Slide
Slide
Slide
previous arrow
next arrow

‘ಹಳ್ಳಿ ಕಡೆ ನಡಿಗೆ’ ;ಆ.29ಕ್ಕೆ ದೇವನಳ್ಳಿಯಲ್ಲಿ ಉದ್ಘಾಟನೆ

ಶಿರಸಿ: ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾದ್ಯಂತ 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ‘ಹಳ್ಳಿ ಕಡೆ ನಡಿಗೆ’ ಜಿಲ್ಲಾಮಟ್ಟದ ಕಾರ್ಯಕ್ರಮವು ತಾಲೂಕಿನ ದೇವನಳ್ಳಿ ಗ್ರಾಮ ಪಂಚಾಯತದಲ್ಲಿ ಅಗಸ್ಟ 29 ಸೋಮವಾರ ಮುಂಜಾನೆ…

Read More

ಮೀನುಗಾರ ಮೊಗೇರರಿಗೆ ಪ.ಜಾ. ಸಿಂಧುತ್ವ ಪ್ರಮಾಣಪತ್ರ ನೀಡುವ ಕ್ರಮ ಖಂಡಿಸಿ ಮನವಿ ಸಲ್ಲಿಕೆ

ಯಲ್ಲಾಪುರ: ಮೂಲದಿಂದ ಬಂದ ಪರಿಶಿಷ್ಟ ಜಾತಿ,ಜನಾಂಗದವರೇ ಇದುವರೆಗೆ ಅಭಿವೃದ್ಧಿ ಹೊಂದದೇ ಇರುವ  ಸಂದರ್ಭದಲ್ಲಿ ಕಾರವಾರದ ಮೀನುಗಾರ ಮೊಗೇರರಿಗೆ ಪರಿಶಿಷ್ಟ ಜಾತಿ ಸಿಂಧುತ್ವ ಪ್ರಮಾಣಪತ್ರ ನೀಡುವ ಕ್ರಮವನ್ನು ಖಂಡಿಸಿ ತಾಲೂಕಾ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಬುಧವಾರ ತಹಸೀಲ್ದಾರ್ ಮೂಲಕ…

Read More

ಸಾಗವಾನಿ ತುಂಡು ಸಾಗಿಸುತ್ತಿದ್ದ ಇಬ್ಬರ ಬಂಧನ

ಯಲ್ಲಾಪುರ: ಅಕ್ರಮವಾಗಿ ಕಾರಿನಲ್ಲಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ತಾಲೂಕಿನ ಆನಗೋಡ ಬಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.  ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಇವರು ಆನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ…

Read More

ಗಣೇಶೋತ್ಸವ ಆಚರಣೆಯ ಕುರಿತು ಶಾಂತಿಪಾಲನಾ ಸಭೆ

ದಾಂಡೇಲಿ : ನಗರದ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಬಂಗೂರನಗರ ಡಿಲಕ್ಸ್ ಸಭಾಭವನದಲ್ಲಿ ಗಣೇಶೋತ್ಸವ ಆಚರಣೆಯ ಬಗ್ಗೆ ಶಾಂತಿಪಾಲನಾ ಸಭೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಿವೈಎಸ್ಪಿ ಗಣೇಶ್.ಕೆ.ಎಲ್ ಅವರು ಸರ್ವಧರ್ಮ ಸಮನ್ವಯತೆಯ ನಗರವಾದ ದಾಂಡೇಲಿಯಲ್ಲಿ ಪ್ರತಿವರ್ಷದಂತೆ…

Read More

ಅವಧಿ ಮೀರಿದ ಮದ್ಯ ನಾಶ

ಶಿರಸಿ: ಇಲ್ಲಿಯ ಮದ್ಯ ಮಳಿಗೆಯಲ್ಲಿ ಮಾರಾಟವಾಗದೇ ಇದ್ದ ಅವಧಿ ಮೀರಿದ ಸುಮಾರು 1 ಲಕ್ಷ ರೂ. ಮೌಲ್ಯದ 108.9 ಲೀಟರ್ ಮದ್ಯವನ್ನು ಅಧಿಕಾರಿಗಳ ಸಮಕ್ಷಮದಲ್ಲಿ ನಾಶಪಡಿಸಲಾಯಿತು. ನಾಶಪಡಿಸುವ ಸಂದರ್ಭದಲ್ಲಿ ಅಬಕಾರಿ ಉಪ ಅಧೀಕ್ಷಕ ಎಚ್.ಎಸ್.ಶಿವಪ್ಪ, ತಹಶೀಲ್ದಾರ ಕಚೇರಿಯ ಸಿಬ್ಬಂದಿ…

Read More

ನಗರ ಸಭೆಯಿಂದ ಸಿಸಿಟಿವಿ ಪೂರೈಸುವಂತೆ ಮನವಿ

ಶಿರಸಿ: ಸಾರ್ವಜನಿಕ ಗಣೇಶೋತ್ಸವದ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಬಳಸಲು ಪೊಲೀಸ್ ಇಲಾಯಿಂದ ನಿರ್ದೇಶನ ನೀಡಿರುವುದರಿಂದ ದುಬಾರಿ ಮೊತ್ತದ ಸಿಸಿ ಟಿವಿ ಕ್ಯಾಮೆರಾವನ್ನು ನಗರಸಭೆಯಿಂದಲೇ ಪೂರೈಸಿಕೊಡಬೇಕೆಂದು ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಆಗ್ರಹಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನಗರ…

Read More

ಮೆಚ್ಚುಗೆ ಗಳಿಸಿದ ಬೊಂಬೆಯಾಟ ಪ್ರದರ್ಶನ

ಶಿರಸಿ: ಅಳಿವಿನಂಚಿನಲ್ಲಿರುವ ಭಾರತೀಯ ಜಾನಪದ ಕಲೆಗಳಲ್ಲೊಂದಾಗಿರುವ ಬೊಂಬೆಯಾಟವನ್ನು ಮಾರಿಕಾಂಬಾ ದೇವಸ್ಥಾನದ ಸಭಾಭವನದಲ್ಲಿ ಶಿಕ್ಷಕ ಹಾಗೂ ಕಲೆಗಾರ ಮನೋಜ ಪಾಲಕರ ಮತ್ತವರ ತಂಡದವರು ಆಡಿ ತೋರಿಸುವ ಮೂಲಕ ನೆರೆದ ನೂರಾರು ಜನರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಬೊಂಬೆಯಾಟದಲ್ಲಿ ಗಣಪತಿ ಮಹಿಮೆ…

Read More

ಕಾರವಾರದಲ್ಲಿ ಗುಡ್ಡ ಕುಸಿತ: ಜನತೆಯಲ್ಲಿ ಆತಂಕ

ಕಾರವಾರ: ನಗರದ ಮುರುಳಿಧರ ಮಠ ಬಳಿ ಇರುವ ಸಾಯಿಮಂದಿರದ ಬಳಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಮಳೆಯಿಂದ ಎರಡು ದಿನಗಳ ಹಿಂದೆಯೇ ಗುಡ್ಡ ಕುಸಿತವಾಗಿ ಕಲ್ಲುಗಳು ರಸ್ತೆಗೆ ಬಂದಿದೆ. ಇನ್ನು ವಿಷಯ ತಿಳಿದ ತಕ್ಷಣ ಪೊಲೀಸರು ರಸ್ತೆಯಲ್ಲಿ ಸಂಚಾರ…

Read More

ಪ್ರೀತಿ ನಾಟಕವಾಡಿ ಯುವತಿಯನ್ನು ವಂಚಿಸಿದ ಯುವಕನ ಬಂಧನ

ಅಂಕೋಲಾ: ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ, ಯುವತಿ ಗರ್ಭವತಿಯಾದ ಕೂಡಲೇ ಕೈಕೊಟ್ಟ ಯುವಕ ಪೊಲೀಸರ ಅತಿಥಿಯಾಗಿದ್ದಾನೆ. ಬೊಬ್ರುವಾಡದ ನಿವಾಸಿ, ಆಟೋ ಚಾಲಕ ಸಂಜಯ ನಾಯ್ಕ (24) ಬಂಧನಕ್ಕೊಳಗಾದ ಯುವಕನಾಗಿದ್ದಾನೆ. ಯುವತಿ ನೀಡಿದ ದೂರಿನಂತೆ ಪೊಲೀಸರು ಯುವಕನನ್ನು ಬಂಧಿಸಿ ಪ್ರಕರಣ…

Read More

ಗಣೇಶ ಹಬ್ಬಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕಾರವಾರ: ಗಣೇಶ ಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಸಾರ್ವಜನಿಕರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಭರದ ಸಿದ್ಧತೆಯಲ್ಲಿದ್ದಾರೆ. ಆಯೋಜಕರಿಗೆ ಪರವಾನಿಗೆ ನೀಡುವ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ. ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ…

Read More
Back to top