ಭಟ್ಕಳ: ಬೆಂಕಿ ಅವಘಡದಿಂದ ಹಾನಿಯಾಗಿದ್ದ ಭಟ್ಕಳ ನ್ಯಾಯಾಲಯ ಸಂಕೀರ್ಣದ ನೂತನ ಕಟ್ಟಡ ನಿರ್ಮಾಣಕ್ಕೆ ಮತ್ತು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರಂಭಿಸುವ ಬಗ್ಗೆ ಭಟ್ಕಳ ವಕೀಲರ ಸಂಘದ ನಿಯೋಗವು ಹೈಕೋರ್ಟ್ ನ್ಯಾಯಾಧೀಶರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಶಾಸಕ…
Read Moreಚಿತ್ರ ಸುದ್ದಿ
ಯಲ್ಲಾಪುರ ಕೈಗಾರಿಕಾ ಸಹಕಾರಿ ಸಂಘಕ್ಕೆ 4.62 ಲಕ್ಷ ಲಾಭ
ಯಲ್ಲಾಪುರ: ಇಲ್ಲಿನ ಯಲ್ಲಾಪುರ ಕೈಗಾರಿಕಾ ಸಹಕಾರಿ ಸಂಘವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 4,62,714 ರೂ.ಗಳ ನಿವ್ವಳ ಲಾಭ ಗಳಿಸಿದೆ. ಶಿಥಿಲಾವಸ್ಥೆಗೆ ತಲುಪಿದ್ದ ಕಟ್ಟಡವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ನೀಡಿದ ಸಲಹೆಯಂತೆ ಇದೀಗ ಮರುಜೀವ ನೀಡಲಾಗಿದೆ ಎಂದು ಸಂಘದ…
Read Moreಗಾಂಧಿನಗರ ಕೊಳಚೆ ಪ್ರದೇಶವೆಂಬ ಘೋಷಣೆ ಹಿಂಪಡೆಯಲು ಮನವಿ
ಮುಂಡಗೋಡ: ಕೆಲ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಣ ಹೊಡೆಯುವ ಕುತಂತ್ರದಿಂದ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ತಪ್ಪು ಮಾಹಿತಿ ನೀಡಿ, ಪಟ್ಟಣದ ಗಾಂಧಿನಗರ ಬಡಾವಣೆ ಕೊಳಚೆ ಪ್ರದೇಶವಲ್ಲದಿದ್ದರೂ ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಇಲ್ಲಿಯ ನಿವಾಸಿಗಳಿಗೆ ಅನ್ಯಾಯವಾಗುತ್ತದೆ.…
Read Moreಮಡಿಕೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ
ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಡಿಕೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ಮಾಡಲಾಯಿತು. ಬದನಗೋಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭದ್ರ ಗೌಡ್ರು, ಸದಸ್ಯರಾದ ನಟರಾಜ ಹೊಸುರ, ಶ್ರೀಮತಿ ಲಕ್ಷ್ಮೀ ಚರಂತಿಮಠ, ಮಾರುತಿ ಮಟ್ಟೆರ,ಲೋಕೆಶ ನೀರಲಗಿ…
Read Moreವಿಘ್ನೇಶ ಕೂರ್ಸೆಗೆ ಬಾಲ ಪುರಸ್ಕಾರ,ಡಾ.ವೆಂಕಟರಮಣ ಹೆಗಡೆ, ಡಿಎಸ್‌ಪಿ ಸುಧೀರ್‌ಗೆ ‘ನಮ್ಮನೆ’ ಪ್ರಶಸ್ತಿ
ಶಿರಸಿ: ಕಳೆದ ಹನ್ನೊಂದು ವರ್ಷದಿಂದ ನಿರಂತರ ನಡೆಸಲಾಗುತ್ತಿರುವ ನಮ್ಮನೆ ಹಬ್ಬದಲ್ಲಿ ನೀಡಲಾಗುವ ನಮ್ಮನೆ ಪ್ರಶಸ್ತಿ ಹಾಗೂ ಬಾಲ ಪುರಸ್ಕಾರ ಪ್ರಕಟವಾಗಿದ್ದು, ಈ ಬಾರಿ ನಾಡಿನ ಹೆಸರಾಂತ ವೈದ್ಯ, ಅಂಕಣಕಾರ ಶಿರಸಿಯ ಡಾ. ವೆಂಕಟರಮಣ ಹೆಗಡೆ, ಬೆಂಗಳೂರಿನ ಹಿರಿಯ ಪೊಲೀಸ್…
Read Moreಪ್ರತಿಭಾ ಕಾರಂಜಿಯಲ್ಲಿ ರಶ್ಮಿ ನಾಯ್ಕ ಸಾಧನೆ
ಕುಮಟಾ: ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾಸೂರಿನ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ರಶ್ಮಿ ರಮೇಶ ನಾಯ್ಕ ಇಂಗ್ಲೀಷ್ ರೈಮ್ಸ್ ಕಂಠಪಾಠ ಹಾಗೂ ಕೊಂಕಣಿ ಗೀತೆ ಕಂಠಪಾಠ ಎರಡೂ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಈ…
Read Moreಜ್ಞಾನಾರ್ಜನೆಯ ಹಿಂದೆ ಓಡಿದರೆ ಅಂಕ ಹಿಂಬಾಲಿಸುತ್ತದೆ: ಪರ್ತಗಾಳಿ ಶ್ರೀ
ಕುಮಟಾ: ವಿದ್ಯಾರ್ಥಿಗಳು ಅಂಕಗಳ ಹಿಂದೆ ಓಡದೇ ಜ್ಞಾನಾರ್ಜನೆಯ ಹಿಂದೆ ಓಡಿದರೆ, ಅಂಕಗಳು ನಿಮ್ಮನ್ನು ಹಿಂಬಾಲಿಸುತ್ತವೆ ಎಂದು ಪರ್ತಗಾಳಿ ಮಠದ ವಿದ್ಯಾಧೀಶ ತೀರ್ಥರು ನುಡಿದರು. ಗಿಬ್ ಸಮೂಹ ಸಂಸ್ಥೆಯ ಮಹಾತ್ಮಾಗಾಂಧಿ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ…
Read Moreಕ್ರೀಡಾಕೂಟ;ಕಿಬ್ಬಳ್ಳಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಸಿದ್ದಾಪುರ: ತಾಲೂಕಿನ ಪ್ರೌಢಶಾಲೆಗಳ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ಸಾಧನೆಯನ್ನು ಮಾಡಿದ್ದಾರೆ . ಗಂಡು ಮಕ್ಕಳ ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ, ಹೆಣ್ಣು ಮಕ್ಕಳ ವಾಲಿಬಾಲ್ ಸ್ಪರ್ಧೆಯಲ್ಲಿ…
Read Moreಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ NIA ದಾಳಿ; SDPI ಮುಖಂಡ ಅಜೀಜ್ ಬಂಧನ
ಶಿರಸಿ: ರಾಜ್ಯದಲ್ಲಿ ವಿವಿಧೆಡೆ ದಾಳಿ ನಡೆದಂತೆ ಶಿರಸಿ ತಾಲೂಕಿನ ಬನವಾಸಿ ರಸ್ತೆಯಲ್ಲಿನ ಟಿಪ್ಪು ನಗರ ಎಂದು ಕರೆಯಲ್ಪಡುವ ಭಾಗದಲ್ಲಿ ರಾಷ್ಟ್ರೀಯ ತನಿಖಾ ದಳದವರು ಸ್ಥಳೀಯ ಪೊಲೀಸರೊಂದಿಗೆ ದಾಳಿ ನಡೆಸಿ, ಓರ್ವ ಎಸ್ಡಿಪಿಐ ಮುಖಂಡನನ್ನು ಬಂಧಿಸಿದ್ದಾರೆ. ಎಸ್ಡಿಪಿಐ ಮುಖಂಡ ಅಜೀಜ್…
Read More‘ಕಮಲಾಕರ ಹೆಗಡೆ ಹುಕ್ಲಮಕ್ಕಿಗೆ’ ಹಾಸ್ಯಗಾರ ದತ್ತಿ ಪುರಸ್ಕಾರ
ಸಿದ್ದಾಪುರ: ಯಕ್ಷಗಾನ ಅಕಾಡೆಮಿ ನೀಡುವ ಕರ್ಕಿ ಪರಮಯ್ಯ ಹಾಸ್ಯಗಾರ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಸಿದ್ದಾಪುರ ತಾಲೂಕಿನ ಹಿರಿಯ ಯಕ್ಷಗಾನ ಕಲಾವಿದ ಕಮಲಾಕರ ಹೆಗಡೆ ಹುಕ್ಲಮಕ್ಕೆ ಅವರನ್ನು ತಾಲೂಕು ಕಸಾಪದವರು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದರು. ಸಾಧಕರ ಮನೆಗೆ…
Read More