Slide
Slide
Slide
previous arrow
next arrow

ಮೂಲಭೂತ ಸೌಕರ್ಯ ಒದಗಿಸದೇ ಇದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಜೊಯಿಡಾ: ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ ಹಾಗೂ ಕಾತೇಲಿ ಗ್ರಾಮ ಪಂಚಾಯತದ ಕೆಲ ಗ್ರಾಮಗಳಿಗೆ ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಇಲ್ಲಿನ ಹಳ್ಳಿ ಜನರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ರಸ್ತೆ ಸರಿಪಡಿಸದೇ ಇದ್ದಲ್ಲಿ ಸದಾಶಿವಗಡ- ಔರಾದ ರಸ್ತೆಯಲ್ಲಿ…

Read More

ಬಸ್ ಹತ್ತಲು ನೆರೂರು ಗ್ರಾಮದ ವಿದ್ಯಾರ್ಥಿಗಳ ಹರಸಾಹಸ: ಸಮಸ್ಯೆ ಪರಿಹಾರಕ್ಕೆ ಆಗ್ರಹ

ಶಿರಸಿ: ಶೈಕ್ಷಣಿಕ ಜಿಲ್ಲೆ ಎನಿಸಿಕೊಂಡಿರುವ ಶಿರಸಿಯಲ್ಲಿ ವಿದ್ಯಾರ್ಥಿಗಳ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಬಸ್‌ನಲ್ಲಿ ಹರಸಾಹಸ ಮಾಡಬೇಕಾದ ಅನಿವಾರ್ಯತೆ ಇದೆ. ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಹೋಗಬೇಕು ಅಂದರೆ ಬಸ್ಸಿನ ಬಾಗಿಲಿನಲ್ಲಿ ನೇತಾಡಿಕೊಂಡೇ ಹೋಗಬೇಕು. ಸ್ವಲ್ಪ…

Read More

ಜಿಲ್ಲೆಯಲ್ಲಿ ಮಲ್ಟಿಸ್ಪಷಾಲಿಟಿ ಆಸ್ಪತ್ರೆ ನಿರ್ಮಾಣ ಪ್ರಸ್ತಾವನೆ ವಿಳಂಬ: ಪ್ರತಿಭಟನೆಯ ಎಚ್ಚರಿಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅನೇಕ ಬಾರಿ ಒತ್ತಾಯಿಸಿದರೂ ಕೂಡ ಈವರೆಗೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ವಿಳಂಬ ಧೋರಣೆ…

Read More

ಶಾಲಾ ಶಿಕ್ಷಕರ ಕೊರತೆ ನೀಗಿಸಲು ಮನವಿ

ಅಂಕೋಲಾ: ತಾಲೂಕಿನ ಮೇಲಿನ ಮಂಜಗುಣಿಯಲ್ಲಿ 50 ವಿದ್ಯಾರ್ಥಿಗಳಿದ್ದು, ಕಾಯಂ ಇರಬೇಕಿದ್ದ 4 ಶಿಕ್ಷಕರ ಹುದ್ದೆ ಖಾಲಿಯಿದ್ದು, ಒಬ್ಬರು ಅತಿಥಿ ಶಿಕ್ಷಕರು ಮತ್ತು ಇಬ್ಬರನ್ನು ನಿಯೋಜನೆಯ ಮೇಲೆ ಕಳುಹಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗದ0ತೆ ಶಿಕ್ಷಣ ಒದಗಿಸಲು ಶಿಕ್ಷಕರ ನೇಮಕಾತಿಗೆ ಆಧರಿಸಿ…

Read More

‘ನಮ್ಮನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ನಿಲ್ಲಿಸಿ’ ಎಂದ ಕಬ್ಬು ಬೆಳೆಗಾರರು

ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರ ಸಂಘದಿ0ದ 11ನೇ ದಿನದ ಅಹೋರಾತ್ರಿ ಧರಣಿ ಮುಂದುವರೆದಿದ್ದು, ಸರ್ಕಾರಕ್ಕೆ ಸವಾಲಾಗಿ ‘ನಮ್ಮನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ನಿಲ್ಲಿಸಿ ಚಳವಳಿ’ ನಡೆಸಿದರು.ಕಬ್ಬು ಎಫ್‌ಆರ್‌ಪಿ ದರದಿಂದ ರೈತರಿಗೆ ಮೋಸವಾಗಿದೆ. ರಾಜ್ಯ ಸಲಹಾ ಬೆಲೆ ನಿಗದಿ ಮಾಡಿ…

Read More

ಸಾರಿಗೆ ಬಸ್ ಸಮಸ್ಯೆ ಸರಿಪಡಿಸಲು ಆಗ್ರಹ: ಮನವಿ ಸಲ್ಲಿಕೆ

ಕುಮಟಾ: ತಾಲೂಕಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ಸೌಕರ್ಯವಿಲ್ಲದೇ ಸರಿಯಾದ ಸಮಯಕ್ಕೆ ತರಗತಿಗೆ ಹೋಗಲಾಗುತ್ತಿಲ್ಲ. ಈ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಡಿಪ್ಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.ಬಸ್ ಪಾಸನ್ನ ಪಡೆದುಕೊಂಡು ಹಳ್ಳಿ ಹಾಗೂ…

Read More

ಸುಪ್ರೀಂ ಕೋರ್ಟಿನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ ಅತಿಕ್ರಮಣದಾರರು ಅತಂತ್ರ: ರವೀಂದ್ರ ನಾಯ್ಕ

ಕುಮಟಾ : ಅರಣ್ಯವಾಸಿಗಳ ಅರಣ್ಯ ಹಕ್ಕಿಗೆ ಸ್ಫಂದಿಸಿ, ಸರಕಾರ ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟಿನಲ್ಲಿ ಸ್ಫಂದಿಸದಿದ್ದಲ್ಲಿ ಅರಣ್ಯವಾಸಿಗಳು ಅತಂತ್ರವಾಗುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರವಾಗಿ ರಾಜ್ಯಸರಕಾರ  ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾ ಅರಣ್ಯ ಭೂಮಿ ಹಕ್ಕು…

Read More

ಕಚೇರಿಯೇ ಇಲ್ಲದೆ ಪಕ್ಷ ಸಂಘಟನೆ ಹೇಗೆ ಸಾಧ್ಯ? : ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ

ಶಿರಸಿ: ಪಕ್ಷದ ಕಚೇರಿಯೇ ಇಲ್ಲ, ಪಕ್ಷವನ್ನ ಹೇಗೆ ಸಂಘಟನೆ ಮಾಡಲು ಸಾಧ್ಯ ಎಂದು ಕಾರವಾರದ ಕಾಂಗ್ರೆಸ್ ಕಾರ್ಯಕರ್ತರು ನಾಯಕರುಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಕೈ ಬಿಟ್ಟಿರುವ ಕುರಿತು ಚರ್ಚೆ ನಡೆಸುವ…

Read More

ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯನ್ನು ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತೀರ್ಮಾನ: ರವೀಂದ್ರ ನಾಯ್ಕ

ಶಿರಸಿ: ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಆಗ್ರಹಿಸಿ ಡಿಸೆಂಬರ್ 10 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಬೃಹತ್ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯನ್ನು ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ಹೋರಾಟಗಾರರ ವೇದಿಕೆಯು ತೀರ್ಮಾನಿಸಿದೆ.  ಜಿಲ್ಲಾ…

Read More

ಅಡಿಕೆ ತೋಟಗಳ ಮೇಲೆ ಕಾಡು ಹಂದಿಗಳ ದಾಳಿ

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಅಡಿಕೆ ತೋಟಗಳ ಮೇಲೆ ಕಾಡು ಹಂದಿಗಳು ದಾಳಿ ನಡೆಸಿ ಅಡಿಕೆ ಗಿಡಗಳನ್ನು ಹಾನಿ ಮಾಡಿದ ಘಟನೆ ಸಂಭವಿಸಿದೆ.ರಾತ್ರಿ ವೇಳೆ ಬರುತ್ತಿರುವ ಕಾಡು ಹಂದಿಗಳ ಹಿಂಡು ಸುಮಾರು ಮೂರ್ನಾಲ್ಕು ವರ್ಷದಿಂದ ಬೆಳೆದ ಅಡಿಕೆ ತೋಟಗಳ…

Read More
Back to top