Slide
Slide
Slide
previous arrow
next arrow

ಶರಾವತಿ ಅಳಿವೆಯ ಹೂಳೆತ್ತಿ ಮೀನುಗಾರರ ಬದುಕು ಉಳಿಸಿ: ರಾಜು ತಾಂಡೇಲ್

ಹೊನ್ನಾವರ: ಶರಾವತಿ ಅಳಿವೆಯಲ್ಲಿ ಹೂಳೆತ್ತದೇ ಸರಕಾರ ನಿರ್ಲಕ್ಷಿಸಿದ್ದು, ಇದರಿಂದಾಗಿ ಮೀನುಗಾರರ ಪ್ರಾಣ ಹಾನಿ ಮತ್ತು ಬೋಟ್ ಸೇರಿದಂತೆ ಲಕ್ಷಾಂತರ .ಬಲೆ ಹಾನಿಗೊಳಗಾಗುತ್ತಿದೆ.ಈ ಜಾಗ ಪ್ರತಿ ವರ್ಷವೂ ಮೀನುಗಾರರ ಪಾಲಿಗೆ ಮೃತ್ಯುಕೂಪದಂತಾಗಿದೆ.ಶರಾವತಿ ಅಳಿವೆಯಲ್ಲಿ ಹೂಳೆತ್ತಿ ಮೀನುಗಾರರ ಸಂಕಷ್ಟ ನಿವಾರಿಸಬೇಕೆಂದು ಉತ್ತರ…

Read More

ಕಲಾವಿದರ ಸಂಘಟನೆಯಿಂದ ಹಕ್ಕೊತ್ತಾಯ‌:ಧನಾತ್ಮಕವಾಗಿ ಸ್ಪಂದಿಸಿದ ಸ್ಪೀಕರ್ ಕಾಗೇರಿ

ಶಿರಸಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ‌ಲ್ಲಿ ಅನುದಾನ ಪಡೆಯಲು ಇರುವ ಕೆಲವು ಅವೈಜ್ಞಾನಿಕ ಕ್ರಮಗಳನ್ನು ಕೈ ಬಿಡಿವಂತೆ   ಕಲಾವಿದರ, ಕಲಾ ಸಂಘಟನೆಗಳ ಮನವಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸ್ಪಂದನೆ ವ್ಯಕ್ತವಾಗಿದೆ. ಶಿರಸಿ ಸಿದ್ದಾಪುರದ ಕ್ಷೇತ್ರದ ಕಲಾವಿದರ ಸಂಘಟನೆಗಳು…

Read More

ಮಾಜಿ ಯೋಧನಿಗೆ ಜನಶಕ್ತಿ ವೇದಿಕೆಯಿಂದ ಸನ್ಮಾನ

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಮಾಜಿ ಯೋಧ ಕಶ್ಮೀರ್ ಫಿಲಿಪ್ ರೊಸಾರಿಯೋ ಅವರಿಗೆ ಜನಶಕ್ತಿ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.1932ರಲ್ಲಿ ಜನಿಸಿದ್ದ ಕಶ್ಮೀರ್ ಅವರಿಗೆ ಈಗ 90 ವರ್ಷ. ತಮ್ಮ 15ನೇ ವರ್ಷ ವಯಸ್ಸಿನಲ್ಲಿ 1947ರಲ್ಲಿ ಭೂಸೇನೆಗೆ…

Read More

ಬೃಹತ್ ಪ್ರತಿಭಟನಾ ಮೆರವಣಿಗೆ; ಆಸ್ಪತ್ರೆಗಾಗಿ ಉಪವಾಸ ಸತ್ಯಾಗ್ರಹ

ಹೊನ್ನಾವರ: ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಾಗೂ ಶಿರೂರು ಟೋಲ್‌ಗೇಟ್ ಬಳಿ ಸಂಭವಿಸಿದ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 30ಲಕ್ಷ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಪಟ್ಟಣ ಪಂಚಾಯಿತಿ…

Read More

ಫ್ರೀಡಂ ಪಾರ್ಕ್’ನಲ್ಲಿ ಮೊಳಗಿದ ಆಸ್ಪತ್ರೆ ಕೂಗು: ಬಾರದ ಜನಪ್ರತಿನಿಧಿಗಳು: ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು: #WeNeedEmergencyHospitalInUttaraKannada #NoHospitalNoVote ಹ್ಯಾಷ್ ಟ್ಯಾಗ್​ ಗಳ ಮುಖೇನ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ್ದ ಹೋರಾಟಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಸುಸಜ್ಜಿತ ಆಸ್ಪತ್ರೆಗಾಗಿ ಹಕ್ಕೊತ್ತಾಯ ಮಾಡಿದರು. ಉತ್ತರ ಕನ್ನಡ ಹಿತಾಸಕ್ತಿ ಬಳಗ,…

Read More

ಪತ್ರಕರ್ತರು ವಸ್ತುನಿಷ್ಠ, ಸತ್ಯ ವರದಿ ಮೂಲಕ ಜನರ ಭಾವನೆಗೆ ಧ್ವನಿಯಾಗಬೇಕು:ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಶಿರಸಿ ತಾಲ್ಲೂಕು…

Read More

ಈಡಿಗ ನಿಗಮಕ್ಕೆ ಒತ್ತಾಯಿಸಿ ನಾರಾಯಣಗುರು ವೇದಿಕೆಯಿಂದ ಪತ್ರ ಚಳವಳಿ

ಅಂಕೋಲಾ: ಈಡಿಗ ನಿಗಮ ರಚಿಸುವಂತೆ ಪ್ರಣವಾನಂದ ಸ್ವಾಮೀಜಿಯವರು ನಿರಂತರ ಹೋರಾಟ ಮಾಡುತ್ತಿದ್ದು, ಸರಕಾರ ಜುಲೈ 5ರಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿತ್ತು ಆದರೆ ಇನ್ನುವರೆಗೂ ಯಾವುದೇ ಕ್ರಮ ಕೈಗೊಳ್ಳದಿದ್ದರಿಂದ ಜುಲೈ 29, 30ರಂದು ಮುಖ್ಯಮಂತ್ರಿ ಬಳಿ ನಿಯೋಗ ತೆರಳಲಿರುವುದರಿಂದ…

Read More

ಬೆಳಸೆಯ ಗುಡ್ಡದಲ್ಲಿ ಕಾರಾಗೃಹ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ

ಅಂಕೋಲಾ:ತಾಲೂಕಿನ ಬೆಳಸೆಯ ಗುಡ್ಡದ ಮೇಲೆ ಜಿಲ್ಲಾ ಕಾರಾಗೃಹ ನಿರ್ಮಾಣ ಮಾಡಲಾಗುತ್ತಿದೆ ಎನ್ನುವ ವಿಚಾರ ತಿಳಿದಿದ್ದು, ಇದು ಯಾವುದೇ ಕಾರಣಕ್ಕೂ ನಮ್ಮಗ್ರಾಮದ ಸುತ್ತಲಿನ ವಾತಾವರಣದಲ್ಲಿ ನಿರ್ಮಾಣವಾಗುವುದು ಬೇಡ ಎಂದು ಬೆಳಸೆ ಹಿಚ್ಚಡ ಗ್ರಾಮಸ್ಥರು ತಹಶೀಲ್ದಾರ ಉದಯ ಕುಂಬಾರ ಮೂಲಕ ಸಂಬಂಧಿಸಿದ…

Read More

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಬಲ: ಜು.30ರಂದು ಮೌನ ಪ್ರತಿಭಟನೆಗೆ ಸ್ವರ್ಣವಲ್ಲಿ ಶ್ರೀ ಕರೆ

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳಿಗೆ ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಮಹಾಸ್ವಾಮಿ ಬೆಂಬಲ ಸೂಚಿಸಿದ್ದು, ಜು.30ರಂದು ಆಯೋಜಿಸಿರುವ ಮೌನ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೇರುವಂತೆ ಕರೆ ನೀಡಿದ್ದಾರೆ.…

Read More

ಕೊಚ್ಚಿಹೋದ ಬಕ್ಕೇಮನೆ, ಸೀತಾಳಭಾವಿ ರಸ್ತೆ: ಸರ್ವಋತು ರಸ್ತೆ ನಿರ್ಮಿಸಲು ಮನವಿ

ಸಿದ್ದಾಪುರ: ಜುಲೈ ಮೊದಲ ವಾರದಿಂದ ಮೂರನೇ ವಾರದವರೆಗೆ ಸುರಿದ ಭಾರಿ ಮಳೆಯಿಂದಾಗಿ ತಾಲೂಕಿನ ಕೋಡ್ಸರ ಮುಠ್ಠಳ್ಳಿ ಗ್ರಾಮದ ಬಕ್ಕೇಮನೆ, ಸೀತಾಳಭಾವಿ ರಸ್ತೆ ಬಹುತೇಕ ನಾಶವಾಗಿದೆ. ಗ್ರಾಮದ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳುವ ರಸ್ತೆಯೂ ಇದೇ ಆಗಿದ್ದು, ಸಂಪರ್ಕ ಕಡಿತಗೊಂಡಿರುವುದರಿಂದ…

Read More
Back to top