ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ 4 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಭಟ್ಕಳ ತಾಲೂಕಿಗೆ ಇಂದು ಬುಧವಾರ ಭೇಟಿ ನೀಡಲಿದ್ದಾರೆ. ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ…
Read Moreಚಿತ್ರ ಸುದ್ದಿ
ಭಟ್ಕಳದಲ್ಲಿ ಮೇಘಸ್ಪೋಟ; ಕಾಳಜಿಕೇಂದ್ರ-ಸಹಾಯವಾಣಿ ಆರಂಭ
ಭಟ್ಕಳ: ತಾಲೂಕಿನಲ್ಲಿ ಹೆಚ್ಚು ಮಳೆಯಾದ ಕಾರಣ ಶಿರಾಲಿ, ಕಾಯ್ಕಿಣಿ, ಮುಂಡಳ್ಳಿ, ಮುಟ್ಟಳ್ಳಿ, ಬೆಂಗ್ರೆ ಹಾಗೂ ಮತ್ತಿತರ ಜಲಾವೃತ ಗ್ರಾಮಗಳಲ್ಲಿನ ಜನರನ್ನು ಅಗ್ನಿಶಾಮಕ ಇಲಾಖೆ, SDRF ತಂಡ, ಪೊಲೀಸ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಶಿರಾಲಿ…
Read Moreಕರಾವಳಿಯಲ್ಲಿ ಮಳೆ; ರೈಲು ಸಂಚಾರದಲ್ಲಿ ವ್ಯತ್ಯಯ;ಇಲ್ಲಿದೆ ಮಾಹಿತಿ
ಭಟ್ಕಳ: ಭಾರೀ ಮಳೆಯ ಕಾರಣ ಮುರ್ಡೇಶ್ವರ ಮತ್ತು ಭಟ್ಕಳ ರೈಲು ನಿಲ್ದಾಣದ ನಡುವೆ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು, ಇದರಿಂದಾಗಿ ರೈಲುಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಕಾರಣದಿಂದ ಕೆಲವು ರೈಲುಗಳ ಸಂಚಾರವನ್ನು ಕೊಂಕಣ ರೈಲ್ವೆ ರದ್ದುಪಡಿಸಿದ್ದು, ಇನ್ನು…
Read Moreಕರಾವಳಿಯಲ್ಲಿ ಭಾರೀ ಮಳೆ; ಭಟ್ಕಳ ಸಂಪೂರ್ಣ ಜಲಾವೃತ
ಭಟ್ಕಳ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ. ಭಟ್ಕಳ ಪಟ್ಟಣ ಇತಿಹಾಸದಲ್ಲೇ…
Read Moreಕೆ-ಸಿಇಟಿ ಪರೀಕ್ಷಾ ಫಲಿತಾಂಶ:199ನೇ ರ‍್ಯಾಂಕ್ ಪಡೆದ ತೇಜಸ್
ಯಲ್ಲಾಪುರ : ಕೆ-ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ಟಣದ ವೈ.ಟಿ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಬಿ.ಎಸ್.ತೇಜಸ್ ಇಂಜಿನಿಯರಿಂಗ್ ವಿಭಾಗದಲ್ಲಿ 199ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಬಿ-ಫಾರ್ಮ ಹಾಗೂ ಡಿ-ಫಾರ್ಮ ವಿಭಾಗದಲ್ಲಿ 912ನೇ ರ‍್ಯಾಂಕ್ ಪಡೆದಿದ್ದಾರೆ
Read Moreಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲಾಧಿಕಾರಿಯಿಂದ ಸಲ್ಲಿಕೆ
ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಸೂಚನೆಯ ಮೇರೆಗೆ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಸ್ತಾವ…
Read Moreಬೃಹತ್ ಪ್ರತಿಭಟನಾ ಮೆರವಣಿಗೆ; ಆಸ್ಪತ್ರೆಗಾಗಿ ಉಪವಾಸ ಸತ್ಯಾಗ್ರಹ
ಹೊನ್ನಾವರ: ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಾಗೂ ಶಿರೂರು ಟೋಲ್‌ಗೇಟ್ ಬಳಿ ಸಂಭವಿಸಿದ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 30ಲಕ್ಷ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಪಟ್ಟಣ ಪಂಚಾಯಿತಿ…
Read Moreಭಟ್ಕಳದಲ್ಲಿ NIA ದಾಳಿ: ISISನ ಬರಹ ಭಾಷಾಂತರ ಆರೋಪ;ಓರ್ವ ವಶಕ್ಕೆ
ಭಟ್ಕಳ: ಪಟ್ಟಣದಲ್ಲಿ ಭಾನುವಾರ ಮುಂಜಾನೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಓರ್ವ ಆರೋಪಿ ಜತೆಗೆ ಒಬ್ಬ ಶಂಕಿತನನ್ನು ಬಂಧಿಸುವ ಮುಖೇನ ಶಾಕ್ ನೀಡಿದೆ. ಪಟ್ಟಣದ ನಿವಾಸಿ ಅಬ್ದುಲ್ ಮುಕ್ತದೀರ್ ಬಂಧಿತ ಆರೋಪಿಯಾಗಿದ್ದು, ಶಂಕಿತನಾದ ಆತನ ಸಹೋದರನನ್ನು…
Read Moreಪ್ರಧಾನಿ ‘ಮನ್ ಕೀ ಬಾತ್’ನಲ್ಲಿ ಉತ್ತರ ಕನ್ನಡದ ಜೇನುಕೃಷಿಕನ ಯಶೋಗಾಥೆ
ಶಿರಸಿ: ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸದಾಶಿವಳ್ಳಿ ಗ್ರಾಮದ ತಾರಗೋಡಿನ ಜೇನು ಕೃಷಿಕರಾದ ಮಧುಕೇಶ್ವರ ಹೆಗಡೆಯ ಜೇನುಕೃಷಿ ಕುರಿತಾಗಿ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರದ ಮನ್ ಕೀ ಬಾತ್…
Read Moreಶಿರಸಿ-ಸಿದ್ಧಾಪುರ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿ ಎಂದ ಕೆ ಜಿ ನಾಯ್ಕ ಹಣಜೀಬೈಲ್
ಸಿದ್ದಾಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ತಾನು ಪ್ರಬಲ ಆಕಾಂಕ್ಷಿ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ ಜಿ ನಾಯ್ಕ ಹಣಜಿಬೈಲ್ ಹೇಳಿದ್ದಾರೆ. ಅವರು ಮಂಗಳವಾರ ಸಿದ್ದಾಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.…
Read More