ಶಿರಸಿ: ಇತ್ತೀಚಿನ ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತೀ ಸೂಕ್ಷ್ಮ ಪ್ರದೇಶ ನಿಗದಿಗೊಳಿಸಲು ಸುಪ್ರಿಂ ಕೋರ್ಟನ ಆದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವುದಲ್ಲದೇ ಅರಣ್ಯ ಭೂಮಿ ಅವಲಂಬಿತವಾಗಿರುವ ಅರಣ್ಯವಾಸಿಗಳಿಗೆ ಆತಂಕ…
Read Moreಜಿಲ್ಲಾ ಸುದ್ದಿ
ಬೈಕ್ ಗೆ ಲಾರಿ ಡಿಕ್ಕಿ: ಸವಾರರಿಬ್ಬರ ದುರ್ಮರಣ
ಯಲ್ಲಾಪುರ: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಗುಳ್ಳಾಪುರ ಸಮೀಪದ ಇಂಚರ ಹೊಟೇಲ್ ಬಳಿ ನಡೆದಿದೆ. ಮೃತಪಟ್ಟ ಸವಾರರನ್ನು ಮಹಂತೇಶ ರೇವಣಪ್ಪ ಶೀಲವಂತರ( 23)…
Read Moreಸಂಗೀತದ ಆಪ್ತತೆಯನ್ನು ಗಟ್ಟಿಗೊಳಿಸಿದ ಜನನಿ ಸಂಗೀತ ಉತ್ಸವ
ಶಿರಸಿ : ಜನನಿ ಮ್ಯೂಸಿಕ್ ಸಂಸ್ಥೆಯು ಎರಡು ದಿನಗಳ ಕಾಲ ಏರ್ಪಡಿಸಿದ್ದ ಜನನಿ ಸಂಗೀತ ಉತ್ಸವ ಸಂಗೀತದ ಬಗೆಗಿನ ಆಪ್ತತೆಯನ್ನು ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಯಿತು. ನಗರದ ಟಿ.ಎಂ.ಎಸ್. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಕಲಾವಿದರುಗಳ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಯಿತು. ಕಾರ್ಯಕ್ರಮವನ್ನು…
Read Moreಆಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ವನಮಹೋತ್ಸವ
ಯಲ್ಲಾಪುರ: ತಾಲೂಕಿನ ಸ್ನೇಹ ಸಾಗರ ವಸತಿ ಶಾಲೆಯಲ್ಲಿ 75 ರ ಸ್ವಾತಂತ್ರ್ಯ ಅಮೃತ ಮಹೊತ್ಸವದ ಆಚರಣೆಯ ಅಂಗವಾಗಿ ಶಾಲಾ ಸುತ್ತ-ಮುತ್ತ 75 ಗಿಡಗಳನ್ನು ನೆಡುವ ಮೂಲಕ 2022 ರ ಆಜಾದಿ ಕಾ ಅಮೃತ ಮಹೋತ್ಸವ ಜರುಗಿತು.ಸಭಾ ಕಾರ್ಯಕ್ರಮಕ್ಕೆ ಅತಿಥಿಗಳಾಗಿ…
Read Moreಕಡ್ನೀರಿನ ಶಾಲೆಯಲ್ಲಿ ನವಗ್ರಹ ವನ ಸ್ಥಾಪನೆ
ಹೊನ್ನಾವರ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ನೀರು ಹಾಗೂ ಶಿರಸಿಯ ಯುಥ್ ಫಾರ್ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನವಗ್ರಹವನ ಔಷಧಿ ಸಸ್ಯ ಸ್ಥಾಪನಾ ಕಾರ್ಯಕ್ರಮ ನಡೆಯಿತು. ಶಾಲೆಯ ಪೂರ್ವ ವಿದ್ಯಾರ್ಥಿ, ಶಿಕ್ಷಕ ನಾರಾಯಣ ಬಿ.ನಾಯ್ಕ ನವಗ್ರಹ…
Read Moreಯಲ್ಲಾಪುರ ಪೋಲೀಸ ಕಾರ್ಯಾಚರಣೆ; ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆ ರಕ್ಷಣೆ
ಯಲ್ಲಾಪುರ: ಯಾವುದೇ ಪಾಸ್ ಪರ್ಮಿಟ್ ಇಲ್ಲದೇ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಒಂಟೆಗಳನ್ನು ರವಿವಾರ ಪೊಲೀಸರು ರಕ್ಷಿಸಿದ್ದಾರೆ.ಖಚಿತ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಜೋಡುಕೆರೆಯ ಬಳಿ ಲಾರಿ ನಿಲ್ಲಿಸಲು…
Read Moreಜು.11 ರಿಂದ ಜಿಲ್ಲೆಯಲ್ಲಿ ಶಾಲಾ-ಕಾಲೇಜು ಆರಂಭ; ಡಿಸಿ ಆದೇಶ
ಕಾರವಾರ: ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿರುವುದರಿಂದ ಜು.11 ರಿಂದ ಯಾವುದೇ ತಾಲೂಕಿನಲ್ಲಿ ಪೂರ್ಣವಾಗಿ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅವಶ್ಯವೆನಿಸಿದಲ್ಲಿ ಸ್ಥಳೀಯವಾಗಿ ಸ್ಥಳೀಯ ಮಳೆಯ ಪ್ರಮಾಣವನ್ನು…
Read Moreಭೈರುಂಭೆಯಲ್ಲಿ ಹಿರಣ್ಯಾಕ್ಷ ವಧೆ ಪ್ರಸಂಗ ಪ್ರದರ್ಶನ ನಾಳೆ
ಶಿರಸಿ: ಶ್ರೀಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇವರಿಂದ, ಭೈರುಂಬೆ ಗೆಳೆಯರ ಬಳಗದ ಸಹಯೋಗದಲ್ಲಿ, ಅನ್ನಪೂರ್ಣ ಹೆಗಡೆ ಅಮೆರಿಕಾ ಮತ್ತು ಪ್ರವೀಣ ಹೆಗಡೆ ಅಮೆರಿಕಾ ಪ್ರಾಯೋಜಕ್ವದಲ್ಲಿ ನೂತನ ಯಕ್ಷಗಾನ ಪ್ರಸಂಗ ಹಿರಣ್ಯಾಕ್ಷ ವಧೆ (ರಚನೆ: ಬಲಿಪ ನಾರಾಯಣ ಭಾಗವತ)…
Read Moreಇಂಡಿಯಾ ಬುಕ್ ಆಪ್ ರೆಕಾರ್ಡ್’ನಲ್ಲಿ ಸಾಧನೆಗೈದ ಧನ್ಯಾ ಹೆಗಡೆ
ಶಿರಸಿ: ಕೇವಲ ಏಳು ಹಲಸಿನ ಎಲೆಗಳನ್ನು ಬಳಸಿ ಹಿಂದಿ ಅಕ್ಷರದಲ್ಲಿ ರಾಷ್ಟ್ರಗೀತೆ ಬರೆಯುವ ಮೂಲಕ ಸಿದ್ದಾಪುರ ತಾಲ್ಲೂಕಿನ ಗುಡ್ಡೆಶಿರಗೋಡ ಗ್ರಾಮದ ಧನ್ಯ ಹೆಗಡೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಈಕೆ ಹಲಸಿನ…
Read Moreಉಪರಾಷ್ಟ್ರಪತಿಯಿಂದ ಡಾ.ಕುಮುದಾಗೆ ಚಿನ್ನದ ಪದಕ ಪ್ರದಾನ
ಶಿರಸಿ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಒಂಭತ್ತನೆಯ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಅವರು ಸ್ನಾತಕೋತ್ತರ ಪದವಿಯ ಹಸ್ತಪ್ರತಿ ಶಾಸ್ತ್ರದಲ್ಲಿ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಗೋಳಿ ಗ್ರಾಮದ ಡಾ.ಕುಮುದಾ ಹೆಗಡೆ ಅವರಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಬೆಂಗಳೂರಿನ…
Read More