Slide
Slide
Slide
previous arrow
next arrow

ಪಾನ್ ಜಗಿದು ಉಗುಳಿದ ಪ್ರಯಾಣಿಕನಿಂದಲೇ ಸ್ವಚ್ಛಗೊಳಿಸಿದ ಸಾರ್ವಜನಿಕರು

ಕುಮಟಾ: ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಇಲ್ಲಿನ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್ ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದ್ದಾರೆ.ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್…

Read More

ಅನಾರೋಗ್ಯಕ್ಕೊಳಗಾದ ಮಹಿಳಾ ಪಿಎಸ್‌ಐ ಸಾವು

ಕುಮಟಾ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ಪಿ.ಎಸ್‌.ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಕಾಗಲ್ ಮೂಲದ ಚಂದ್ರಮತಿ ಪಟಗಾರ ಮೃತ ದುರ್ದೈವಿ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿ ಕಳೆದ ಕೆಲವು ವರ್ಷಗಳಿಂದ ಹುಟ್ಟಿದ ಊರಾದ ಕುಮಟಾದಲ್ಲಿ…

Read More

ಮನೆಯಲ್ಲಿ ತಲ್ವಾರ್ ಪತ್ತೆ!! ವ್ಯಕ್ತಿ ವಶಕ್ಕೆ

ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ನಿವಾಸಿಯಾಗಿರುವ, ಹಾಲಿ ಬಿಇಒ ಆಫೀಸ್ ಹತ್ತಿರ ವಾಸವಿರುವ ನಾಗರಾಜ ನಾಯ್ಕ ಎಂಬಾತನ ಮನೆಯಲ್ಲಿ ತಲ್ವಾರ್ ಪತ್ತೆಯಾಗಿದ್ದು, ಸಿಪಿಐ ಮಂಜುನಾಥ ಇ.ಒ ನೇತೃತ್ವದಲ್ಲಿ ಮಂಗಳವಾರ ಪೊಲೀಸರು ದಾಳಿ ನಡೆಸಿ ಆರೋಪಿ ಸಮೇತ ಮಾರಕಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ.ವಿಧಾನಸಭೆ ಚುನಾವಣೆಯ…

Read More

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ ವಶಕ್ಕೆ; ಆರೋಪಿ ಪರಾರಿ!

ಅಂಕೋಲಾ: ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಸಾರಾಯಿಯನ್ನು ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ತಾಲೂಕಿನ ಹಾರವಾಡದಲ್ಲಿ ನಡೆದಿದೆ.ತಾಲೂಕಿನ ಹಾರವಾಡ ಗ್ರಾಮದ ತರಂಗಮೇಟದ ಹರಿಕಂತ್ರವಾಡಾದ ಶ್ವೇತಾ ಹರಿಕಂತ್ರರವರ ಮನೆಯ ಮೇಲೆ ಅಬಕಾರಿ ದಾಳಿ…

Read More

ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ ಮದ್ಯ ವಶ

ಯಲ್ಲಾಪುರ: ಹೊಟೇಲ್ ಎದುರಿನಲ್ಲಿ ನಿಲ್ಲಿಸಿದ್ದ ಬೈಕ್ ನಲ್ಲಿ ಅನಧಿಕೃತ ಮದ್ಯವನ್ನು ಅಬಕಾರಿ ಇಲಾಖೆಯವರು ಪತ್ತೆ ಮಾಡಿರುವ ಘಟನೆ ಮುಂಡಗೋಡ ಪಟ್ಟಣದಲ್ಲಿ ನಡೆದಿದೆ.ಮುಂಡಗೋಡದ ಅಕ್ಷಯ ಹೋಟೆಲ್ ಎದುರುಗಡೆ ಪ್ರವೀಣ್‌ಕುಮಾರ ಶೆಟ್ಟಿ ಎಂಬುವವರಿಗೆ ಸೇರಿದ ದ್ವಿಚಕ್ರ ವಾಹನವನ್ನು ತಪಾಸಣೆ ನಡೆಸಿದಾಗ 10.260…

Read More

ನಿವೇದಿತ್ ಆಳ್ವಾಕ್ಕೆ ಕಾಂಗ್ರೆಸ್ ಟಿಕೆಟ್ ಗುಮಾನಿ; ಕೈ ಕಾರ್ಯಕರ್ತರ‌ ಅಸಮಾಧಾನ

ಕುಮಟಾ: ಹೊನ್ನಾವರ- ಕುಮಟಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಶಿರಸಿಯ ನಿವೇದಿತ್ ಆಳ್ವಾ ಅವರಿಗೆ ಬಹುತೇಕ ಫೈನಲ್ ಆಗಿರುವ ಸುದ್ದಿ ಕ್ಷೇತ್ರದಲ್ಲಿ ಹರಡುತ್ತಿದ್ದಂತೆ ಕಾರ್ಯಕರ್ತರಿಂದ ಆಳ್ವಾರಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.ಜಿಲ್ಲೆಯಲ್ಲಿಯೇ ಹೈವೊಲ್ಟೇಜ್ ಕ್ಷೇತ್ರ ಎಂದೇ ಬಿಂಬಿತವಾದ ಕುಮಟಾ-ಹೊನ್ನಾವರ ವಿಧಾನಸಭಾ…

Read More

ಕಾರವಾರ ಕ್ಷೇತ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಚುನಾವಣಾ ಅಖಾಡಕ್ಕೆ ಇಳಿದ ಆನಂದ್ ಅಸ್ನೋಟಿಕರ್

ಕಾರವಾರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಕಾರಣಿಗಳು ಅಲರ್ಟ್ ಆಗಿದ್ದಾರೆ. ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ರಾಜಕೀಯದಿಂದ ದೂರ ಉಳಿದಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕೊನೆಗೂ ಕಣಕ್ಕೆ ಇಳಿದ್ದಿದ್ದು ಕ್ಷೇತ್ರದಲ್ಲಿ ಮುಖಂಡರ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ಕೆ…

Read More

ದಿಗಂಬರ ಜೈನ ಮಂದಿರಕ್ಕೆ ಶಾಸಕ ದೇಶಪಾಂಡೆ ಭೇಟಿ

ಹಳಿಯಾಳ: ಪಟ್ಟಣದ ಹವಗಿ ಮತ್ತು ತೇರಗಾವ್ ಗ್ರಾಮದ ಭಗವಾನ್ ಶ್ರೀ 1008 ಪಾಶ್ವನಾಥ್ ದಿಗಂಬರ ಜೈನ ಮಂದಿರಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಭೇಟಿ ನೀಡಿದರು.ವಿಶ್ವಶಾಂತಿಗಾಗಿ ಮತ್ತು ಮನುಕುಲದ ಏಳಿಗೆಗಾಗಿ ಶ್ರಮಿಸಿದ ಭಗವಾನ್ ಮಹಾವೀರ ಅವರ ಜನ್ಮ ಕಲ್ಯಾಣ ದಿನದ ನಿಮಿತ್ತ…

Read More

ಸಂತೋಷ ನಮ್ಮೊಳಗೆ ಇದೆ, ಬೇರೆಲ್ಲೂ ಹುಡಕಬೇಕಿಲ್ಲ: ತಹಶಿಲ್ದಾರ ಗುರುರಾಜ

ಯಲ್ಲಾಪುರ: ಸಂತೋಷವು ನಮ್ಮೊಳಗೆ ಇದೆ. ಅದನ್ನು ಹೊರಗೆ ಹುಡುಕಲು ಪ್ರಯತ್ನಿಸಬೇಡಿ. ಪ್ರತಿಯೊಂದು ಜೀವಿಯ ಮೇಲೂ ಕರುಣೆ ಇರಬೇಕು. ದ್ವೇಷವು ವಿನಾಶಕ್ಕೆ ಮಾತ್ರ ಕಾರಣವಾಗುತ್ತದೆ. ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಮಾಡುವ ಮೂಲಕ ನೀವು ದೇವರುಗಳನ್ನು ಕಾಣಬಹುದು ಎಂದು…

Read More

ದಾಂಡೇಲಿ: ಭಗವಾನ್ ಮಹಾವೀರ ಜಯಂತಿ ಆಚರಣೆ

ದಾಂಡೇಲಿ: ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಭಗವಾನ್ ಶ್ರೀಮಹಾವೀರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಭಗವಾನ್ ಶ್ರೀಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾವೀರ ಜಯಂತಿಯನ್ನು ಜೈನ ಸಮುದಾಯದ ಜನ…

Read More
Back to top