ಶಿರಸಿ: ಉತ್ತರ ಕನ್ನಡ ಮೂಲದ ಲೇಖಕಿ ಮಾಲತಿ ಹೆಗಡೆ ಅವರ ನೆಲದ ನಂಟು ಕೃತಿಗೆ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯವು ನೀಡುವ ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ ಪ್ರಕಟವಾಗಿದೆ. ಮೂಲತಃ ಜಿಲ್ಲೆಯ ಶಿರಸಿ ತಾಲೂಕಿನ ಕೂಗಲಕುಳಿಯ ಮಾಲತಿ ಹೆಗಡೆ…
Read Moreಚಿತ್ರ ಸುದ್ದಿ
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಸನ್ಮಾನ
ಹೊನ್ನಾವರ: ಭಟ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ತಾಲೂಕಿನ ಹಿರೇಬೈಲ್ ಗ್ರಾಮದ ಚಿಕ್ಕೊಳ್ಳಿ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಮಾನ್ಯ ನಾಗೇಶ ನಾಯ್ಕ, ಇವಳು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.ಇವರ ಸಾಧನೆಗೆ…
Read Moreಉಳವಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಜೊಯಿಡಾ: ತಾಲೂಕಿನ ನಂದಿಗದ್ದಾ ಪ್ರಾಥಮಿಕ ಶಾಲಾ ಮಕ್ಕಳ ಕ್ಲಸ್ಟರ್ ಮಟ್ಟಡ ಪ್ರತಿಭಾ ಕಾರಂಜಿಯನ್ನು ಉಳವಿಯಲ್ಲಿ ಉಳವಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಲಾ ಮಿರಾಶಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ಜೋಯಿಡಾ ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಶೇಖ್ ಮಕ್ಕಳ…
Read Moreಗ್ರಾಮಸ್ಥರಿಂದ ಹಣ ಸಂಗ್ರಹಿಸಿ ಶಾಲೆಗೆ ಕಲಿಕಾ ಸಾಮಗ್ರಿಗಳ ಕೊಡುಗೆ
ಕುಮಟಾ: ತಾಲೂಕಿನ ಖಂಡಗಾರ ಸಮೀಪದ ಕುಡಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯವಿದ್ದ ವಸ್ತುಗಳ ಖರೀದಿಗೆ ಗ್ರಾಮಸ್ಥರೇ ಹಣವನ್ನು ಸಂಗ್ರಹಿಸಿ, ಶಾಲಾ ಸಾಮಗ್ರಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಭಟ್ಟ ಅವರ ಮೂಲಕ ಶಾಲೆಗೆ ಹಸ್ತಾಂತರಿಸಿದರು.ತಾಲೂಕಿನ ಮಿರ್ಜನ ಗ್ರಾಮ ಪಂಚಾಯತ…
Read Moreಬಾಲ್ ಬ್ಯಾಡ್ಮಿಂಟನ್: ಗೊರ್ಟೆ ಶಾಲೆ ವಿದ್ಯಾರ್ಥಿನಿಯರು ಆಯ್ಕೆ
ಭಟ್ಕಳ: ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ತಾಲೂಕಿನ ಗೊರ್ಟೆಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಕ ಶಿಕ್ಷಕರಾದ ಮಧುಕರ ಹೆಗಡೆಕರರವರನ್ನು ಮುಖ್ಯಶಿಕ್ಷಕರು, ಶಿಕ್ಷಕ…
Read Moreಲಕ್ಷ್ಮೀ ಕಪ್ಪತ್ತಮಠಗೆ ಇಂಜಿನೀಯರಿಂಗ್’ನಲ್ಲಿ ಚಿನ್ನದ ಪದಕ
ಮುಂಡಗೋಡ: ಧಾರವಾಡದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇಂಜಿನೀಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಈ ವರ್ಷದ ಅಂತಿಮ ಪರೀಕ್ಷೆಯಲ್ಲಿ ತಾಲೂಕಿನ ಇಂದೂರ ಕೊಪ್ಪ ಗ್ರಾಮದ ಲಕ್ಷ್ಮೀ ಕಪ್ಪತ್ತಮಠ ಅವರು ಸಿವಿಲ್ ಇಂಜಿನೀಯರಿಂಗ್’ನಲ್ಲಿ ಚಿನ್ನದ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಲಕ್ಷ್ಮೀ…
Read Moreಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಜಿಲ್ಲೆಗೆ ಅತ್ಯಂತ ಅವಶ್ಯ: ಶಾಂತಾರಾಮ ಸಿದ್ದಿ
ಯಲ್ಲಾಪುರ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನಗೊಳ್ಳುವುದು ಉತ್ತರ ಕನ್ನಡ ಜಿಲ್ಲೆಗೆ ಅತ್ಯಂತ ಅವಶ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದ್ದಾರೆ. ಅವರು ಈ ಕುರಿತು ಮಂಗಳವಾರ ಹೇಳಿಕೆ ನೀಡಿ, ಬಯಲುಸೀಮೆ ಹಾಗೂ ಕರಾವಳಿ…
Read Moreಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ:ಕೇಂದ್ರ ಸರ್ಕಾರ ಸಮಿತಿಯಿಂದ ಪರಿಶೀಲನೆ
ಯೆಲ್ಲಾಪುರ: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಅನೇಕ ಎಡರು-ತೊಡರುಗಳನ್ನು ದಾಟಿ ಕೊನೆಗೂ ನಿರ್ಣಾಯಕ ಘಟ್ಟ ತಲುಪಿದಂತಿದೆ.ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಿದ್ದು ಸಮಿತಿಯು ಸ್ಥಗಿತಗೊಂಡಿರುವ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯ ಮಾರ್ಗ ಪರಿಶೀಲನೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕರಿಸುವ…
Read Moreಕಡವೆ ಕ್ರಾಸ್ ಬಳಿ ಪೋಲೀಸ್ ವಾಹನ ಪಲ್ಟಿ;ಕೆಲವರಿಗೆ ಗಾಯ
ಶಿರಸಿ: ಎದುರಿನಿಂದ ಬರುತ್ತಿದ್ದ ಕಾರೊಂದನ್ನು ತಪ್ಪಿಸಲು ಹೋಗಿ ಪೊಲೀಸ್ ವಾಹನವೊಂದು ಪಲ್ಟಿಯಾದ ಘಟನೆ ಶಿರಸಿ-ಯಲ್ಲಾಪುರ ಮುಖ್ಯರಸ್ತೆಯ ಕಡವೆ ಕ್ರಾಸ್ ಹತ್ತಿರ ನಡೆದಿದೆ. ಕಾರವಾರದಿಂದ ಶಿರಸಿಗೆ ವಿಶೇಷ ಕರ್ತವ್ಯಕ್ಕಾಗಿ ಪೊಲೀಸರು ಬರುತ್ತಿದ್ದಾಗ ಕಡವೆ ಕ್ರಾಸ್ ಹತ್ತಿರ ಈ ಘಟನೆ ಸಂಭವಿಸಿದೆ.…
Read Moreಧೂಳುಮಯವಾದ ಚಿನ್ನಾಪುರ- ಬಾಳೆಗುಳಿವರೆಗಿನ ರಾಷ್ಟ್ರೀಯ ಹೆದ್ದಾರಿ
ಯಲ್ಲಾಪುರ: ಯಲ್ಲಾಪುರ- ಅಂಕೋಲಾವರೆಗೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹಲವಾರು ಬೃಹತ್ತಾದ ಗುಂಡಿಗಳು ಬಿದ್ದು ರಸ್ತೆ ಧೂಳುಮಯವಾಗಿದ್ದು, ಹೊಂಡ ತಪ್ಪಿಸಲು ಹೋಗಿ ಹಾಗೂ ಧೂಳಿನ ಕಾರಣಕ್ಕಾಗಿಯೇ ಪ್ರತಿನಿತ್ಯ ಹಲವಾರು ಅಪಘಾತಗಳಾಗುತ್ತಿದೆ.ಈ ರಸ್ತೆಯ ಮೇಲೆ ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ರಸ್ತೆಯ…
Read More