Slide
Slide
Slide
previous arrow
next arrow

ಉಮೇಶ್ ಕತ್ತಿ ನಿಧನಕ್ಕೆ ಶಂಭುಲಿಂಗ ಹೆಗಡೆ ಸಂತಾಪ

ಶಿರಸಿ: ನಿನ್ನೆ ತಡರಾತ್ರಿ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು ರಾಜ್ಯದ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ.ಕದಂಬ ಮಾರ್ಕೆಟಿಂಗ್ ಅಧ್ಯಕ್ಷ ಶಂಭುಲಿಂಗ ಹೆಗಡೆಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ…

Read More

ಗ್ರಾಮೀಣ ಐಟಿ ರಸಪ್ರಶ್ನೆ: ವಿಭಾಗ ಮಟ್ಟಕ್ಕೆ ಲಯನ್ಸ್ ವಿದ್ಯಾರ್ಥಿಗಳು ಆಯ್ಕೆ

ಶಿರಸಿ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ,ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಉಪನಿರ್ದೇಶಕರ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಇವರ ಸಂಯುಕ್ತಾಶ್ರಯದಲ್ಲಿ…

Read More

ರಾಜ್ಯ ಸಹಕಾರ ಮಹಾಮಂಡಳಕ್ಕೆ ಆರ್.ಎಂ.ಹೆಗಡೆ ಅವಿರೋಧ ಆಯ್ಕೆ

ಸಿದ್ದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮುಂದಿನ ಅವಧಿಗೆ ನಿರ್ದೇಶಕರಾಗಿ ಟಿ.ಎಂ.ಎಸ್ ಅಧ್ಯಕ್ಷರೂ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಆರ್.ಎಂ.ಹೆಗಡೆ ಬಾಳೇಸರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಹಿಂದೆ ದಿ.ಷಣ್ಮುಖ ಬಿ.ಗೌಡರ್ ಅವರು ನಿರ್ದೇಶಕರಾಗಿದ್ದರು. ಅವರ ನಿಧನದಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ಬೇರೆಯವರನ್ನು…

Read More

ಹೊಡೆದಾಟ ಪ್ರಕರಣ: 46 ವರ್ಷದ ಬಳಿಕ ಆರೋಪಿ ಬಂಧನ

ಭಟ್ಕಳ: ಕಳೆದ 46 ವರ್ಷದ ಹಿಂದೆ ಹೊಡೆದಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಇದೀಗ ಯಶಸ್ವಿಯಾಗಿದ್ದಾರೆ.ತಾಲೂಕಿನ ಬೆಳಕೆ ನಿವಾಸಿ ಈಶ್ವರ ನಾಯ್ಕ ಬಂಧಿತ ಆರೋಪಿ. 1975ರಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ ಒಟ್ಟು…

Read More

ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್’ಗೆ ಸರ್ವೋತ್ತಮ ಸೇವಾ ಪ್ರಶಸ್ತಿ

ಯಲ್ಲಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ಇಲ್ಲಿನ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ…

Read More

ಉತ್ತಮ ಸ್ಕೌಟ್ ಮಾಸ್ಟರ್ ಪ್ರಶಸ್ತಿ ಪಡೆದ ಯಶವಂತ ಮೇಸ್ತ

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲೀಷ್ ಸ್ಕೂಲ್ ಕನ್ನಡ ಮಾಧ್ಯಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಯಶವಂತ ಮೇಸ್ತ ಅವರಿಗೆ 2022ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಸ್ಕೌಟ್ ಮಾಸ್ಟರ್ ಪ್ರಶಸ್ತಿ ಲಭಿಸಿದೆ.ಇವರು ಕಳೆದ 26 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ…

Read More

ಪೋಷಣಾ ಮಾಸಾಚರಣಾ ವಾಹನಕ್ಕೆ ಸಚಿವ ಹೆಬ್ಬಾರ್ ಚಾಲನೆ

ಮುಂಡಗೋಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಯ ಸಂಯುಕ್ತಾಶ್ರದಲ್ಲಿ ಸೆ.30ರ ತನಕ ಪಟ್ಟಣವು ಸೇರಿದಂತೆ ಗ್ರಾ.ಪಂ ಮಟ್ಟದಲ್ಲಿ ನಡೆಯಲಿರುವ ಪೋಷಣ ಅಭಿಯಾನ ಹಾಗೂ ಪೋಷಣಾ ಮಾಸಾಚರಣೆ ವಾಹನಕ್ಕೆ…

Read More

ಗ್ರಾಮೀಣ ಐಟಿ ಕ್ವಿಜ್: ವಿಭಾಗ ಮಟ್ಟಕ್ಕೆ ಚಂದನ ಶಾಲೆ ಆಯ್ಕೆ

ಶಿರಸಿ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ,ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಸಂವಹನ ತಂತ್ರಜ್ಞಾನ ಜಾಗೃತಿಯ ಕುರಿತಾಗಿ ನಡೆಸುವ ಗ್ರಾಮೀಣ ಐಟಿ ಕ್ವಿಜ್ ಸ್ಫರ್ದೆಯಲ್ಲಿ ಚಂದನ ಆಂಗ್ಲ…

Read More

ಕೇರಂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಯಲ್ಲಾಪುರ; ತಾಲೂಕಿನ ಕಿರವತ್ತಿಯ ಐಕ್ಯತಾ ಕಲಾ ಕ್ರೀಡಾ ಸಂಘ,ಹಾಗೂ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳವಾರ ರಾತ್ರಿ ನಡೆದ ಕೇರಂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೇರಂ ಸಿಂಗಲ್ಸ್ ನಲ್ಲಿ ಸುಭಾಸ ಕಳಸೂರಕರ್ ಪ್ರಥಮ, ಸತೀಶ ದಿಂಡವಾಲೆ ದ್ವಿತೀಯ…

Read More

ಕಣ್ಣಿಗೇರಿ ಗ್ರಾ.ಪಂ ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಆಯ್ಕೆ

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಗ್ರಾ.ಪಂ‌ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಉಪಾಧ್ಯಕ್ಷರಾಗಿ ಸುನಂದಾ ಮರಾಠೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆಗೆ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾದುದರಿಂದ…

Read More
Back to top