ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾಇದರಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಕದಂಬ ಸಹೋದಯದ ವತಿಯಿಂದ ಕುಮಟಾದ ಬಿ.ಜಿ.ಎಸ್ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಗೈದಿದ್ದಾರೆ. ಲೀಫ್…
Read Moreಜಿಲ್ಲಾ ಸುದ್ದಿ
ಲಯನ್ಸ್ ಕ್ಲಬ್‌ನಿಂದ ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಅಂಕೋಲಾ: ಲಯನ್ಸ್ ಕ್ಲಬ್ ಅಂಕೋಲಾ ಸಿಟಿ ವತಿಯಿಂದ ಸೆ.11ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೆ.ಎಲ್.ಇ ಸಂಸ್ಥೆಯ ಆವರಣದಲ್ಲಿ ಅಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಂಕೋಲಾ ಸಿಟಿ ಅಧ್ಯಕ್ಷೆ ಜಯಶ್ರೀ ಪಿ.ಶೆಟ್ಟಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ…
Read Moreಅತಿವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಾರರಿಗೆ ಕೂಡಲೇ ಪರಿಹಾರ ನೀಡಿ: ಭೀಮಣ್ಣ ಆಗ್ರಹ
ಶಿರಸಿ: ಅತಿವೃಷ್ಠಿಯಿಂದ ಹಾನಿಗೊಳಗಾದ ಜಿಲ್ಲೆಯ ಅಡಿಕೆ, ಭತ್ತ, ಜೋಳ, ಶುಂಠಿ ಸೇರಿದಂತೆ ಹಲವು ಬೆಳೆಗಳ ರೈತರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಡಿಸಿಸಿ ಅಧ್ಯಕ್ಷ ಭೀಮಣ್ಣ ಟಿ.ನಾಯ್ಕ ಸರಕಾರಕ್ಕೆ ಆಗ್ರಹಿಸಿದ್ದಾರೆ.ಅವರು ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅತಿಯಾದ…
Read Moreಪ್ರತಿಭಾ ಕಾರಂಜಿ; 31ಸ್ಪರ್ಧೆಗಳಲ್ಲಿ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಬಹುಮಾನ
ಕುಮಟಾ: ಇತ್ತೀಚೆಗೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ವಿದ್ಯಾಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 33ಸ್ಪರ್ಧೆಗಳಲ್ಲಿ ಭಾಗವಹಿಸಿ 31ರಲ್ಲಿ ಬಹುಮಾನ ಪಡೆದು ಅಮೋಘ ಸಾಧನೆ ಮಾಡಿದ್ದಾರೆ. ಅದರಲ್ಲಿ 22ಪ್ರಥಮ, 6…
Read Moreರಂಗೋಲಿ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ
ಅಂಕೋಲಾ: ಪಟ್ಟಣದ ನಾಮಧಾರಿ ಗಣೇಶೋತ್ಸವ ಸಮಿತಿಯವರು ೨೪ನೇ ಗಣೇಶೋತ್ಸವ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಮ್ಮಿಕೊಂಡ ರಂಗೋಲಿ ಸ್ಪರ್ಧೆ ಆಯೋಜಿಸಿದ್ದರು. ೧ರಿಂದ ೭ನೇ ತರಗತಿಯ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಸ್ವಾತಿ ನಾಯ್ಕ ಪ್ರಥಮ, ಆರ್ಯ ಶೆಟ್ಟಿ ದ್ವಿತೀಯ, ವೈಷ್ಣವಿ…
Read Moreಕಾನಗೋಡ ವಲಯ ಮಟ್ಟದ ಪ್ರತಿಭಾ ಕಾರಂಜಿ
ಸಿದ್ದಾಪುರ: ತಾಲೂಕಿನ ಐಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನಗೋಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಅತ್ಯಂತ ಅಚ್ಚುಕಟ್ಟಾಗಿ, ಸಂಭ್ರಮದಿಂದ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವರಾಜ ತೆವಳಕರ್ ಮಾತನಾಡಿ, ಪ್ರಾಥಮಿಕ ಹಂತವು ವಿದ್ಯಾರ್ಥಿಗಳ ಆರಂಭಿಕ ಹಂತವಾದ್ದರಿಂದ…
Read Moreಕುಟುಂಬ ಕಲಹ; ಪೆಟ್ರೋಲ್ ಸುರಿದು ಹೆಂಡತಿಯನ್ನು ಕೊಲ್ಲಲು ಯತ್ನಿಸಿದ ಗಂಡ
ಸಿದ್ದಾಪುರ: ಕುಟುಂಬ ಕಲಹ ಹಿನ್ನೆಲೆಯಲ್ಲಿ ಹೆಂಡತಿಗೆ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನಿಸಿದ ಪತಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಾನಗೋಡಿನಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಗುತ್ಯ ಸಣ್ಣಹುಡುಗ ಚನ್ನಯ್ಯ (50)…
Read Moreಬನವಾಸಿಯಲ್ಲಿ ಈರ್ವರ ಮೇಲೆ ಹಲ್ಲೆ
ಬನವಾಸಿ: ವಿವಾಹವಾಗಿರುವ ಮಹಿಳೆಯನ್ನು ಪ್ರೀತಿಸುತ್ತಿರುವ ಬಗ್ಗೆ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಈರ್ವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬನವಾಸಿಯಲ್ಲಿ ಗುರುವಾರ ಸಂಜೆ ನಡೆದಿದೆ. ಇಲ್ಲಿನ ಅಜಾದ್ ನಗರ ನಿವಾಸಿ ಮನ್ಸೂರ್ ಅಬ್ದುಲ್ ಕರೀಂ ಶೇಕ್ ಹಲ್ಲೆ ನಡೆಸಿದವನಾಗಿದ್ದಾನೆ. ವಿವಾಹಿತೆಯ ಸಹೋದರರಾದ…
Read MoreTSS ಗೆ 2.24 ಕೋಟಿ ರೂ. ನಿವ್ವಳ ಲಾಭ
ಶಿರಸಿ: ರೈತ ಸದಸ್ಯರ ಸೇವೆಯಲ್ಲಿ 99 ವರ್ಷವನ್ನು ಸಾರ್ಥಕವಾಗಿ ಪೂರೈಸಿ ಮುನ್ನಡೆಯುತ್ತಿರುವ ಶಿರಸಿಯ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿಯು 2021-22ನೇ ಸಾಲಿನಲ್ಲಿ ರೂ.2.24 ಕೋಟಿ ನಿವ್ವಳ ಲಾಭ ಗಳಿಸಿದ್ದು ಶೇರುದಾರ ಸದಸ್ಯರಿಗೆ ಶೇ.20 ಲಾಭಾಂಶ ಘೋಷಿಸಿದೆ. ಸೆ:08 ಗುರುವಾರದಂದು…
Read MoreTMSನಿಂದ ಯೋಗಯುಕ್ತ-ರೋಗಮುಕ್ತ ಯೋಜನೆ ಜಾರಿ; ಜಿ.ಎಂ.ಹೆಗಡೆ ಹುಳಗೋಳ
ಶಿರಸಿ: ಸದಸ್ಯರ ವಿಶ್ವಾಸ, ಪ್ರೋತ್ಸಾಹದಿಂದ ಸಂಘ ಇಷ್ಟು ಬೆಳೆದಿದೆ. ಚಪ್ಪರದಿಂದ ಉಪ್ಪರಿಗೆಗೆ ಎಲ್ಲರ ಸಹಕಾರದಿಂದ ಬಂದಿದ್ದೇವೆ ಎಂದು ಟಿಎಂಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಹುಳಗೋಳ ಹೇಳಿದರು. ಇಲ್ಲಿನ ಟಿಎಂಎಸ್ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಸಿದ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ…
Read More