ಯಲ್ಲಾಪುರ : ಮಾಧ್ಯಮ ಕ್ಷೇತ್ರ ಅಪಮೌಲ್ಯಕ್ಕೊಳಗಾಗಬಾರದು. ನಿರ್ಭಿಡಯದಿಂದ ಸಮಾಜದಲ್ಲಿನ ತಪ್ಪು ಒಪ್ಪುಗಳನ್ನು ಜನರೆದುರು ತೆರೆದಿಡುವ ಕಾರ್ಯ ಪತ್ರಕರ್ತರಿಂದ ಆಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ…
Read Moreಜಿಲ್ಲಾ ಸುದ್ದಿ
ಚಿನ್ನಾಪುರ ಶಾಲೆಯಲ್ಲಿ ವನಮಹೋತ್ಸವ
ಯಲ್ಲಾಪುರ: ತಾಲೂಕಿನ ಚಿನ್ನಾಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.ನಿವೃತ್ತ ವನಪಾಲಕ ನಾಗೇಶ ನಾಯಕ ಶಾಲಾ ಆವಾರದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಮನಮಹೋತ್ಸವ ನೆರವೇರಿಸಿದರು. ನಂತರ ಮಾತನಾಡಿದ ಅವರು,”ಪ್ರಾಣವಾಯು ನೀಡುವ ಹಸಿರನ್ನು ಕಾಪಾಡುವ ಜವಬ್ದಾರಿ ನಮ್ಮೆಲ್ಲರ…
Read More‘ಉ.ಕ. ಜಿಲ್ಲಾ ಕಾರ್ಯನಿರತ ವೈದ್ಯಕೀಯ ಪ್ರತಿನಿಧಿಗಳ ಸಂಘ’ ಅಸ್ತಿತ್ವಕ್ಕೆ
ಶಿರಸಿ: ನಗರದ ರೋಟರಿ ಸಭಾಭವನದಲ್ಲಿ ವೈದ್ಯಕೀಯ ಪ್ರತಿನಿಧಿಗಳ ಸಭೆಯು ಜು.23 ಶನಿವಾರದಂದು ಜರುಗಿತು. ಈ ಸಭೆಯಲ್ಲಿ ಉಪಸ್ಥಿತರಿದ್ದವರೆಲ್ಲರೂ ಸೇರಿ ಚರ್ಚಿಸಿ ‘ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ವೈದ್ಯಕೀಯ ಪ್ರತಿನಿಧಿಗಳ ಸಂಘ(ಶಿರಸಿ)’ ರಚನೆ ಮಾಡಲು ಒಮ್ಮತದಿಂದ ತೀರ್ಮಾನಿಸಲಾಯಿತು. ಆಗಮಿಸಿದ ಎಲ್ಲ…
Read Moreಜು.26ಕ್ಕೆ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ
ಶಿರಸಿ; ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ತೋಟಗಾರ್ಸ್ ಕೋ-ಒಪರೇಟಿವ್ ಸೇಲ್ ಸೊಸೈಟಿ ಲಿ.ಶಿರಸಿ ಇವರುಗಳ ಸಹಯೋಗದೊಂದಿಗೆ ಕಾಲೇಜಿನ ಮೋಟಿನ್ಸರ ಸಬಾಭವನದಲ್ಲಿ ದಿ.ಶ್ರೀಪಾದ ಹೆಗಡೆ ಕಡವೆ ಸ್ಮರಣಾರ್ಥ ದತ್ತಿನಿಧಿ ಉಪನ್ಯಾಸ ಹಾಗೂ ಜಿಲ್ಲಾ ಮಟ್ಟದ ಭಾಷಣ…
Read Moreಶಿರಾಲಿ ಆರೋಗ್ಯ ಕೇಂದ್ರಕ್ಕೆ ಹೊಸ ಅಂಬ್ಯುಲೆನ್ಸ್
ಭಟ್ಕಳ: ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಶಿರಾಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾದ ಹೊಸ ಅಂಬ್ಯುಲೆನ್ಸ್ ಅನ್ನು ಶಾಸಕ ಸುನೀಲ ನಾಯ್ಕ ಜನರ ಸೇವೆಗಾಗಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಾಲಚಂದ್ರ ಮೇಸ್ತಾ ಅಂಬ್ಯುಲೆನ್ಸ್ ನೀಡಲು…
Read Moreದುಶ್ಚಟಗಳಿಂದ ದೂರವಿದ್ದು,ಜೀವನದ ಗುರಿ ತಲುಪಿರಿ: ವಿದ್ಯಾರ್ಥಿಗಳಿಗೆ ಪೈ ಕಿವಿಮಾತು
ಶಿರಸಿ: ವಿದ್ಯಾರ್ಥಿ ದೆಸೆಯಲ್ಲೇ ತಂಬಾಕು ಸೇರಿದಂತೆ ದುಶ್ಚಟಗಳಿಂದ ದೂರವಿದ್ದು, ಉತ್ತಮ ಆಶಯದೊಂದಿಗೆ ಜೀವನದ ಗುರಿ ತಲುಪಬೇಕು ಎಂದು ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು. ಅವರು ನಗರದ ಗಣೇಶ್ ನಗರ ಸರ್ಕಾರಿ ಪ್ರೌಢಶಾಲೆಯ 110…
Read Moreಭಾಷಣ ಸ್ಪರ್ಧೆ:ನಂದಿನಿ ಸಾವಂತ ದ್ವಿತೀಯ ಸ್ಥಾನ
ಕಾರವಾರ: ಇತ್ತೀಚಿಗೆ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸದಾಶಿವಗಡದ ಬಿಜಿವಿಎಸ್ ಕಾಲೇಜಿನ ಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ನಂದಿನಿ ಪ್ರಶಾಂತ ಸಾವಂತ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ಶಿರಸಿಯ ಎಂಎಂ ಕಲಾ…
Read Moreವಿದ್ಯಾರ್ಥಿಗಳಿಗೆ ಯುವ ಸಂಸತ್ ಚುನಾವಣೆ
ಶಿರಸಿ: ಸಂಸದೀಯ ಪ್ರಜಾಪ್ರಭುತ್ವದ ಅರಿವು ಮೂಡಿಸುವ, ಮತದಾನದ ಮಹತ್ವ ತಿಳಿಸುವ ಹಾಗೂ ನಾಯಕತ್ವದ ಗುಣಬೆಳೆಸುವ ಉದ್ದೇಶದಿಂದ ತಾಲೂಕಿನ ಬೀಳೂರಿನ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಮೂಲಕ ವಿದ್ಯಾರ್ಥಿಗಳಿಗೆ ಯುವ ಸಂಸತ್ ಚುನಾವಣೆ ನಡೆಸಲಾಯಿತು. ರಾಷ್ಟ್ರೀಯ ಚುನಾವಣಾ…
Read Moreವೃಕ್ಷಲಕ್ಷ ತಂಡದಿಂದ ಡೀಮ್ಡ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಮನವಿ
ಶಿರಸಿ: ವೃಕ್ಷ ಲಕ್ಷ ಆಂದೋಲನ ತಂಡವು ಜು.22ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡೀಮ್ಡ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಮನವಿ ಮಾಡಿತು. ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ರ‍್ಮಾ…
Read Moreದಿ.ಶ್ರೀಪಾದ ಹೆಗಡೆ ಕಡವೆ 27ನೇ ವರ್ಷದ ಸಂಸ್ಮರಣ ಕಾರ್ಯಕ್ರಮ
ಶಿರಸಿ; ದ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಶಿರಸಿ ಹಾಗೂ ಎಸ್.ಆರ್.ಕಡವೆ ಅಭ್ಯುದಯ ಸಂಸ್ಥೆ,ಶಿರಸಿ ಇವರ ಸಹಯೋಗದಲ್ಲಿ ಹಿರಿಯ ಸಹಕಾರಿ ಧುರೀಣರಾದ ದಿ.ಶ್ರೀಪಾದ ಹೆಗಡೆ ಕಡವೆ ಅವರ 27ನೇ ವರ್ಷದ ಸಂಸ್ಮರಣ ಕಾರ್ಯಕ್ರಮ ಹಾಗೂ ಪುಷ್ಪ ನಮನ ಕಾರ್ಯಕ್ರಮವನ್ನು…
Read More