ಕುಮಟಾ: ನೆರೆಯಿಂದಾಗಿ ಶಾಲೆಗೆ ತೆರಳುವ ರಸ್ತೆ ಹಾಗೂ ಶಾಲಾ ಮೈದಾನ ಸಂಪೂರ್ಣ ಕೊಳಚೆಯಂತಾಗಿದ್ದು, ಗ್ರಾಮದ ಯುವಕರು ಸ್ವಂತ ಖರ್ಚಿನಲ್ಲಿ ದುರಸ್ಥಿಗೊಳಿಸಿ ಮಕ್ಕಳ ಓಡಾಟಕ್ಕೆ ನೆರವಾಗಿದ್ದಾರೆ. ತಾಲೂಕಿನ ದೀವಗಿ ಕೆಳಗಿನಕೇರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಪ್ರತಿ ವರ್ಷವೂ ನೆರೆಗೆ…
Read Moreಜಿಲ್ಲಾ ಸುದ್ದಿ
ಸಾಹಿತ್ಯ ಕೃತಿಗಳ ಓದು ಸೃಜನಶೀಲತೆಗೆ ಪ್ರೇರಕ: ಡಾ.ಬಿ.ಎನ್.ಅಕ್ಕಿ
ದಾಂಡೇಲಿ: ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳ ಸೃಜನಶೀಲತೆಗೆ ಪ್ರೇರಣೆ ನೀಡುತ್ತದೆ. ಸೂಕ್ಷ್ಮ ಸಂವೇದನಾಶೀಲತೆಯನ್ನು ಕಲಿಸುತ್ತದೆ. ಬದುಕನ್ನು ಅರ್ಥಪೂರ್ಣವಾಗಿ ಕಳೆಯುವ ದಾರಿಗಳನ್ನು ತೆರೆಯುತ್ತದೆ ಎಂದು ಪ್ರಾಧ್ಯಾಪಕ ಡಾ.ಬಿ.ಎನ್.ಅಕ್ಕಿಯವರು ಅಭಿಪ್ರಾಯಪಟ್ಟರು. ಅವರು ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ…
Read Moreಅಕ್ರಮ ಚಟುವಟಿಕೆ ತಡೆಗಟ್ಟಲು ಸಾರ್ವಜನಿಕರ ಸಹಕಾರ ಮುಖ್ಯ: ವಿನೋದ ರೆಡ್ಡಿ
ಹಳಿಯಾಳ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಕೆಲ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಮೆಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಇವುಗಳನ್ನು ತಡೆಗಟ್ಟಲು ಹಾಗೂ ಶಾಂತಿಯುತ ವಾತಾವರಣ ಸೃಷ್ಟಿ ಮಾಡಲು ಸಾರ್ವಜನಿಕರು ಕೈಜೋಡಿಸಬೇಕಾಗಿದೆ. ಕಾನೂನುಬಾಹಿರ ಯಾವುದೇ ಘಟನೆಗಳು ನಡೆದರೆ ಇನ್ನುಮುಂದೆ ಪೊಲೀಸ್ ಇಲಾಖೆ…
Read Moreಬೇಡ ಜಂಗಮದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಲು ಮನವಿ
ಸಿದ್ದಾಪುರ: ತಾಲೂಕು ಬೇಡ ಜಂಗಮದ ಸಮಾಜದ ವತಿಯಿಂದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಮನವಿಯನ್ನು ನೀಡಲಾಯಿತು. ತಹಶಿಲ್ದಾರ ಸಂತೋಷ ಭಂಡಾರಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರಯ್ಯ ಕಾನಳ್ಳಿಮಠ,…
Read Moreಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿ ಚೀಲ ಪತ್ತೆ
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಸಲಗದ್ದೆಯ ನಿರ್ಜನ ಪ್ರದೇಶದಲ್ಲಿನ ಪಾಳುಬಿದ್ದ ಕ್ಯಾಶ್ಯು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿಯ ಚೀಲ ಪತ್ತೆಯಾಗಿದ್ದು, ಸ್ಥಳಕ್ಕೆ ತಹಶೀಲ್ದಾರ ಹಾಗೂ ಸಿಪಿಐ ನೃತೃತ್ವದ ತಂಡ ದಾಳಿ ನಡೆಸಿ…
Read Moreಸಿಬಿಎಸ್ಇ: ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಶೇ.100 ಫಲಿತಾಂಶ
ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಸ್ತುತ ಸಾಲಿನ (2021-22) ಆಲ್ ಇಂಡಿಯಾ ಸೆಕೆಂಡರಿ ಸ್ಕೂಲ್ ಎಕ್ಷಾಮಿನೇಶನ್ (AISSE) ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣಗೊಂಡು…
Read Moreಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ
ಶಿರಸಿ: ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ಗಣೇಶ ಭಟ್ಟ ವಾನಳ್ಳಿ ಕಾರ್ಯಚಟುವಟಿಕೆ ಉದ್ಘಾಟಿಸಿ ಮಾತನಾಡುತ್ತ , ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ಹಾಗೂ ನಮ್ಮ ಸಂವಿಧಾನ ಮಹತ್ವ ಅರಿತು ಸಾಗಬೇಕು ಅದಕ್ಕಾಗಿ ಈ ಚಟುವಟಿಕೆಗಳನ್ನು…
Read Moreಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಆಗ್ರಹ ; ಜು.30ಕ್ಕೆ ಬೃಹತ್ ರ‍್ಯಾಲಿ
ಶಿರಸಿ: ಕಸ್ತೂರಿ ರಂಗನ್ ವರದಿ ಆಧಾರಿತ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಐದನೇ ಕರಡು ಅಧಿಸೂಚನೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ಶಿರಸಿಯಲ್ಲಿ ಜು. 30 ಶನಿವಾರದಂದು ಬೃಹತ್ ರ‍್ಯಾಲಿ ಸಂಘಟಿಸಲು ತೀರ್ಮಾನಿಸಲಾಗಿದೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ…
Read Moreವೀರ ಸೇನಾನಿ ಚಂದ್ರಶೇಖರ ಆಜಾದ್ ಜನ್ಮದಿನಾಚರಣೆ
ಯಲ್ಲಾಪುರ: ತಾಲೂಕಿನಇಡಗುಂದಿಯ ಸ್ನೇಹ ಸಾಗರ ವಸತಿ ಶಾಲೆಯಲ್ಲಿ ಚಂದ್ರಶೇಖರ ಆಜಾದ್ ಭಾವಚಿತ್ರಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡುವ ಮುಖೇನ 116 ನೇ ಜನ್ಮದಿನದ ಸಂಭ್ರಮವನ್ನುಆಚರಿಸಲಾಯಿತು. ಶೌರ್ಯದಿಂದ ಬ್ರಿಟೀಷರ ವಿರುದ್ಧ ಹೋರಾಡಿ ತಮ್ಮ 25ನೇ ವಯಸ್ಸಿನಲ್ಲಿ ಹುತಾತ್ಮರಾದ ಆಜಾದ್ ಅವರು…
Read Moreಎಂಎಂ ಕಾಲೇಜಿನಲ್ಲಿ ಇನ್ಸ್ಟಿಟ್ಯೂಶನ್ ಇನ್ನೊವೇಶನ್ ಕೌನ್ಸಿಲ್ ಉದ್ಘಾಟನಾ ಕಾರ್ಯಕ್ರಮ
ಶಿರಸಿ:ಇಂದು ಶೈಕ್ಷಣಿಕ ವ್ಯವಸ್ಥೆ ಬದಲಾಗಿದೆ.ಈ ಬದಲಾದ ಪರಿಸ್ಥಿತಿಯಲ್ಲಿ ನ್ಯಾಕ್ ಮಾನ್ಯತೆ ಪಡೆದುಕೊಳ್ಳುವದು ಬಹಳ ಮುಖ್ಯವಾಗಿದೆ. ಹಾಗಾಗಿ ನ್ಯಾಕ್ ನಿರ್ಧರಿಸಿದ ಮಾನದಂಡಗಳನ್ನು ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಎಂ ಎಂ ಕಾಲೇಜಿನಲ್ಲಿ ಐ.ಐ.ಸಿ ಪ್ರಾರಂಭಿಸಿರುವುದು ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ…
Read More