ಹೊನ್ನಾವರ: ಮಹಿಳೆಯೋರ್ವಳಿಗೆ ಮೂವರು ವ್ಯಕ್ತಿಗಳು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ ಘಟನೆ ಪಟ್ಟಣದ ರಥಬೀದಿಯಲ್ಲಿ ನಡೆದಿದೆ. ರೂಪಾ ನಾಯ್ಕ ಹಲ್ಲೆಗೊಳಗಾದ ಮಹಿಳೆ. ಲೋಕೇಶ ಪೂಜಾರಿ, ಜಗದೀಶ ನಾಯ್ಕ ಹಾಗೂ ಇನ್ನೋರ್ವ ಅಪರಿಚಿತ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕೇಶ…
Read Moreಜಿಲ್ಲಾ ಸುದ್ದಿ
ಕಳಸನಮೋಟೆ ನಂ.1 ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಹೊನ್ನಾವರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳಸನಮೋಟೆ ನಂ.1ರಲ್ಲಿ ಕಾಸರಕೋಡ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸ್ಥಳೀಯರು ಆಗಿರುವ ಮಂಜು ಗೌಡ ಅವರು ಕಳಸನಮೋಟೆಯ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ…
Read Moreಬದಲಾವಣೆಗೆ ಒಗ್ಗಿಕೊಂಡರೆ ಮಾತ್ರ ವೃತ್ತಿಯಲ್ಲಿ ಯಶಸ್ವಿ: ಕಿರಣ್‌ಕುಮಾರ್
ಹಳಿಯಾಳ: ಬದಲಾವಣೆಗೆ ಒಗ್ಗಿಕೊಂಡರೆ ಮಾತ್ರ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯವಿದೆ. ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ಭವಿಷ್ಯ ಉಜ್ವಲವಾಗಿಸಿಕೊಳ್ಳಿ ಎಂದು ಜಿಟಿಟಿಸಿ ಪ್ರಾಂಶುಪಾಲ ಕಿರಣ್‌ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿ…
Read Moreವಿಶಿಷ್ಟವಾಗಿ ಸೌಟ್ಸ್,ಗೈಡ್ಸ್ ಉಪಾಧ್ಯಕ್ಷರ ಜನ್ಮದಿನ ಆಚರಣೆ
ಹೊನ್ನಾವರ: ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ, ಸೌಟ್ಸ್ ಮತ್ತು ಗೈಡ್ಸ್ ಕಾರವಾರ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಎಸ್.ಭಟ್ ಅವರ ಹುಟ್ಟು ಹಬ್ಬವನ್ನು ಪಟ್ಟಣದ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ…
Read Moreಮೊಗಳ್ಳಿಯ ಗ್ರಾಮಕ್ಕೆ ಬಿ.ಕೆ.ಹರಿಪ್ರಸಾದ್ ಭೇಟಿ: ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ
ಶಿರಸಿ; ನೆರೆ ಹಾವಳಿಯಿಂದ ತೊಂದರೆಗೊಳಗಾದ ತಾಲೂಕಿನ ಮೊಗಳ್ಳಿಯ ಗ್ರಾಮಕ್ಕೆ ಜು.22 ರಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಅಲ್ಲಿನ ಜನರ ಸಮಸ್ಯೆಯನ್ನು ತಿಳಿದುಕೊಂಡು ಅವರೊಂದಿಗೆ ಮಾತನಾಡಿದರು. ಗ್ರಾಮದಲ್ಲಿರುವ 150…
Read Moreಜು.23ಕ್ಕೆ ಶಿರಸಿಯಲ್ಲಿ ‘ಕೋವಿಗೊಂದು ಕನ್ನಡಕ’
ಶಿರಸಿ: ಕಳೆದ 2015ರಿಂದ ಆರಂಭಗೊಂಡ ಬೆಂಗಳೂರಿನ ಕ್ರಿಯಾಶೀಲ ರಂಗಭೂಮಿ ತಂಡವೊಂದು ನಗರದ ನಯನ ಸಭಾಂಗಣದಲ್ಲಿ ಜು.23ರ ಸಂಜೆ 7ಕ್ಕೆ ‘ಕೋವಿಗೊಂದು ಕನ್ನಡಕ’ ನಾಟಕ ಪ್ರದರ್ಶಿಸಲಿದೆ. ನಯನ ಫೌಂಡೇಶನ್, ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟೀವ್ ತಂಡ ಈ…
Read Moreಧ್ಯೇಯಕ್ಕಾಗಿ ಬದುಕುವ ಬದುಕು ಮಹಾ ಬದುಕಾಗುತ್ತದೆ;ಡಾ.ಬಿ.ವಿ. ವಸಂತಕುಮಾರ್
ದಾಂಡೇಲಿ: ಧ್ಯೇಯಕ್ಕಾಗಿ ಬದುಕುವ ಬದುಕು ಮಹಾ ಬದುಕಾಗುತ್ತದೆ. ಅಂತಹ ಬದುಕು, ಅಂಥವರ ಬದುಕಿನ ಸನ್ಮಾರ್ಗಗಳು ಚಿರಸ್ಥಾಯಿವಾಗುವುದರ ಜೊತೆಯಲ್ಲಿ ಅಂಥವರ ಬದುಕಿನ ವೈಶಿಷ್ಟತೆಗಳು ನಮ್ಮೆಲ್ಲರ ಬದುಕಿಗೆ ಪಾಠವಾಗುತ್ತದೆ. ಈ ಬದುಕನ್ನು ಸಾರ್ಥಕತೆಗೊಳಿಸುವ ನಿಟ್ಟಿನಲ್ಲಿ ನಾವು ನಮ್ಮ ವ್ಯಕ್ತಿತ್ವವನ್ನು ರೂಢಿಸಿಕೊಳ್ಳಬೇಕೆಂದು ಕರ್ನಾಟಕ…
Read Moreಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ
ಶಿರಸಿ: ಎಂ. ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಶಿರಸಿ ಹಾಗೂ ತೋಟಗಾರ‍್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ. (ಟಿ.ಎಸ್.ಎಸ್) ಇವರ ಸಂಯುಕ್ತ ಆಶ್ರಯದಲ್ಲಿ ಜು.22 ರಂದು ದಿ. ಶ್ರೀಪಾದ ಆರ್ ಹೆಗಡೆ ಕಡವೆೆ ಇವರ ಸ್ಮರಣಾರ್ಥ ನಡೆದ…
Read Moreಸಂಪೂರ್ಣ ಹೊಂಡಮಯ ರಸ್ತೆ: ಸೇತುವೆ ಇದ್ದರೂ ಕಾಲ್ನಡಿಗೆಯೇ ಗತಿ
ಕಾರವಾರ: ತುರ್ತು ಸಂದರ್ಭದಲ್ಲಿ ಜಿಲ್ಲಾ ಕೇಂದ್ರವಾದ ಕಾರವಾರದಿಂದ ಕೈಗಾ ಅಣುವಿದ್ಯುತ್ ಸ್ಥಾವರಕ್ಕೆ ಸಂಪರ್ಕ ಕಲ್ಪಿಸಲು ಸಂಚಾರ ದೂರವನ್ನು ಕಡಿಮೆ ಮಾಡಬಹುದಾದ ಬಡಜೂಗ ಹಾಗೂ ಕಾತರ ನಡುವೆ ಸೇತುವೆ ನಿರ್ಮಾಣವಾಗಿದೆ. ಸೇತುವೆ ನಿರ್ಮಾಣವಾದರೂ ಸಕಲವಾಡಾದಿಂದ ಬಡಜೂಗದವರೆಗಿನ ರಸ್ತೆ ಸಂಪೂರ್ಣ ಹೊಂಡಮಯವಾಗಿರುವದರಿಂದ…
Read Moreಓಸಿ- ಮಟಕಾ ಅಡ್ಡೆ ಮೇಲೆ ಪೊಲೀಸ್ ದಾಳಿ: ಆರೋಪಿಗಳ ಬಂಧನ
ಹಳಿಯಾಳ :ಪಟ್ಟಣದ ಫಿಶ್ ಮಾರ್ಕೇಟ್ ಸರ್ಕಲ್ ಬಳಿ ತಮ್ಮ ಅಕ್ರಮ ಲಾಭಕ್ಕೋಸ್ಕರ ಓಸಿ- ಮಟಕಾ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಹಳಿಯಾಳ ನೂತನ ಪಿಎಸ್ ಐ ವಿನೋದ ರೆಡ್ಡಿ ನೇತೃತ್ವದಲ್ಲಿ ಪೊಲಿಸ್ ತಂಡ ಕಾರ್ಯಾಚರಣೆ ನಡೆಸಿ ಆರೊಪಿ ಪರಶುರಾಮ…
Read More