ಶಿವಮೊಗ್ಗ: ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘದ ಸದಸ್ಯರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು ಎಚ್.ಆರ್.ಎಂ.ಎಸ್.ನಲ್ಲಿ ಅಳವಡಿಸಿಕೊಡುವಂತೆ ಆಗ್ರಹಿಸಿ ಅನುದಾನಿತ ನೌಕರರ ಸಹಕಾರ ಸಂಘದ ಅಧ್ಯಕ್ಷ ಯೋಗೇಶ ಎಸ್.ಅವರ ನೇತೃತ್ವದ ನಿಯೋಗ ಪ.ಪೂ.ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, …
Read Moreಜನ ಧ್ವನಿ
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಆರಂಭಿಸಲು ಆಪ್ ಆಗ್ರಹ
ಕುಮಟಾ: ಸರ್ಕಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿದೆ.ಈಗಾಗಲೇ ಆಡಳಿತಾರೂಢ ಪಕ್ಷ ಈಗಾಗಲೇ ಶಂಕು ಸ್ಥಾಪನೆಗೆ ಜಾಗ ಹುಡುಕುತ್ತಿದ್ದೇವೆ ಎಂದು ಕುಂಟು ನೆಪ ಹೇಳುತ್ತಾ ಬಂದಿದೆ.…
Read Moreಮಾರಿಗುಡಿಯಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಕಾರವಾರ: ಕೆಲ ದಿನಗಳ ಹಿಂದೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲಾಗಿತ್ತು ಜನರ ವಿರೋಧ ವ್ಯಕ್ತವಾಗಿತ್ತು. ಕೆಲ ದಿನಗಳಿಂದ ಗೋಕರ್ಣದ ರಥ ಬೀದಿಯಿಂದ ದೇವಸ್ಥಾನದವರಗೆ ಅರೆಬರೆ ಬಟ್ಟೆ ಹಾಕುವಂತಿಲ್ಲ ಎಂಬ ಸೂಚನಾ ಫಲಕವನ್ನು ಆಡಳಿತ ಮಂಡಳಿ…
Read Moreಜೊಯಿಡಾದ ರ‍್ಯಾಫ್ಟಿಂಗ್‌ಗೆ ದಾಂಡೇಲಿ ಹೆಸರು: ಸರಿಪಡಿಸುವಂತೆ ಜನತೆಯ ಆಗ್ರಹ
ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ನಡೆಯುವ ರ‍್ಯಾಫ್ಟಿಂಗ್‌ಗೆ (ಜಲಸಾಹಸ ಕ್ರೀಡೆ) ದಾಂಡೇಲಿ ಎಂಬ ಹೆಸರು ನೀಡುತ್ತಿದ್ದು, ಈ ಬಗ್ಗೆ ತಾಲೂಕಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ.ತಾಲೂಕಿನ ಗಣೇಶಗುಡಿಯಲ್ಲಿ ನಡೆಯುವ ರ‍್ಯಾಫ್ಟಿಂಗ್‌ಗೆ ದಾಂಡೇಲಿಯಲ್ಲಿ ನಡೆಯುವ ರ‍್ಯಾಫ್ಟಿಂಗ್ ಎಂದು ಕರೆಯಲಾಗುತ್ತಿದ್ದು, ಕೆಲ ವೆಬ್‌ಸೈಟ್‌ಗಳಲ್ಲಿ ಮತ್ತು…
Read Moreಮೀನುಗಾರಿಕಾ ದಿನಾಚರಣೆ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೀನುಗಾರರ ಬೃಹತ್ ರ‍್ಯಾಲಿ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೀನುಗಾರರ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮೀನುಗಾರರು ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಿದರು.ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಈ ಬೃಹತ್ ರ‍್ಯಾಲಿಯು ಕೋಡಿಬೀರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾಗಿತು. ಮೆರವಣಿಗಯಲ್ಲಿ ಟ್ಯಾಬ್ಲೋಗಳ…
Read Moreಪ್ರಾಥಮಿಕ ಶಾಲೆ ತೆರೆಯಲು, ಉದ್ಯಾನವನಕ್ಕೆ ಸ್ಥಳ ನಿಗದಿಪಡಿಸಲು ಒತ್ತಾಯ
ಮುಂಡಗೋಡ: ಪಟ್ಟಣದ ಬಂಕಾಪುರ ರಸ್ತೆ ಮಳಗನಕೊಪ್ಪ ಸರ್ವೇ ನಂ.7ರಲ್ಲಿ ಪ್ರಾಥಮಿಕ ಶಾಲೆ ತೆರೆಯಲು ಹಾಗೂ ವೀರವನಿತೆ ಒನಕೆ ಓಬವ್ವ ಉದ್ಯಾನವನಕ್ಕೆ ಸ್ಥಳ ಮೀಸಲಿಡುವಂತೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕ ಚಿದಾನಂದ ಹರಿಜನ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ…
Read Moreಹಿಂದೂ ದೇವತೆಗಳ ಅಪಹಾಸ್ಯ ಮಾಡುವ ವೀರದಾಸನ ಕಾರ್ಯಕ್ರಮ ರದ್ದುಗೊಳಿಸುವಂತೆ ಮನವಿ
ಬೆಂಗಳೂರು: ಯಾರೋ ಬರುತ್ತಾರೆ ಮತ್ತು ‘ಕಾಮಿಡಿ’ ಹೆಸರಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಾರೆ ಮತ್ತು ದೇವರನ್ನು ಅಪಹಾಸ್ಯ ಮಾಡುತ್ತಾರೆ. ಈ ಹಿಂದೆ ‘ಸ್ಟ್ಯಾಂಡ್ ಅಪ್ ಕಾಮಿಡಿಯನ್’ ಮುನವ್ವರ್ ಫಾರೂಕಿ ಇದ್ದ, ಈಗ ವೀರದಾಸ ಬಂದಿದ್ದಾನೆ. ಅಭಿವ್ಯಕ್ತಿ ಸ್ವಾತಂತ್ರ್ಯದ…
Read Moreಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಕಣ್ಮುಚ್ಚಿ ಕುಳಿತ ಅಬಕಾರಿ, ಪೊಲೀಸ್ ಇಲಾಖೆ
ಯಲ್ಲಾಪುರ: ತಾಲೂಕಿನ ಮಾವಿನಮನೆ ಪಂಚಾಯತ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದ್ದು, ಸಂಬಂಧಿಸಿದ ಇಲಾಖೆ ಕಾರ್ಯವೈಖರಿಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ತಾಲೂಕಿನ ಮಾವಿನಮನೆ ಪಂಚಾಯತ ವ್ಯಾಪ್ತಿಯ ಬಾಸಲ್, ಬಾರೆ ತಿಮ್ಮಾನಿ, ಮಲವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ…
Read Moreಬಸ್ ನಿಲುಗಡೆ ಇಲ್ಲದೇ ಶಾಲಾ ಮಕ್ಕಳ ಪರದಾಟ: ಕ್ರಮಕ್ಕೆ ಆಗ್ರಹ
ದಾಂಡೇಲಿ: ನಗರದ ಕೇರವಾಡ ಕ್ರಾಸ್ ನಲ್ಲಿ ಸಾರಿಗೆ ಬಸ್ಸುಗಳು ನಿಲುಗಡೆ ಮಾಡದಿರುವುದರಿಂದ ಕೇರವಾಡ ಹಾಗೂ ಅಲ್ಲಿಯ ಸುತ್ತಮುತ್ತಲ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆ- ಕಾಲೇಜುಗಳಿಗೆ ಹೋಗಲು ಕಷ್ಟ ಸಾಧ್ಯವಾಗುತ್ತಿದ್ದು, ಕಲಿಕೆಗೆ ತೀವ್ರ ತೊಂದರೆಯಾಗುತ್ತಿದೆ. ಈ…
Read Moreಜಿಲ್ಲಾಧಿಕಾರಿ ಕಚೇರಿ ಬಳಿ ಗೌರವಧನ ಕಾರ್ಮಿಕರ ಧರಣಿ; ನೌಕರರನ್ನಾಗಿ ಪರಿಗಣಿಸುವಂತೆ ಬೇಡಿಕೆ
ಕಾರವಾರ : ಗ್ರಾಮ ಪಂಚಾಯಿತಿ ವಾಟರ್ ಮನ್‌ಗಳು ಕಾರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಚ್‌ಆರ್‌ಎಂಎಸ್ ಮೂಲಕ ವೇತನ ಪಾವತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿಯ ಧರಣಿಯನ್ನು ಸೋಮವಾರ ಪ್ರಾರಂಭಿಸಿದ್ದಾರೆ. ಕಳೆದ ತಿಂಗಳು ಜಿಲ್ಲಾ ಪಂಚಾಯತ್‌ಗೆ ಮನವಿ ನೀಡಿ ಬೇಡಿಕೆ ಈಡೇರಿಕೆಗೆ ನ.13…
Read More