Slide
Slide
Slide
previous arrow
next arrow

ಬಂದೂಕು ಲೈಸನ್ಸ್ ನವೀಕರಣ ರೈತರಿಗೆ ನುಂಗಲಾರದ ಬಿಸಿತುಪ್ಪ – ಗಂಗಾಧರ ಗಣೇಶಪಾಲ್

ಶಿರಸಿ: ಸರ್ಕಾರದ ನಿಲುವು, ಜನಪ್ರತಿನಿದಿಗಳ ಗಮನಕ್ಕೆ ಬಾರದೇ ಇರುವುದು ತುಂಬಾ ದುರಾದೃಷ್ಟಕರ. ಕಾರಣ ರೈತರಿಗೆ ಅನುಕೂಲವಾಗಲೆಂದು ಬಹಳ ಹಿಂದಿನ ಸರ್ಕಾರ ಕಾಡು ಪ್ರಾಣಿಗಳು, ಕಳ್ಳಕಾಕರಿಂದ ರಕ್ಷಿಸಿಕೊಳ್ಳಲು ಅಧಿಕೃತ ಲೈಸನ್ಸ್ ಹೊಂದಿದ ಬಂದೂಕುಗಳನ್ನು ರೈತರಿಗೋಸ್ಕರ ಜಾರಿಗೆ ತಂದು ಕೊಟ್ಟದ್ದು ಒಳ್ಳೆಯದು.…

Read More

ಹಿಂದೂಗಳು ವಾಸಿಸುವ ಪ್ರದೇಶಕ್ಕೆ ಸೌಕರ್ಯ ಒದಗಿಸುವಲ್ಲಿ ತಾತ್ಸಾರ: ರವೀಂದ್ರ ನಾಯ್ಕ

ಶಿರಸಿ: ಮೂಲಭೂತ ಸೌಕರ್ಯಗಳಾದ ರಸ್ತೆ, ಕಾಲುಸಂಕ, ಕುಡಿಯುವ ನೀರು, ವಸತಿ ಯೋಜನೆ, ಅರಣ್ಯ ಭೂಮಿ ಹಕ್ಕು ತೀವ್ರ ಸಮಸ್ಯೆಗಳಿದ್ದಾಗಲೂ ಸ್ವತಂತ್ರ ಸಿಕ್ಕಿ 75 ವರ್ಷಗಳಾದರೂ ಸೌಲಭ್ಯದಿಂದ ವಂಚಿತವಾಗಿರುವ ಕುರಿತು ಮಂಜಗುಣಿಯಲ್ಲಿ ಬೃಹತ್ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮದ ಮೂಲಕ…

Read More

‘ಹಳೆ ಬಿಲ್ ಪಾವತಿಸಿ ಉತ್ಸವ ಮಾಡಿ, ಇಲ್ಲದಿದ್ದರೆ ಪ್ರತಿಭಟನೆ ಎದುರಿಸಿ’

ಕಾರವಾರ: ಮೂರು ವರ್ಷಗಳ ಹಿಂದಿನ ಬನವಾಸಿ ಕದಂಬೋತ್ಸವದಲ್ಲಿ ಶಾಮಿಯಾನ ವ್ಯವಸ್ಥೆ ಮಾಡಿಸಿಕೊಂಡು ಜಿಲ್ಲಾಡಳಿತ ಬಿಲ್ ಪಾವತಿಸದೆ ಸತಾಯಿಸುತ್ತಿದೆ. ಇದೀಗ ಕರಾವಳಿ ಉತ್ಸವ ಮಾಡಲು ಮುಂದಾಗಿದ್ದು, ಮೊದಲು ಕದಂಬೋತ್ಸವದ ಬಿಲ್ ಪಾವತಿಸಿ ಬಳಿಕ ಉಳಿದ ಉತ್ಸವ ಮಾಡಿ. ಇಲ್ಲದಿದ್ದರೆ ಪ್ರತಿಭಟನೆ…

Read More

ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಪಲಾಯನವಾದಿ: ನಂದಕಿಶೋರ ನಾಯಕ ಟೀಕೆ

ಕಾರವಾರ: ಅಸ್ನೋಟಿಕರ್ ಕುಟುಂಬಕ್ಕೆ ಅವಶ್ಯಕತೆ ಇದ್ದಾಗ ಅವರ ಬೆನ್ನಿಗೆ ಚೂರಿ ಹಾಕಿ ಪಲಾಯನವಾಗಿ ಸತೀಶ್ ಸೈಲ್ ಜೊತೆ ಸೇರಿಕೊಂಡವರು ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಎಂದು ತಾಲೂಕಿನ ಮುಡಗೇರಿ ಗ್ರಾಮ ಪಂಚಾಯತಿ ಸದಸ್ಯ ನಂದಕಿಶೋರ ನಾಯಕ ಟೀಕಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More

ಹೆಚ್ಚಿನ ದರ ನೀಡಲು ಒಪ್ಪಿಕೊಂಡಿರುವುದು ಸಂತಸದ ವಿಷಯ: ಆರ್.ವಿ.ದೇಶಪಾಂಡೆ

ಹಳಿಯಾಳ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಕ್ಕರೆ ಆಯುಕ್ತರ ಅಧ್ಯಕ್ಷತೆಯಲ್ಲಿ, ರೈತ ಮುಖಂಡರು, ರಾಜಕೀಯ ಪಕ್ಷಗಳ ನಾಯಕರು, ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯು ಫಲಪ್ರದವಾಗಿದ್ದು, ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ…

Read More

ರೈತರ ಹೋರಾಟಕ್ಕೆ ಮಣಿದ ಕಂಪನಿ: ಕಬ್ಬಿನ ಬೆಳೆಗೆ ಹೆಚ್ಚುವರಿ ಹಣ ಪಾವತಿಸಲು ನಿರ್ಧಾರ

ಕಾರವಾರ: ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಕಂಪನಿಯವರು ಮಣಿದಿದ್ದು, ಪ್ರತಿ ಟನ್‌ಗೆ 150 ರೂ. ಹೆಚ್ಚು ಪಾವತಿಸಲು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದ್ದಾರೆ.ಕಳೆದ 43 ದಿನಗಳಿಂದ ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಪ್ರತಿ ಟನ್ ಗೆ ಹೆಚ್ಚುವರಿ…

Read More

ಹೆಚ್ಚುವರಿ ಬಸ್ ಸೌಲಭ್ಯ ನೀಡುವಂತೆ ಕರವೇ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ

ಕುಮಟಾ: ತಾಲೂಕಿನ ಲುಕ್ಕೇರಿ ಮಾಸೂರಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಕರವೇ ಗಜಸೇನೆ ನೇತೃತ್ವದಲ್ಲಿ ಆ ಭಾಗದ ವಿದ್ಯಾರ್ಥಿಗಳು ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.ಎನ್‌ಡಬ್ಲುಕೆಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕರನ್ನು ಕರವೇ ಗಜಸೇನೆ ನೇತೃತ್ವದಲ್ಲಿ ಭೇಟಿ ಮಾಡಿದ…

Read More

ನ.9ಕ್ಕೆ ಮಂಜಗುಣಿಯಲ್ಲಿ ಹಳ್ಳಿ ಕಡೆ ನಡಿಗೆ- ರವೀಂದ್ರ ನಾಯ್ಕ್

ಶಿರಸಿ: ಭೂಮಿ ಹಕ್ಕು, ಸರ್ವಋತು ರಸ್ತೆ ಹಾಗೂ ಮೂಲಭೂತ ಸೌಲಭ್ಯದಿಂದ ವಂಚಿತರಾದ ಶಿರಸಿ ತಾಲೂಕ, ಮಂಜಗುಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರ ಹಕ್ಕಿಗಾಗಿ ನಡಿಗೆ ಕಾರ್ಯಕ್ರಮವನ್ನು ನ.9 ಮುಂಜಾನೆ 9 ಗಂಟೆಗೆ ಕಿರಿಯ ಪ್ರಾಥಮಿಕ ಶಾಲೆ ಸವಲೆಯಿಂದ ಮಂಜಗುಣಿ…

Read More

ಅಪಘಾತಕ್ಕೆ ಕಾರಣವಾಗುತ್ತಿರುವ ಅಡ್ಡಾದಿಡ್ಡಿ ಪಾರ್ಕಿಂಗ್: ಸೂಕ್ತ ಕ್ರಮಕ್ಕೆ ಆಗ್ರಹ

ಶಿರಸಿ :ನಗರದ ಹೊರ ವಲಯದಲ್ಲಿರುವ ತೋಟಗಾರಿಕಾ ಕಾಲೇಜು ಎದುರಿನಲ್ಲಿ ರಿಕ್ಷಾ ಸೇರಿದಂತೆ ವಿವಿಧ ವಾಹನಗಳನ್ನು ರಸ್ತೆಗೆ ಅಡ್ಡ ನಿಲ್ಲಿಸುವ ಕಾರಣ ಅಪಘಾತಗಳು ಉಂಟಾಗುತ್ತಿದೆ. ತೋಟಗಾರಿಕಾ ಕಾಲೇಜು ಮತ್ತು ಅರಣ್ಯ ಕಾಲೇಜು ಎದುರಿನಿಂದ ಕುಳವೆ ಗ್ರಾಮಕ್ಕೆ ತೆರಳುವ ರಸ್ತೆಯ ಕ್ರಾಸ್…

Read More

ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ: ಪ್ರಮೋದ್‌ ಮುತಾಲಿಕ್

ಶಿರಸಿ: ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ, ಹಿಂದೂ ವಿರೋಧಿ. ಸ್ಮಶಾನದಲ್ಲಿ ಪೂಜೆ, ಮದುವೆ, ಊಟ ಮಾಡುವ ನಾಸ್ತಿಕತೆ ಇರುವವರಿಗೆ ಹಿಂದೂ ಶಬ್ದದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರ ಹೇಳಿಕೆಯನ್ನು ವಾಪಾಸ್ ಪಡೆಯಬೇಕು. ಹಿಂದೂ ಜನರ ಕ್ಷಮೆ ಕೇಳಬೇಕು…

Read More
Back to top