ಅಂಕೋಲಾ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಸಂಪೂರ್ಣ ಹದಗೆಟ್ಟಿದೆ. ದುರಸ್ತಿಗೆ ಮಾತ್ರ ಯಾವುದೇ ಇಲಾಖೆ ಕಿವಿಗೊಡುತ್ತಿಲ್ಲ. ಇದರಿಂದ ಬೇಸತ್ತ ನಾಗರಿಕರು, ಹೆದ್ದಾರಿಯ ಮೇಲೆ ಸಸಿಗಳನ್ನಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.ಪಟ್ಟಣದಿಂದ ಯಲ್ಲಾಪುರ- ಹುಬ್ಬಳ್ಳಿ ಸಂಪರ್ಕಿಸುವ ರಾಷ್ಟ್ರೀಯ…
Read Moreಜನ ಧ್ವನಿ
ಕಳಚೆ ಗ್ರಾಮಸ್ಥರಿಂದ ಸಾರಿಗೆ ಬಸ್ ತಡೆದು ಪ್ರತಿಭಟನೆ
ಯಲ್ಲಾಪುರ: ತಾಲೂಕಿನ ಕಳಚೆ ಗ್ರಾಮಕ್ಕೆ ಕಳೆದ 35 ವರ್ಷದಿಂದ ಸಂಚರಿಸುತ್ತಿದ್ದ ಸಾರಿಗೆ ಬಸ್ (ಹಾಲ್ಟಿಂಗ್) ಸಮಯ ಬದಲಾವಣೆ ಮಾಡಿದ್ದನ್ನು ವಿರೋಧಿಸಿ ಸ್ಥಳೀಯರು ಸೋಮವಾರ ಬಸ್ ತಡೆದು ಅಸಮಾಧಾನ ಹೊರ ಹಾಕಿದ್ದಾರೆ.ಕಳಚೆ ಗ್ರಾಮಕ್ಕೆ ಈ ಬಸ್ ಕಳೆದ 35 ವರ್ಷಗಳಿಂದಲೂ…
Read Moreಹನುಮಾನಗಲ್ಲಿ ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ
ಜೊಯಿಡಾ: 186 ಮಕ್ಕಳಿರುವ ತಾಲೂಕಿನ ರಾಮನಗರದ ಹನುಮಾನಗಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲದೆ ವಿದ್ಯೆಗಾಗಿ ಹೊಂದಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.ಹನುಮಾನಗಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಮಕ್ಕಳು ಶಿಕ್ಷಣ ಕಲಿಯುತ್ತಿದ್ದು, ಕೇವಲ ಏಳನೇ…
Read Moreಸರ್ಕಾರಿ ಆಸ್ಪತ್ರೆ ರಸ್ತೆ ದುರಸ್ತಿಗೆ ಆಗ್ರಹ
ಭಟ್ಕಳ: ತಾಲ್ಲೂಕಿನ ಸಾಗರ ರಸ್ತೆಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಿ ಸಾರ್ವಜನಿಕರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರುಸರಕಾರಿ ಆಸ್ಪತ್ರೆಗೆ ಸಾಗುವ ರಸ್ತೆ ಸಾಕಷ್ಟು ವರ್ಷದಿಂದ ಹಾಳಾಗಿದೆ. ಆಸ್ಪತ್ರೆ ಇತ್ತೀಚಿನ ದಿನಗಳಲ್ಲಿ…
Read Moreಗೇರುಸೊಪ್ಪಾ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ: ಜೀವಭಯದಲ್ಲಿ ಸಂಚರಿಸಬೇಕಾದ ದುಃಸ್ಥಿತಿ
ಹೊನ್ನಾವರ: ಪಟ್ಟಣದಿಂದ ಗೇರುಸೊಪ್ಪಾ ಮೂಲಕ ಶಿವಮೊಗ್ಗ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ದ್ವಿಪಥ ರಸ್ತೆ ಹೊಂಡಮಯವಾಗಿದ್ದು, ವಾಹನ ಸವಾರರು ಜೀವಭಯದಲ್ಲೆ ಸಂಚರಿಸಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಗೇರುಸೊಪ್ಪಾ ಸರ್ಕಲ್ ಮೂಲಕ ಶಿವಮೊಗ್ಗ ಸಂಪರ್ಕಿಸುವ ಹೆದ್ದಾರಿ ಕಾಮಗಾರಿ ನಡೆದು ದಶಕಗಳೆ…
Read Moreಗಾಂಧಿನಗರ ಕೊಳಚೆ ಪ್ರದೇಶವೆಂಬ ಘೋಷಣೆ ಹಿಂಪಡೆಯಲು ಮನವಿ
ಮುಂಡಗೋಡ: ಕೆಲ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಣ ಹೊಡೆಯುವ ಕುತಂತ್ರದಿಂದ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ತಪ್ಪು ಮಾಹಿತಿ ನೀಡಿ, ಪಟ್ಟಣದ ಗಾಂಧಿನಗರ ಬಡಾವಣೆ ಕೊಳಚೆ ಪ್ರದೇಶವಲ್ಲದಿದ್ದರೂ ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಇಲ್ಲಿಯ ನಿವಾಸಿಗಳಿಗೆ ಅನ್ಯಾಯವಾಗುತ್ತದೆ.…
Read Moreನಾರಾಯಣ ಗುರುಗಳ ಜಯಂತಿ ನಿಮಿತ್ತ ಬೈಕ್ ರ‍್ಯಾಲಿ
ಕುಮಟಾ: ಸೆ.10ರಂದು ನಾಮಧಾರಿ ಸಭಾಭವನದಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ಬಗ್ಗೆ ಜಾಗೃತಿ ಮೂಡಿಸಲು ಗುರುಗಳ ಭಕ್ತರು ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿದರು.ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಜಮಾಯಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಭಕ್ತರು ಗುರುಗಳ ಭಾವಚಿತ್ರವಿರುವ ವಾಹನಕ್ಕೆ…
Read Moreಕುಮಟಾ; ದಶಮಾನೋತ್ಸವದ ಸಂಭ್ರಮದ ಗಣಪನಿಗೆ ಅದ್ಧೂರಿ ವಿದಾಯ
ಕುಮಟಾ: ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ 8 ದಿನಗಳು ಸಾರ್ವಜನಿಕವಾಗಿ ಪೂಜಿಸಲಾದ ಗಣಪನನ್ನು ಅದ್ಧೂರಿ ಮೆರವಣಿಗೆಯ ಮೂಲಕ ಕೊಂಡೊಯ್ದು ವನ್ನಳಿ ಹೆಡ್ ಬಂದರ್‌ನಲ್ಲಿ ವಿಸರ್ಜಿಸಲಾಯಿತು. ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪೂಜಿಸಲಾದ ಗಣೇಶೋತ್ಸವಕ್ಕೆ ದಶಮಾನೋತ್ಸವದ ಸಂಭ್ರಮ. ಈ ನಿಮಿತ್ತ…
Read Moreದಾಂಡೇಲಿ- ಸಿದ್ದಾಪುರ- ಬೆಂಗಳೂರು ಬಸ್ ಪುನರಾರಂಭಿಸಲು ಮನವಿ
ಸಿದ್ದಾಪುರ: ರದ್ದಾಗಿರುವ ದಾಂಡೇಲಿ- ಸಿದ್ದಾಪುರ- ಬೆಂಗಳೂರು ರಾತ್ರಿ ಬಸ್ಸನ್ನು ಪುನಃ ಆರಂಭಿಸುವಂತೆ ಸ್ಥಳೀಯ ನಾಗರಿಕರು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಮನವಿ ಮಾಡಿ ಆಗ್ರಹಿಸಿದ್ದಾರೆ. ಅನೇಕ ವರ್ಷಗಳಿಂದ ಇದ್ದ ದಾಂಡೇಲಿ- ಸಿದ್ದಾಪುರ- ಬೆಂಗಳೂರು ಬಸ್ಸು ರದ್ದುಗೊಂಡಿದೆ. ಸಿದ್ದಾಪುರ- ಸಾಗರದ…
Read Moreಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಮನವಿ
ಯಲ್ಲಾಪುರ: ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಾಲೂಕು ಬೇಡಜಂಗಮ ಒಕ್ಕೂಟದಿಂದ ಪಟ್ಟಣದಲ್ಲಿ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ…
Read More