ಕಾರವಾರ: ಕರ್ನಾಟಕ ಅಥ್ಲೆಟಿಕ್ ಅಸೋಶಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಡೆದ ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಚಿನ್ನದ ಹುಡುಗಿ ನಿವೇದಿತಾ ಪ್ರಶಾಂತ ಸಾವಂತ ಒಂದು ಚಿನ್ನ, ಒಂದು ಬೆಳ್ಳಿ ಪದಕ ಪಡೆಯುವ…
Read Moreಜಿಲ್ಲಾ ಸುದ್ದಿ
ಸ್ವಾತಂತ್ರ್ಯ ಅಮೃತ ಮಹೋತ್ಸವ:ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ
ಕಾರವಾರ: ಎನ್‌ಪಿಸಿಐಎಲ್ ಕೈಗಾ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಕಾರವಾರ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆ.22ರಿಂದ 25ರವರೆಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ರಸಪ್ರಶ್ನೆ ಮತ್ತು ಪ್ರಾಢಶಾಲಾ ಹಾಗೂ ಪದವಿಪೂರ್ವ…
Read Moreಅಥ್ಲೆಟಿಕ್ ಕ್ರೀಡಾಕೂಟ: ಜಿಲ್ಲೆಯ ಮಡಿಲಿಗೆ 10 ಪದಕ
ಅಂಕೋಲಾ: ಕರ್ನಾಟಕ ಅಥ್ಲೆಟಿಕ್ ಅಸೋಶಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಡೆದ ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳು 10 ಪದಕಗಳನ್ನು ಪಡೆದಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ…
Read Moreಮುದ್ದು ಕೃಷ್ಣ ಛದ್ಮವೇಷ ಸ್ಪರ್ಧೆ ಯಶಸ್ವಿ
ಕುಮಟಾ: ರೋಟರಿ, ರೋಟರಿ ಏನ್ಸ್ ಹಾಗೂ ರೊರ‍್ಯಾಕ್ಟ್ ಕ್ಲಬ್ಬಿನ ಪರಿವಾರದ ಬಹು ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಮುದ್ದು ಕೃಷ್ಣ ಛದ್ಮವೇಷ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊಂಡಿತು. 75ಕ್ಕೂ ಅಧಿಕ ಪುಟಾಣಿ ಕೃಷ್ಣರು ಸ್ಪರ್ಧಾಳುಗಳಾಗಿ ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಕೃಷ್ಣನ ವಿವಿಧ…
Read Moreಕಾರುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ
ಯಲ್ಲಾಪುರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಘಟನೆ ಪಟ್ಟಣದ ಬಿಸಗೋಡ ಕ್ರಾಸ್ ಬಳಿ ನಡೆದಿದೆ. ಅಂಕೋಲಾದ ಆರ್.ಎಸ್.ಎಸ್ ಮುಖಂಡ ಮಂಗೇಶ ಬೆಂಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…
Read Moreಅಸಮರ್ಪಕ ರಸ್ತೆ,ಮರುಕಳಿಸಿದ ಅಪಘಾತ: ರವೀಂದ್ರ ನಾಯ್ಕ ಆಕ್ರೋಶ
ಶಿರಸಿ: ತಾಲೂಕಿನ ದೇವನಳ್ಳಿ ಗ್ರಾಪಂ. ವ್ಯಾಪ್ತಿಯ ಪುಟ್ಟ ಹಳ್ಳಿ ಬೆಣಗಾಂವ ಗ್ರಾಮದ ನಿಡಗೋಡು. ಓಡಾಡಲು ಮೂಲಭೂತ ಸೌಕರ್ಯವಾದ ರಸ್ತೆ ಮತ್ತು ಕಾಲುಸಂಕ, ಸೇತುವೆ ವಂಚಿತ ಹಳ್ಳಿ. ಗ್ರಾಮಸ್ಥರು ಪ್ರತಿವರ್ಷ ತಮ್ಮ ಅನುಕೂಲಕ್ಕೆ ಶಿಥಿಲ ವ್ಯವಸ್ಥೆಯಲ್ಲಿರುವ ನೀರುಕಾಲುವೆ ದುರಸ್ಥಿ ಮಾಡಿಕೊಂಡು…
Read Moreಲಲಿತಕಲಾ ಅಕಾಡೆಮಿಯಿಂದ ಗೋಪಿ ಜಾಲಿಯವರ ಚಿತ್ರಕ್ಕೆ ಪ್ರಶಸ್ತಿ
ಕಾರವಾರ: ದೆಹಲಿಯಲ್ಲಿ ನಡೆದ ಲಲಿತಕಲಾ ಅಕಾಡೆಮಿಯಲ್ಲಿ ಆಜಾದಿ ಕಾ ಅಮೃತಮಹೋತ್ಸವ ಹಾಗೂ ವರ್ಲ್ಡ್ ಫೋಟೋಗ್ರಾಫಿ ದಿನದ ಛಾಯಾಚಿತ್ರವನ್ನು ಪ್ರದರ್ಶನದಲ್ಲಿ ಉತ್ತರಕನ್ನಡದ ಹೆಮ್ಮೆಯ ಫೋಟೋಗ್ರಾಫರ್ ಗೋಪಿ ಜಾಲಿಯವರ ಚಿತ್ರ ಪ್ರಶಸ್ತಿ ಪಡೆದಿದೆ.ಬರೋಬ್ಬರಿ 1603 ಚಿತ್ರಗಳು ಬಂದಿದ್ದು ಅದರೊಳಗೆ 135 ಆಯ್ಕೆಯಾಗಿ ಪ್ರದರ್ಶನಗೊಂಡಿದ್ದವು,…
Read Moreಲೋಕಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಗಣೇಶೋತ್ಸವ
ಶಿರಸಿ: ಪ್ರತಿ ವರ್ಷದಂತೆ ತಾಲೂಕಿನ ತಾರಗೋಡ-ದಾಸನಗದ್ದೆ ನಾಗರಿಕರು ಸೇರಿ ಲೋಕಕಲ್ಯಾಣಾರ್ಥವಾಗಿ, ಸರ್ವರ ಶ್ರೇಯೋಭಿವೃದ್ಧಿಗಾಗಿ ಶ್ರೀ ಕ್ಷೇತ್ರಪಾಲ ದೇವರ ಸನ್ನಿಧಿಯಲ್ಲಿ ಶ್ರೀ ಗಣೇಶೋತ್ಸವವನ್ನು ಆಚರಿಸಲಿದ್ದಾರೆ. ಆ.31 ಬುಧವಾರದಿಂದ ಸೆ.4 ರವಿವಾರದವರೆಗೆ ಮಂಗಲಮೂರ್ತಿಯ ಸ್ಥಾಪನೆ, ಪೂಜೆ ಮತ್ತು ವಿಸರ್ಜನಾ ಕಾರ್ಯಕ್ರಮಗಳು ನಡೆಯಲಿವೆ.…
Read Moreಅಥ್ಲೆಟಿಕ್ ಚಾಂಪಿಯನ್ ಶಿಪ್:200 ಮೀ. ಓಟದ ಲ್ಲಿ ನಯನ ಕೊಕರೆ ಪ್ರಥಮ
ಮುಂಡಗೋಡ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್’ನಲ್ಲಿ 200 ಮೀ. ಓಟದ ಸ್ಪರ್ಧೆಯಲ್ಲಿ ತಾಲೂಕಿನ ಚಳಗೇರಿ ಗ್ರಾಮದ ಕು.ನಯನಾ ಕೊಕರೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.ಈಕೆಯ ಈ ಸಾಧನೆಯ ಗ್ರಾಮಸ್ಥರು, ಪಾಲಕರು ಹರ್ಷ…
Read Moreವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ
ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಇವರ ವತಿಯಿಂದ ಪ್ರೀಮಿಯರ್ ಪಿ.ಯು ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ ಆಯೋಜಿಸಲಾಗಿತ್ತು.ವಿದ್ಯಾರ್ಥಿನಿಯರಲ್ಲಿ ಶುಚಿತ್ವ ಹಾಗೂ ಶಾರೀರಿಕ ಬೆಳವಣಿಗೆಯ ತಿಳುವಳಿಕೆ ಕುರಿತು ವಿವರವಾದ ಮಾಹಿತಿಯನ್ನು ಶಿರಸಿ ರೋಟರಿ ಸಂಸ್ಥೆಯ ಡಾ.ಸುಮನ ಹೆಗಡೆ…
Read More