ಕಾರವಾರ: 2022-23ನೇ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲ ವೃತ್ತಿ ಸೇವೆಗೆ ಸಂಬಂಧಿಸಿದಂತೆ 4 ವರ್ಷಗಳ ತರಬೇತಿ ಭತ್ಯೆ ನೀಡುವ ಕುರಿತು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ನಿಬಂಧನೆಗಳಿಗೊಳಪಟ್ಟು…
Read Moreಜಿಲ್ಲಾ ಸುದ್ದಿ
ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕಾರವಾರ: 2022-2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಎಲ್ಲಾ ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಅವರ ಅವಲಂಬಿತರಿಗೆ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು…
Read Moreಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಆಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ/ ಕೆ.ಎ.ಸ್/ ಗ್ರೂಪ್-ಸಿ /ಬ್ಯಾಂಕಿಂಗ್ /ಎಸ್.ಎಸ್.ಸಿ /ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಕುರಿತು…
Read Moreಅರಣ್ಯ ಸಚಿವ ಕತ್ತಿ ನಿಧನಕ್ಕೆ ಹೋರಾಟಗಾರರ ವೇದಿಕೆಯ ಸಂತಾಪ
ಶಿರಸಿ: ಕರ್ನಾಟಕ ಸರಕಾರದ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ. ಬೆಳಗಾಂವ ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯು ಹಮ್ಮಿಕೊಂಡಂತಹ…
Read Moreಹಾವು ಕಚ್ಚಿ ಆಸ್ಪತ್ರೆಗೆ ದಾಖಲಾದ ಬಾಲಕ
ಭಟ್ಕಳ: ತಾಲೂಕಿನ ಮುರ್ಡೇಶ್ವರ ನ್ಯಾಷನಲ್ ಕಾಲನಿಯ ಸರ್ಕಾರಿ ಶಾಲೆಯಲ್ಲಿ ಹಾವು ಕಚ್ಚಿ 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಕಿಟಕಿಯ ಹೊರಗೆ ಪೆನ್ಸಿಲ್ ಬಿದ್ದಿದ್ದು, ಅದನ್ನು ತರಲು ಹೊರಗೆ ಹೋಗುತ್ತಿದ್ದ ವೇಳೆ ಹಾವು ಬಾಲಕನ ಕಾಲಿಗೆ…
Read Moreಯಶಸ್ವಿಯಾಗಿ ನಡೆದ ರಾಮಾಂಜನೇಯ ತಾಳಮದ್ದಲೆ
ಸಿದ್ದಾಪುರ: ಕಳೆದ 67 ವರ್ಷಗಳಿಂದ ನಿರಂತರವಾಗಿ ತಾಲೂಕಿನ ಹೇರೂರಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಸಿಕೊಂಡು ಬರುತ್ತಿರುವ ಯಕ್ಷಗಾನ, ತಾಳಮದ್ದಳೆ,ಹಾಗೂ ದೇವತಾರಾಧನೆ ಕಾರ್ಯಕ್ರಮ ಜನಮನಸೂರೆಗೊಂಡಿದೆ.ಪ್ರಸ್ತುತ ವರ್ಷದ ಯಕ್ಷಗಾನದ ತಾಳಮದ್ದಳೆಯಾಗಿ ‘ರಾಮಾಂಜನೇಯ’ ಆಖ್ಯಾನವನ್ನು ಏರ್ಪಡಿಸಲಾಗಿದ್ದು, ಹಿಮ್ಮೇಳದ ಭಾಗವತರಾಗಿ ಮಹಿಳಾ ಖ್ಯಾತಿಯ ಶ್ರೀಮತಿ…
Read Moreಹೃದಯಾಘಾತದಿಂದ ಸಚಿವ ಉಮೇಶ ಕತ್ತಿ ವಿಧಿವಶ
ಬೆಂಗಳೂರು: ರಾಜ್ಯ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಕತ್ತಿ ಅವರನ್ನು ಕೂಡಲೇ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Read Moreಸ್ನೇಹ ಜೀವಿ ಪಾನಪಟ್ಟಿ ಸುರೇಶ ನಿಧನ
ಅಂಕೋಲಾ : ಎಲ್ಲರೊಂದಿಗೆ ಅನ್ನೋನ್ಯತೆಯಿಂದ ಇರುತ್ತಿದ್ದ, ಜನ ಸಾಮಾನ್ಯರ ನೆಚ್ಚಿನ ಸುರೇಶಣ್ಣನಾಗಿ, ಪಾನಪಟ್ಟಿ ಸುರೇಶ ಎಂದೇ ಪ್ರಚಲಿತರಿದ್ದ ಮೊನ್ನೆಯಷ್ಟೇ ತಮ್ಮ ಮನೆಯಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದ ಸುರೇಶ ನಾಯ್ಕ ಸೋಮವಾರ ಮಧ್ಯಾಹ್ನ ಕಾಕರಮಠದ ಸ್ವಗೃಹದಲ್ಲಿ ನಿಧನರಾದರು. ಅಯ್ಯಪ್ಪ ಸ್ವಾಮಿಯ…
Read Moreಕಾಂಗ್ರೆಸ್ ಕಾರ್ಯರ್ತರ ಸಭೆ: ನಾಯಕರ ನಡುವೆ ಮಾತಿನ ಜಟಾಪಟಿ
ಕಾರವಾರ: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಸೋಮವಾರ ನಗರದ ಅಜ್ವೀ ಹೋಟೆಲ್‌ನಲ್ಲಿ ಕಾಂಗ್ರೆಸ್ ಕಾರ್ಯರ್ತರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಸಂಘಟನೆಗಿಂತ ನಾಯಕರ ನಡುವಿನ ಮಾತಿನ ಜಟಾಪಟಿ ಹೆಚ್ಚಿನ ಸದ್ದು ಮಾಡಿತು. ಕಾರವಾರದಲ್ಲಿ ಕಾಂಗ್ರೆಸ್…
Read Moreನಿರಾಶ್ರಿತರ ಹೋರಾಟದ ರೂವಾರಿ ರಾಣೆ ನಿಧನಕ್ಕೆ ಸಂತಾಪ
ಕಾರವಾರ: ಕಾರವಾರ- ಜೊಯಿಡಾ ವಿಧಾನಭಾ ಕ್ಷೇತ್ರದಲ್ಲಿ ಸತತ ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಈ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಸತತವಾಗಿ ಶ್ರಮಿಸಿದ್ದ ಹಾಗೂ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಹೋರಾಟದ ರೂವಾರಿ ಪ್ರಭಾಕರ ರಾಣೆ ಅವರ ನಿಧನಕ್ಕೆ…
Read More