ಕಾರವಾರ: ಹಳಿಯಾಳ ತಾಲೂಕಿನ ಸಾಂಬ್ರಾಣಿ ಹೋಬಳಿಯ ಕಾಳಗಿನಕೊಪ್ಪದ ಕೃಷಿ ಜಮೀನಿನ ಗಡಿ ಗುರುತಿಸುವ ಕುರಿತು ನ್ಯಾಯಾಲಯಕ್ಕೆ ಮೆಲ್ಮನವಿ ಸಲ್ಲಿಸಲಾಗಿದೆ. ಪ್ರಕರಣ ಮುಗಿಯುವವರೆಗೂ ಜಿಲ್ಲಾಡಳಿತ ಜಮೀನಿನ ಗಡಿ ಗುರುತಿಸಬಾರದು ಎಂದು ಹಳಿಯಾಳದ ಕಾಳಗಿನಕೊಪ್ಪದ ಗ್ರಾಮದ ರೈತರು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು…
Read Moreಜನ ಧ್ವನಿ
ಬಡವರ ಮೇಲೆ ಐ.ಆರ್.ಬಿ.ಯ ದಬ್ಬಾಳಿಕೆ: ನ್ಯಾಯಕ್ಕಾಗಿ ಬಿ.ಜಿ. ಸಾವಂತ ಆಗ್ರಹ
ಕಾರವಾರ: ಶ್ರೀಮಂತರಿಗೆ ಸೇರಿದ ಕಟ್ಟಡ, ಜಾಗ ತೆರವು ಮಾಡಲು ಹಿಂದೇಟು ಹಾಕುತ್ತಿರುವ ಐಆರ್‌ಬಿಯವರು ಬಡವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಕಂಪನಿಯ ಅಧಿಕಾರಿಗಳ ಮನಸ್ಸಿಗೆ ಬಂದಂತೆ ಕಾಮಗಾರಿ ನಡೆಸುತ್ತಿದ್ದಾರೆ. ಈ ಬಗ್ಗೆ ವಿಶೇಷ ಭೂ ಸ್ವಾಧಿನಾಧಿಕಾರಿ ಈ ಬಗ್ಗೆ ಸೂಕ್ತ…
Read Moreಪುರಸಭೆ ಸಾಮಾನ್ಯ ಸಭೆ: ಸಿಸಿಟಿವಿ ಕ್ಯಾಮೆರಾ ದುರಸ್ತಿಗೆ ಸದಸ್ಯರ ಆಗ್ರಹ
ಭಟ್ಕಳ: ಪುರಸಭೆ ವ್ಯಾಪ್ತಿಯಲ್ಲಿ ಹೊಸದಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪುರಸಭಾ ಸದಸ್ಯರು, ಈ ಹಿಂದೆ ಅಳವಡಿಸಿದ ಕ್ಯಾಮೆರಾವನ್ನು ದುರಸ್ಥಿ ಮಾಡಿಕೊಡುವಂತೆ ಗುರುವಾರ ಪುರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದರು. ಸದಸ್ಯ ಕೃಷ್ಣಾ ನಂದ…
Read Moreಅಡಿಕೆ ಆಮದು ವಿರೋಧಿಸಿ ಸಭೆ: ಆಮದು ನಿಯಂತ್ರಣಕ್ಕಾಗಿ ಸರ್ಕಾರದ ಮನವೊಲಿಕೆಗೆ ನಿರ್ಧಾರ
ಯಲ್ಲಾಪುರ: ಪಟ್ಟಣದ ಟಿ.ಎಂ.ಎಸ್.ಸಭಾಭವನದಲ್ಲಿ ಗುರುವಾರ ಅಡಿಕೆ ಆಮದು ವಿರೋಧಿಸಿ ಟಿಎಂಎಸ್ ಅಧ್ಯಕ್ಷ ಎನ್.ಕೆ. ಅಗ್ಗಾಶಿಕುಂಬ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಭೂತಾನ್ ಅಡಿಕೆ ಆಮದಿನಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಬೆಳೆಗಾರರು ಇನ್ನಷ್ಟು ತೊಂದರೆಗೆ ಒಳಗಾಗುವ ಸಾಧ್ಯತೆ ಇದೆ. ರಾಜ್ಯ ಕೇಂದ್ರ…
Read Moreಮುಗಿಯದ ಹೆದ್ದಾರಿ; ವಾಹನ ಸವಾರರಿಗೆ ಪರದಾಟ
ಕುಮಟಾ: ಚತುಷ್ಪಥ ಹೆದ್ದಾರಿಯ ಕಾಮಗಾರಿ ಗುತ್ತಿಗೆ ಪಡೆದಿರುವ ಐಆರ್‌ಬಿ ಕಂಪನಿ ಕಾಮಗಾರಿ ಮುಗಿಸದೇ ಇರುವುದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚತುಷ್ಪಥ ಹೆದ್ದಾರಿಯು ಅರ್ಧಂಬರ್ಧ ನಿರ್ಮಾಣವಾಗಿದ್ದು, ಈ ಕಾಮಗಾರಿಯು ಮುಗಿಯುವುದು ಯಾವಾಗ ಎಂಬ ಪ್ರಶ್ನೆ ಉದ್ಭವವಾಗಿದೆ. ಹೆದ್ದಾರಿಯು…
Read Moreಮೃತ ಕಾರ್ಮಿಕರ ಕುಟುಂಬಕ್ಕೆ ಸೌಲಭ್ಯ ನೀಡಲು ಕುಟುಂಬಸ್ಥರ ಆಗ್ರಹ
ದಾಂಡೇಲಿ: ತಾಲೂಕಿನ ಕೇರವಾಡದಲ್ಲಿರುವ ಶ್ರೇಯಸ್-ಶ್ರೀನಿಧಿ ಕಾರ್ಖಾನೆಯ ಐವರು ಕಾರ್ಮಿಕರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರಕಾರದಿಂದ ಬಂದಿರುವ ಗ್ರಾಚ್ಯುವಿಟಿ ಹಣವನ್ನು ಕಾರ್ಖಾನೆಯ ಮಾಲಕರುಗಳಾದ ಟಿ.ಎಸ್.ಸೋರಗಾವಿ ಮತ್ತು ಚಿಕ್ಕಯ್ಯ ಮಠಪತಿಯವರನ್ನೊಳಗೊಂಡ ಆಡಳಿತ ಮಂಡಳಿ ಈವರೆಗೆ ಕೊಡದೇ ಸತಾಯಿಸಿ, ವಂಚಿಸುತ್ತಿದೆ ಎಂದು ಆರೋಪಿಸಿ…
Read Moreಸರಕಾರದ ನಿಲುವು ಪ್ರಕಟಿಸಲು ಸಭಾಧ್ಯಕ್ಷರಲ್ಲಿ ವಿನಂತಿ: ರವೀಂದ್ರ ನಾಯ್ಕ
ಶಿರಸಿ: ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಸುಫ್ರೀಂ ಕೋರ್ಟನ ಅಂತಿಮ ವಿಚಾರಣೆಯ ಹಿನ್ನೆಲೆಯಲ್ಲಿ ಗಾಂಧಿ ಜಯಂತಿಯಂದು ಶಿರಸಿಯಲ್ಲಿ ಅರಣ್ಯವಾಸಿಗಳಿಂದ ಜರಗುತ್ತಿರುವ ಮೆರವಣಿಗೆ ಮತ್ತು ಸಭಾಧ್ಯಕ್ಷರ ಮನೆ ಮುಂದೆ ಧರಣಿಯ ಸಂದರ್ಭದಲ್ಲಿ ಸರಕಾರದ ಸ್ಪಷ್ಟ ನಿಲುವನ್ನ ಪ್ರಕಟಿಸುವಂತೆ ಸಭಾಧ್ಯಕ್ಷರಲ್ಲಿ ವಿನಂತಿಸಲಾಗುತ್ತಿದೆ ಎಂದು ಜಿಲ್ಲಾ…
Read Moreಗಂಗಾವಳಿ ಸೇತುವೆ ಕಾಮಗಾರಿ ಅಪೂರ್ಣ; ಸ್ಥಳೀಯರ ಆಕ್ರೋಶ
ಕುಮಟಾ: ತಾಲೂಕಿನ ಗಂಗಾವಳಿ ಸೇತುವೆ ಕಾಮಗಾರಿ ಅಪೂರ್ಣಗೊಂಡಿದ್ದು, ಸಂಪರ್ಕ ರಸ್ತೆ ನಿರ್ಮಾಣವಾಗದೇ ಸ್ಥಳೀಯರ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಆ ಭಾಗದ ಗ್ರಾಮಸ್ಥರು ಆಕ್ಷೇಪಿಸಿದ್ದಾರೆ. ತಾಲೂಕಿನ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಗಾವಳಿ ಸೇತುವೆ ಕಾಮಗಾರಿ ಆರಂಭವಾಗಿ ಐದು ವರ್ಷಗಳು…
Read Moreನೆನೆಗುದಿಗೆ ಬಿದ್ದಿರುವ ನಗರ ಅರಣ್ಯ ಅತಿಕ್ರಮಣದಾರರ ಅರ್ಜಿಗಳು: ರವೀಂದ್ರ ನಾಯ್ಕ ಅಸಮಾಧಾನ
ಶಿರಸಿ: ಅರಣ್ಯ ಹಕ್ಕು ಕಾಯಿದೆ ಅನುಷ್ಠಾನಕ್ಕೆ ಬಂದು ಒಂದೂವರೆ ದಶಕಗಳಾದರೂ ನಗರ ಅರಣ್ಯ ಅತಿಕ್ರಮಣದಾರರ ಅರ್ಜಿಗಳು ನೆನೆಗುದಿಗೆ ಬಿದ್ದಿದೆ. ಮಂಜೂರಿ ಪ್ರಕ್ರಿಯೆಗೆ ಸಂಬಂಧಿಸಿ ಯಾವುದೇ ಪ್ರಕ್ರಿಯೆಗಳು ಜರುಗದೇ ಸಂಪೂರ್ಣ ಸ್ಥಗಿತಗೊಂಡಿರುವುದು ವಿಷಾದಕರ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ…
Read Moreಹಸಿ ಅಡಿಕೆ ಆಮದಿಗೆ ಕಡಿವಾಣ ಹಾಕಿ,ದೇಸಿ ಅಡಿಕೆಗೆ ಪ್ರೋತ್ಸಾಹ ನೀಡಿ:ಕೇಂದ್ರಕ್ಕೆ R.M.ಹೆಗಡೆ ಬಾಳೇಸರ ಆಗ್ರಹ
ಸಿದ್ದಾಪುರ: ಭೂತಾನ್’ನಿಂದ ಆಮದು ಮಾಡಿಕೊಳ್ಳುತ್ತಿರುವ ಹಸಿ ಅಡಿಕೆಯ ಮೇಲೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಸಾಂಪ್ರದಾಯಿಕವಾಗಿ ಅಡಿಕೆ ಬೆಳೆಯುವವರಿಗೆ ತೊಂದರೆ ಆಗುತ್ತದೆ. ಕುರಿತು ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಹೇಳಿದರು. ಪಟ್ಟಣದ…
Read More