Slide
Slide
Slide
previous arrow
next arrow

ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ 2021ರ ಜನವರಿಯಿಂದ ಡಿಸೆಂಬರ್ 2022ರ ಅವಧಿಯಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…

Read More

ಗಡಿ ಭಾಗದಲ್ಲಿ ಕನ್ನಡ ಅರಳಿಸುತ್ತಿರುವ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರ

ಕಾರವಾರ: ತಾಲ್ಲೂಕಿನ ಗಡಿಭಾಗದಲ್ಲಿರುವ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಸದಾ ಸಂಸ್ಕೃತಿ ಸಂಸ್ಕಾರದ ತಳಹದಿಯ ಮೇಲೆ ಸಾಗುತ್ತಾ ಮೌಲಿಕ ಶಿಕ್ಷಣವನ್ನು ಬಿತ್ತುತ್ತಿದೆ. ಕೊಂಕಣಿ ಭಾಷೆ ಇಲ್ಲಿ ಮಾತೃಭಾಷೆ. ಮರಾಠಿ ಮತ್ತು ಕನ್ನಡ ಇಲ್ಲಿನ ಶಿಕ್ಷಣ…

Read More

ಪ್ರತಿಭಾ ಕಾರಂಜಿ: ವಾನಳ್ಳಿ ವಿದ್ಯಾರ್ಥಿಗಳ ಸಾಧನೆ

ಶಿರಸಿ:ತಾಲೂಕಿನ ಭೈರುಂಬೆಯ ಶ್ರೀ ಶಾರದಾಂಬಾ ಪ್ರೌಢಶಾಲೆಯಲ್ಲಿ ಸೆ.7 ರಂದು ನಡೆದ ಹುಲೇಕಲ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಐದು ಸ್ಪರ್ಧೆಗಳಲ್ಲಿ ಪ್ರಥಮ, ಎರಡರಲ್ಲಿ ದ್ವಿತೀಯ ಹಾಗೂ ನಾಲ್ಕರಲ್ಲಿ ತೃತೀಯ…

Read More

ಲಯನ್ಸ್ ಕ್ಲಬ್’ನಿಂದ ಪೌಷ್ಟಿಕ ಆಹಾರ ಮತ್ತು ವ್ಯಕ್ತಿತ್ವ ವಿಕಸನ ಉಪನ್ಯಾಸ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಲಯನ್ಸ್ ಕ್ಲಬ್’ನಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ತ್ರಿವಿಕ್ರಮ ಪಟವರ್ಧನರು ಪೌಷ್ಟಿಕ ಆಹಾರದ ಮಹತ್ವವನ್ನು ತಿಳಿಸಿಕೊಟ್ಟರು. ಔಷಧ ಅಂಗಡಿಗಳಿಗೆ, ಆಸ್ಪತ್ರೆಗಳಿಗೆ ಓಡಾಡುವುದನ್ನು ತಪ್ಪಿಸಲು ಉತ್ತಮ ಪೌಷ್ಟಿಕ ಆಹಾರದ…

Read More

ಜೀವವೈವಿಧ್ಯ ಕಾಯಿದೆ ಜಾರಿಗೆ ಜೀವವೈವಿಧ್ಯ ಮಂಡಳಿ ನೇರ ಕ್ರಮಕ್ಕೆ ಮುಂದಾಗಬೇಕು: ಅಶೀಸರ

ಬೆಂಗಳೂರು: ಜೀವವೈವಿಧ್ಯ ಮಂಡಳಿಯ ವಿಶೇಷ ಸಭೆಯು ಸೆ. 07ರಂದು ಬೆಂಗಳೂರಿನಲ್ಲಿ ನಡೆಯಿತು. ಮಂಡಳಿಯ ನೂತನ ಅಧ್ಯಕ್ಷ ರವಿ ಕಾಳಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಪರಿಸರ ಹೋರಾಟಗಾರ ಅನಂತ ಹೆಗಡೆ ಅಶೀಸರ ಅವರಿಗೆ…

Read More

ವಿದ್ಯುತ್ ಲೈನ್ ಮೇಲೆ ಮರಬಿದ್ದು ಹಾನಿ

ಯಲ್ಲಾಪುರ: ತಾಲೂಕಿನ ಗೇರಗದ್ದೆ ಕ್ರಾಸ್ ಬಳಿ ವಿದ್ಯುತ್ ಲೈನ್ ಮೇಲೆ ಮರಬಿದ್ದು, ವಿದ್ಯುತ್ ಲೈನ್ ಗೆ ಹಾನಿಯಾಗಿದೆ. ಹೆದ್ದಾರಿ ಪಕ್ಕ ಇರುವ ವಿದ್ಯುತ್ ಲೈನ್ ಮೇಲೆ ಮರ ಉರುಳಿದ್ದು,ಗೇರಗದ್ದೆ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ತೆರಳಿ…

Read More

ಭಾರಿ ಮಳೆ: ಕೊಚ್ಚಿ ಹೋದ ಭತ್ತದ ಸಸಿಗಳು

ಯಲ್ಲಾಪುರ: ತಾಲೂಕಿನಲ್ಲಿ ಪ್ರತಿನಿತ್ಯ ಸಂಜೆ ವೇಳೆಗೆ ಭಾರಿ ಮಳೆ ಸುರಿಯುತ್ತಿದೆ.  ಜೋರಾಗಿ ಮಳೆ ಸುರಿದ ಪರಿಣಾಮ ಹಳ್ಳ-ಕೊಳ್ಳಗಳು ತುಂಬಿ ಹರಿದವು. ಆನಗೋಡ, ಚಿಕ್ಕೊರಗಿ, ನಂದೊಳ್ಳಿ, ದೇಹಳ್ಳಿ, ಉಪಳೇಶ್ವರ ಇತರ ಭಾಗಗಳಲ್ಲಿ ತೋಟ-ಗದ್ದೆಗಳಿಗೆ ಹಳ್ಳದ ನೀರು ನುಗ್ಗಿ ಹಾನಿ ಉಂಟಾಯಿತು.…

Read More

ಭಿಕ್ಕು ಗುಡಿಗಾರ ಕಲಾಕೇಂದ್ರದಿಂದ ಹರಿ ಓಂ ಟ್ರಸ್ಟ್’ಗಾಗಿ ಕೆತ್ತನೆ

ಯಲ್ಲಾಪುರ:  ಪಟ್ಟಣದ ಭಿಕ್ಕು ಗುಡಿಗಾರ ಕಲಾಕೇಂದ್ರದ ಕಲಾವಿದರು ಕೆತ್ತನೆ ಮಾಡಿರುವ ದೇವಿ ವಿಗ್ರಹ ಆಕರ್ಷಕವಾಗಿ ಮೂಡಿ ಬಂದಿದ್ದು, ಗಮನ ಸೆಳೆಯುತ್ತಿದೆ. ಬೆಂಗಳೂರಿನ ಹರಿ ಓಂ ಟ್ರಸ್ಟ್’ಗಾಗಿ ಈ ಮೂರ್ತಿ ಕೆತ್ತನೆ ಮಾಡಲಾಗಿದೆ. ನಾರಾಯಣಿ ಕಲ್ಲಿನಿಂದ 7 ಅಡಿಯ ಈ…

Read More

ಹೆಗಡೆಕಟ್ಟಾದಲ್ಲಿ ಪ್ರತಿಭಾಕಾರಂಜಿ, ವೀಣಾ ಭಟ್’ಗೆ ಸನ್ಮಾನ

ಶಿರಸಿ: ಸಂಪಖಂಡ ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿ ಕಾರ್ಯಕ್ರಮವು ಸೆ. 6 ರಂದು ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲಿನಲ್ಲಿ ನೆರವೇರಿತು. ಗ್ರಾಮ ಪಂಚಾಯತ ಅಧ್ಯಕ್ಷೆ ವೀಣಾ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ…

Read More

ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ

ಶಿರಸಿ: ಶಿಯೋಮಿ ಕಂಪನಿಯ ವಸ್ತುಗಳನ್ನು ಕಳೆದ ಐದು ವರ್ಷಗಳಿಂದ ಸಂಗ್ರಹಿಸಿ ಯಥಾ ಸ್ಥಿತಿಯಲ್ಲಿ ಇಟ್ಟ ಬಾಲಕನೋರ್ವನಿಗೆ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಸರಕುಳಿಯ ಜಗದಂಬಾ ಪೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಭಿರಾಮ ಮಹಾಬಲೇಶ್ವ…

Read More
Back to top