೆಯಲ್ಲಿ ಶಾರದಾ ಪೂಜೆ
ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ ಸೆ. 30, ಶುಕ್ರವಾರ ನವರಾತ್ರಿಯ ಲಲಿತಾ ಪಂಚಮಿಯಂದು ಶಾರದಾ ಪೂಜೆಯನ್ನು ನೆರವೇರಿಸಲಾಯಿತು. ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲ.ಪ್ರೊ.ಎನ್. ವಿ. ಜಿ. ಭಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ…
Read Moreಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಾಧ್ಯಕ್ಷ ಕಾಗೇರಿ
ಶಿರಸಿ; ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ, ಭಾರತರತ್ನ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ…
Read Moreಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ
ಸಿರಸಿ; ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ಅ.2 ರವಿವಾರ ಬೆಳಿಗ್ಗೆ 9.30ಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 153 ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 118 ನೇ ಜನ್ಮದಿನಾಚರಣೆಯನ್ನು ಬನವಾಸಿ ಬ್ಲಾಕ್…
Read Moreಬಿಳೂರು ಕಾಲೇಜಿನಲ್ಲಿ ಯುನಿಯನ್ ಉದ್ಘಾಟನೆ
ಶಿರಸಿ: ತಾಲೂಕಿನ ಬಿಳೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಯುನಿಯನ್ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಯಕ್ಷಗಾನದ ಬಾಲ ಪ್ರತಿಭೆ ತುಳಸಿ ಹೆಗಡೆ ದೀಪ ಹಚ್ಚಿ, ಯಕ್ಷಗಾನದ ಹಾಡಿಗೆ ಹೆಜ್ಜೆ ಹಾಕುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ…
Read More