Slide
Slide
Slide
previous arrow
next arrow

ಉ.ಕ.ಜಿಲ್ಲೆಯಿಂದ ಅಮರನಾಥ ಯಾತ್ರೆ ತೆರಳಿದವರಿದ್ದರೆ ಮಾಹಿತಿ ನೀಡಿ

ಕಾರವಾರ:ಪವಿತ್ರ ಕ್ಷೇತ್ರವಾದ ಅಮರನಾಥ ಗುಹೆ ಬಳಿಯೇ ಶುಕ್ರವಾರ ಸಂಜೆ 5.30 ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆ ಮಾರ್ಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ, ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ದಿಢೀರನೇ ಜೋರಾಗಿ ನೀರು ಹರಿದು…

Read More

ಹಗುರಮನೆ,ಮೇಲಿನಗದ್ದೆ ಗ್ರಾಮಕ್ಕೆ ತಹಶೀಲ್ದಾರ್ ಭೇಟಿ; ತುರ್ತು ದ್ವಿಚಕ್ರ ವಾಹನ ಓಡಾಟಕ್ಕೆ ನಿರ್ದೇಶನ

ಶಿರಸಿ: ಮಳೆಗಾಲದ ನಂತರದ 8 ತಿಂಗಳು ಸಂಪರ್ಕದ ಕೊರತೆಯಿಂದ ಸೌಕರ್ಯ ವಂಚಿತವಾಗಿರುವ ತಾಲೂಕಿನ, ವಾನಳ್ಳಿ ಗ್ರಾಮ ಪಂಚಾಯಿತಿಯ, ಮುಸ್ಕಿ ಗ್ರಾಮದ, ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಕ್ಕೆ ತಹಶೀಲ್ದಾರ್ ಶ್ರೀಧರ ಮುಂದಲಮನೆ ಅವರು ಭೇಟಿಕೊಟ್ಟು ಪರಿಶೀಲಿಸಿ ಅರಣ್ಯ ಪ್ರದೇಶದಿಂದ ತುರ್ತು…

Read More

ಒಂದು ವಾರದೊಳಗೆ ತುಳಸಿ ಗೌಡ ನಿವಾಸ ಸಂಪರ್ಕಿಸುವ ತಾತ್ಕಾಲಿಕ ಸೇತುವೆ ನಿರ್ಮಾಣ; ಶಾಸಕಿ ರೂಪಾಲಿ ಭರವಸೆ

ಅಂಕೋಲಾ: ತಾಲೂಕಿನ ಹೊನ್ನಳ್ಳಿಯಲ್ಲಿನ ಪದ್ಮಶ್ರೀ ತುಳಸಿ ಗೌಡ ಅವರ ನಿವಾಸ ಸಂಪರ್ಕಿಸುವ ಕಿರು ಸೇತುವೆಗೆ 25 ಲಕ್ಷ ರೂ. ಹಾಗೂ ರಸ್ತೆಗೆ 15 ಲಕ್ಷ ರೂ. ಮಂಜೂರಾಗಿದ್ದು, ಮಳೆಗಾಲದ ತರುವಾಯ ಕಾಮಗಾರಿ ಶುರುವಾಗಲಿದೆ. ತುಳಸಿ ಗೌಡ ಅವರ ಸಂಚಾರಕ್ಕಾಗಿ…

Read More

ಮಳೆ ಸಂತ್ರಸ್ತರ ಮನೆಗೆ ಸುನಿಲ್ ನಾಯ್ಕ್ ಭೇಟಿ:ಪರಿಹಾರದ ಆದೇಶ ಪ್ರತಿ ಹಸ್ತಾಂತರ

ಭಟ್ಕಳ: ಸತತವಾಗಿ ಸುರಿದ ಭಾರಿ ಗಾಳಿ ಮಳೆಗೆ ತಾಲೂಕಿನ ಎರಡು ತೀರಾ ಬಡ ಕುಟುಂಬದವರ ಮನೆಯ ಮೇಲೆ ಮರಬಿದ್ದು ಹಾನಿ ಉಂಟಾದ . ಸಂತ್ರಸ್ತರ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಸರಕಾರದಿಂದ ಪರಿಹಾರದ ಆದೇಶ ಪ್ರತಿ…

Read More

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಅಂಕೋಲಾ: ತಾಲೂಕಿನ ಡೋಂಗ್ರಿ ಗ್ರಾಮಪಂಚಾಯತಿ ವ್ಯಾಪ್ತಿಯ ಕಲ್ಲೇಶ್ವರದ ನಿವಾಸಿ ಸುನೀತಾ ಸಿದ್ದಿ ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಏಕಕಾಲಕ್ಕೆ ಜನ್ಮ ನೀಡಿದ್ದಾರೆ. ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿ ಸುನೀತಾ, ಮೂರು…

Read More

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಧರ ನಾಯ್ಕ ಆಯ್ಕೆ

ಅಂಕೋಲಾ: ಪುರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಶ್ರೀಧರ ನಾಯ್ಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶುಕ್ರವಾರ ಪುರಸಭೆ ಸಭಾಭವನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕಿ ರೂಪಾಲಿ ನಾಯ್ಕ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕರಿಗೆ…

Read More

ಕಲ್ಲಾಮೆ ಮಾರಾಟ ಮಾಡುತ್ತಿದ್ದ ಈರ್ವರ ಬಂಧನ

ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಕಲ್ಲಾಮೆಗಳನ್ನು ಹಿಡಿದು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ ಘಟನೆ ಪಟ್ಟಣದ ಎಪಿಎಮ್‌ಸಿ ಗೇಟ್ ಹತ್ತಿರ ನಡೆದಿದೆ. ಹುನಗುಂದ ಗ್ರಾಮದ ಚಂದ್ರಗೌಡ ಹನಮಂತಗೌಡ ಹಾಗೂ ಕಲಘಟಗಿ ತಾಲೂಕಿನ…

Read More

ಕದ್ರಾ ಜಲಾಶಯದಿಂದ ನೀರು ಹೊರಕ್ಕೆ

ಕಾರವಾರ: ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ಒಟ್ಟೂ 7,064 ಕ್ಯೂಸೆಕ್ಸ್ ನೀರನ್ನ ಹೊರಬಿಡಲಾಗಿದೆ. ಜಲಾಶಯದ ಗರಿಷ್ಟ ಸಾಮರ್ಥ್ಯ 34.50…

Read More

ಹೆಂಡತಿ,ಮಗನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಕುಮಟಾ: ತಾಲೂಕಿನ ಬಗಣೆ ಗ್ರಾಮದಲ್ಲಿ ಕ್ಲುಲಕ ಕಾರಣಕ್ಕೆ ರಾತ್ರಿ ವೇಳೆ ಗಲಾಟೆ ನಡೆದು, ಕುಡಿತದ ಅಮಲಿನಲ್ಲಿ ತನ್ನ ಹೆಂಡತಿ, ಮಗನನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ರಾಮಾ ಮರಾಠಿ ಎಂಬಾತ ತೀವ್ರ ಕುಡಿತದ ಚಟಕ್ಕೆ…

Read More

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ಅಪಾರ ಹಾನಿ

ಹೊನ್ನಾವರ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಗುಂಡಬಾಳ, ಭಾಸ್ಕೇರಿ, ಬಡಗಣಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತೋಟ, ಗದ್ದೆ ಹಾಗೂ ನೂರಾರು ಮನೆಗಳಿಗೆ ನೀರು ನುಗ್ಗಿದೆ.…

Read More
Back to top