ಯಲ್ಲಾಪುರ: ಉತ್ತಮ ಸಮಾಜದ ನಿರ್ಮಾಣದಲ್ಲಿ ಗುರುವಿನ ಸ್ಥಾನ ಹಿರಿದಾಗಿದೆ.ಗುರುವಿಗೆ ಸಮಾಜದಲ್ಲಿ ವಿಶೇಷ ಗೌರವ ಸ್ಥಾನಮಾನ ಇದ್ದು,ಸಮಾಜದ ನೀಡಿದ ಗೌರವ ಹಿರಿಮೆ ಕಾಯ್ದುಕೊಂಡು ಸಾಮಾಜಿಕ ಪರಿವರ್ತನೆಗೆ ಶ್ರಮಿಸಬೇಕು ಎಂದು ಸಚಿವ ಶಿವರಾಮ ಹೆಬ್ಬಾರ ಹೇಳಿದರು. ಅವರು ಸೋಮವಾರ ಪಟ್ಟಣದ ವೆಂಕಟ್ರಮಣ…
Read Moreಜಿಲ್ಲಾ ಸುದ್ದಿ
ಪ್ರೇಕ್ಷಕರ ಮನ ರಂಜಿಸಿದ ಸತ್ಯ ಹರಿಶ್ಚಂದ್ರ ಯಕ್ಷಗಾನ
ಯಲ್ಲಾಪುರ: ತಾಲೂಕಿನ ಕಳಚೆಯ ಸರ್ವೋದಯ ಸಭಾಭವನದಲ್ಲಿ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಪ್ರಸಿದ್ಧ ಕಲಾವಿದರಿಂದ ಪ್ರದರ್ಶನಗೊಂಡ ಸತ್ಯ ಹರಿಶ್ಚಂದ್ರ ಯಕ್ಷಗಾನ ಪ್ರೇಕ್ಷಕರನ್ನು ರಂಜಿಸಿತು. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಸನ್ನ ಭಟ್ಟ ಬಾಳ್ಕಲ್, ಮದ್ದಲೆವಾದಕರಾಗಿ ರಾಘವೇಂದ್ರ ಹೆಗಡೆ ತೂಕದಬೈಲ್, ಚಂಡೆವಾದಕರಾಗಿ ಪ್ರಮೋದ ಕಬ್ಬಿನಗದ್ದೆ…
Read Moreಸಾರ್ವಜನಿಕ ಗಜಾನನೋತ್ಸವಕ್ಕೆ ಸಚಿವ ಹೆಬ್ಬಾರ್ ಭೇಟಿ
ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಜನತಾ ಕಾಲೋನಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಭೇಟಿ ನೀಡಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿ ಮೂರ್ತಿಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಮಿತಿಯಿಂದ ಹಮ್ಮಿಕೊಂಡ ಅನ್ನ ಸಂತರ್ಪಣೆ…
Read Moreಸುಧಾಕರ ನಾಯಕಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಯಲ್ಲಾಪುರ: ತಾಲೂಕಿನ ಕಂಚನಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ನಾಯಕ ಇವರನ್ನು 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ಪ್ರಾಥಮಿಕ ಶಾಲಾ ವಿಭಾಗದಲ್ಲಿ…
Read Moreಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಯಲ್ಲಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಉತ್ತಮ ಶಿಕ್ಷಕರು ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಜಿಲ್ಲಾ ಮಟ್ಟಕ್ಕೆ ತಾಲ್ಲೂಕಿನಿಂದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪದೋನ್ನತ ಮುಖ್ಯೋಪಾಧ್ಯಾಯರಾದ ಜಗದೀಶಚಂದ್ರ…
Read Moreಅಪಾಯಕ್ಕೆ ಆಹ್ವಾನ ನೀಡುತ್ತಿರುವ ತೂಗುಸೇತುವೆ: ದುರಸ್ತಿಗೆ ಆಗ್ರಹ
ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ಬಡಗಣಿ ನದಿಯ ಮೇಲೆ ನಿರ್ಮಿಸಲಾದ ತೂಗು ಸೇತುವೆ ಅಪಾಯಕ್ಕೆ ಆಹ್ವಾನದಂತಾಗಿದ್ದು, ಸಂಚರಿಸುವಾಗ ಜೀವ ಭಯದಲ್ಲಿ ತೆರಳಬೇಕಾದ ಸ್ಥಿತಿ ಎದುರಾಗಿದೆ.20 ವರ್ಷಗಳ ಹಿಂದೆ ಎರಡು ಊರನ್ನು ಒಂದು ಮಾಡಿದ್ದ ಸೇತುವೆ ಇದೀಗ ಪ್ರಾಣಕ್ಕೆ ಸಂಚಕಾರ…
Read Moreಕ್ರೀಡಾಕೂಟ: ಜಿಲ್ಲಾಮಟ್ಟಕ್ಕೆ ಚಂದನ ಶಾಲಾ ವಿದ್ಯಾರ್ಥಿನಿಯರು
ಶಿರಸಿ: ತಾಲೂಕಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಾದ ಸಂಭ್ರಮಾ ಹೆಗಡೆ (ಚೆಸ್ ಮತ್ತು ಯೋಗ) ಸುನಿಧಿ ಹೆಗಡೆ (ಯೋಗ) ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ…
Read Moreಸೆ.6 ಕ್ಕೆ ಹೇರೂರಿನಲ್ಲಿ ದೇವತಾರಾಧನೆ-ಸನ್ಮಾನ-ತಾಳಮದ್ದಳೆ
ಸಿದ್ದಾಪುರ: ತಾಲೂಕಿನ ಹೇರೂರಿನ ಸಿದ್ಧಿವಿನಾಯಕ ದೇವಾಲಯದಲ್ಲಿ ಗಣೇಶ ಹೇರೂರು ಮತ್ತು ಕುಟುಂಬದವರು ನಡೆಸಿಕೊಂಡು ಬರುತ್ತಿರುವ 67ನೇ ವರ್ಷದ ದೇವತಾರಾಧನೆ, ಯಕ್ಷಗಾನ ತಾಳಮದ್ದಳೆ ಹಾಗೂ ಸನ್ಮಾನ ಸೆ.6ರಂದು ನಡೆಯಲಿದೆ.ಬೆಳಗ್ಗೆ ದೇವಾಲಯದಲ್ಲಿ ದೇವತಾರಾಧನೆ ಮತ್ತು ಮಧ್ಯಾಹ್ನ 1ಕ್ಕೆ ಮಿತ್ರಭೋಜನ ನಂತರ ಮಧ್ಯಾಹ್ನ…
Read Moreದೇವನಳ್ಳಿನಲ್ಲಿ ರಂಗೇರಿದ ಸಾರ್ವಜನಿಕ ಗಣೇಶೋತ್ಸವ
ಶಿರಸಿ: ತಾಲೂಕಿನ ದೇವನಳ್ಳಿಯಲ್ಲಿ ಶ್ರೀ ವೀರಭದ್ರೆಶ್ವರ ಯುವಕ ಮಂಡಳದ ಸಹಯೋಗದಲ್ಲಿ ಸಾವಿರಾರು ಭಕ್ತರು ಕೂಡಿ ಸಾರ್ವಜನಿಕ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದರು. 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಸಂತರ್ಪಣೆ ಸೇರಿದಂತೆ ವಿವಿಧ ಸೇವೆಗಳು ನಡೆದವು. ರವಿವಾರ ರಾತ್ರಿ ವಿಜೃಂಭಣೆಯಿಂದ…
Read Moreಗಣಪತಿ ವಿಸರ್ಜನೆಗೆ ರ‍್ಯಾಪ್ಟ್ ಬಳಕೆ
ದಾಂಡೇಲಿ: ನಗರದಲ್ಲಿ ಹರಿಯುತ್ತಿರುವ ಕಾಳಿ ನದಿಯಲ್ಲಿ ಮೊಸಳೆಗಳ ಹಾವಳಿ ಹೆಚ್ಚಾಗಿರುವುದರಿಂದ ಮತ್ತು ಈಗಾಗಲೆ ಅಧಿಕೃತವಾಗಿ ಮೂರು ಜೀವ ಬಲಿ ಪಡೆದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಗರಾಡಳಿತ, ತಾಲೂಕಾಡಳಿತ ಮತ್ತು ಪೊಲೀಸ್ ಇಲಾಖೆಗಳ ಸಹಕಾರದಲ್ಲಿ ರ‍್ಯಾಪ್ಟ್ ಮೂಲಕ ಗಣಪತಿ…
Read More