ಕಾರವಾರ: ತುರ್ತು ಸಂದರ್ಭದಲ್ಲಿ ಜಿಲ್ಲಾ ಕೇಂದ್ರವಾದ ಕಾರವಾರದಿಂದ ಕೈಗಾ ಅಣುವಿದ್ಯುತ್ ಸ್ಥಾವರಕ್ಕೆ ಸಂಪರ್ಕ ಕಲ್ಪಿಸಲು ಸಂಚಾರ ದೂರವನ್ನು ಕಡಿಮೆ ಮಾಡಬಹುದಾದ ಬಡಜೂಗ ಹಾಗೂ ಕಾತರ ನಡುವೆ ಸೇತುವೆ ನಿರ್ಮಾಣವಾಗಿದೆ. ಸೇತುವೆ ನಿರ್ಮಾಣವಾದರೂ ಸಕಲವಾಡಾದಿಂದ ಬಡಜೂಗದವರೆಗಿನ ರಸ್ತೆ ಸಂಪೂರ್ಣ ಹೊಂಡಮಯವಾಗಿರುವದರಿಂದ…
Read Moreಜನ ಧ್ವನಿ
ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ, ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹ
ಹೊನ್ನಾವರ: ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ, ತಗ್ಗು ಪ್ರದೇಶಗಳ ಎಲ್ಲಾ ಮನೆಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು ಮತ್ತು ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಅವರ…
Read Moreಸಮಯಕ್ಕೆ ಸರಿಯಾಗಿ ಬಾರದ ಗ್ರಾ.ಪಂ.ಅಧಿಕಾರಿಗಳು: ಗ್ರಾಮಸ್ಥರಿಂದ ದೂರು
ಜೊಯಿಡಾ: ತಾಲೂಕಿನ ಅಖೇತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮ ಪಂಚಾಯತಿ ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಕಾರಣ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದೆ ಎಂದು ಗ್ರಾ.ಪಂ. ಸದಸ್ಯರು ದೂರಿದ್ದಾರೆ. ಗ್ರಾಮ ಪಂಚಾಯತಿ ಅಭಿವೃದ್ಧಿ…
Read Moreಸಂಪೂರ್ಣ ಕೆಸರುಮಯವಾದ ರಸ್ತೆ:ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶ
ಜೊಯಿಡಾ: ಜೊಯಿಡಾ ಗ್ರಾ.ಪಂ. ವ್ಯಾಪ್ತಿಯ ಗೋಡೆಗಾಳಿ ರಸ್ತೆ ಸಂಪೂರ್ಣವಾಗಿ ಕೆಸರಿನಿಂದ ಕೂಡಿದೆ.ಶಾಲಾ ಮಕ್ಕಳು, ಸಾರ್ವಜನಿಕರು ಸಂಚರಿಸಲು ಪರದಾಡುತ್ತಿದ್ದಾರೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂಬುದು ಇಲ್ಲಿನ ಸಾರ್ವಜನಿಕರ ಆರೋಪವಾಗಿದೆ. ಪಂಚಾಯತ್ ರಾಜ್…
Read Moreನೆರೆ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸುವ ಕಾರ್ಯಕ್ಕೆ ಮೀನಾಮೇಷ : ಸಂತ್ರಸ್ತರ ಆಕ್ರೋಶ
ಕಾರವಾರ: ಕದ್ರಾ ಜಲಾಶಯ ವ್ಯಾಪ್ತಿಯ ಹತ್ತಾರು ಗ್ರಾಮಗಳು ಪ್ರತಿವರ್ಷದ ನೆರೆಯಿಂದಾಗಿ ಮುಳುಗಡೆಯಾಗುತ್ತಿದ್ದು, ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸುವ ಕಾರ್ಯ ಜಿಲ್ಲಾಡಳಿತದಿಂದಾಗಲಿ, ಸರ್ಕಾರದಿಂದಾಗಲಿ ಈವರೆಗೆ ಆಗಿಲ್ಲ ಎಂದು ಕದ್ರಾ ಅಣೆಕಟ್ಟು ನೆರೆ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಉದಯ್ ನಾಯ್ಕ…
Read Moreಕೇಂದ್ರದ ಕರಡು ಅಧಿಸೂಚನೆ ಹಿಂಪಡೆಯಲು ಒತ್ತಾಯಿಸಿ ಸಚಿವ ಪೂಜಾರಿಗೆ ಮನವಿ
ಹೊನ್ನಾವರ: ಚಂದ್ರಕಾಂತ ಕೊಚರೇಕರ ನೇತ್ರತ್ವದ ಅರಣ್ಯಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗವು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭೇಟಿ ಮಾಡಿತು.ಈ ಸಂದರ್ಭದಲ್ಲಿ ಕೇಂದ್ರ ಸರಕಾರವು ಪಶ್ಚಿಮ ಘಟ್ಟ ಪ್ರದೇಶದ ಜನವಸತಿ, ಕೃಷಿ ಮತ್ತು ತೋಟಗಾರಿಕೆ…
Read Moreಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ: ಸಾರ್ವಜನಿಕರ ಅಸಮಾಧಾನ
ಶಿರಸಿ: ಎಲ್ಲ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವಿದ್ದರೂ ವೈದ್ಯರ ಕೊರತೆಯಿಂದ ತಾಲೂಕಿನ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇದ್ದೂ ಜನರಿಗೆ ಪ್ರಯೋಜನ ಇಲ್ಲದಂತಾಗಿದೆ. ತಾಲ್ಲೂಕಿನ ಮೆಣಸಿ, ಸುಗಾವಿ ಮತ್ತು ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗಂಭೀರ ಸಮಸ್ಯೆಯಾಗಿದೆ.…
Read Moreಶಿರಸಿ-ಚಂದ್ರಗುತ್ತಿ ಮಾರ್ಗಕ್ಕೆ ಹೆಚ್ಚುವರಿ ಬಸ್ ಬಿಡಲು ಆಗ್ರಹ
ಶಿರಸಿ: ನಗರದಿಂದ ಚಂದ್ರಗುತ್ತಿ ಮಾರ್ಗಕ್ಕೆ ಒಂದೇ ಒಂದು ಬಸ್ ಬಿಡಲಾಗುತ್ತಿದ್ದು, ಇದು ಭರ್ತಿಯಾಗಿ ಬರುತ್ತಿರುವುದರಿಂದ ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಬುಧವಾರ ಎರಡು ಗಂಟೆಗಳ ಕಾಲ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಿಸಿದರು. ಬೆಳಿಗ್ಗೆ ಮತ್ತೊಂದು ಹೆಚ್ಚುವರಿ ಬಸ್ ಬಿಡುವಂತೆ…
Read Moreನಿರ್ಮಾಣಗೊಂಡ 3 ತಿಂಗಳಲ್ಲೇ ಸೋರುತ್ತಿರುವ ಪಶು ಆಸ್ಪತ್ರೆ:ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ
ಹೊನ್ನಾವರ: ಮೂರು ತಿಂಗಳ ಹಿಂದೆ ನಿರ್ಮಾಣವಾದ ಪಶು ಆಸ್ಪತ್ರೆ ಪ್ರಥಮ ಮಳೆಯಲ್ಲೆ ಸೋರುತ್ತಿದ್ದು, ನಿರ್ಮಾಣವಾದ ತಡೆಗೋಡೆ ಕುಸಿತ ಸಂಭವಿಸಿದ ಘಟನೆ ತಾಲೂಕಿನ ಬಳ್ಕೂರ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂಭವಿಸಿದೆ. 2021- 22ನೇ ಸಾಲಿನ ಪಶುಪಾಲನೆ ಮತ್ತು ಪಶುಸೇವಾ ಇಲಾಖೆಯ ಐಆರ್‌ಡಿಎಫ್…
Read Moreಈರಾಪುರಕ್ಕೆ ಬಸ್ ಸೇವೆ ನೀಡುವಂತೆ ಮಹಿಳೆಯರಿಂದ ಮನವಿ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಈರಾಪುರಕ್ಕೆ ಬಸ್ ಸೇವೆ ಆರಂಭಿಸುವಂತೆ ಒತ್ತಾಯಿಸಿದ ಮಹಿಳೆಯರು ಮನವಿ ಸಲ್ಲಿಸಿದರು. ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೊಕ್ಕೆ ತೆರಳಿದ ಈರಾಪುರ ಸ್ತ್ರೀ ಶಕ್ತಿ ಸಂಘದ ಸದಸ್ಯರು ನಿರೀಕ್ಷಕರಾದ ಎಸ್. ವಾಯ್ ಚಲವಾದಿ…
Read More