ಭಟ್ಕಳ: ಮುರುಡೇಶ್ವರ ಆರ್.ಎನ್.ಶೆಟ್ಟಿ ರೂರಲ್ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಅಂತಿಮ ವರ್ಷದಲ್ಲಿ ಓದುತ್ತಿರುವ ಸಿರಾಮಿಕ್ ಟೆಕ್ನಾಲಜಿ ವಿದ್ಯಾರ್ಥಿಗಳಿಗಾಗಿ ಜಿಂದಾಲ್ ಸ್ಟೀಲ್ ಕಂಪನಿಯಿಂದ ಆನ್ಲೈನ್ ಪರೀಕ್ಷೆಯನ್ನು ಕಾಲೇಜಿನಲ್ಲಿ ಇತ್ತೀಚೆಗೆ ನಡೆಸಲಾಯಿತು.10ನೇ ತರಗತಿಯಲ್ಲಿ ಮತ್ತು ಡಿಪ್ಲೋಮಾ ಪ್ರತಿ ಸೆಮಿಸ್ಟರ್‌ನಲ್ಲಿ ಶೇಕಡಾ 60ಕ್ಕೂ ಅಧಿಕ…
Read Moreಜಿಲ್ಲಾ ಸುದ್ದಿ
ಆಟೋ ನಿಲ್ದಾಣದ ಪುನರ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಎವರ್ ಗ್ರೀನ್ ಆಟೋ ನಿಲ್ದಾಣದ ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯು ತನ್ನ ಸಿಎಸ್‌ಆರ್ ಯೋಜನೆಯ…
Read Moreರಾಜ್ಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ನೋಂದಣಿಗೆ ಆಹ್ವಾನ
ಅಂಕೋಲಾ: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಬೆಂಗಳೂರು ಗ್ರಾಮಾಂತರ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆ.26, 27 ಮತ್ತು 28ರಂದು ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ್ನು ನಡೆಸಲಾಗುವುದು.ಈ ಚಾಂಪಿಯನ್‌ಶಿಪ್‌ನಲ್ಲಿ…
Read Moreದೇವಳಮಕ್ಕಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ
ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ವತಿಯಿಂದ ನಡೆಯುತ್ತಿರುವ ಆದರ್ಶ ವಿದ್ಯಾಲಯ ಪ್ರೌಢಶಾಲೆ ಡಾರ್ವಿನ್ ಇಕೋ ಕ್ಲಬ್ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ದೇವಳಮಕ್ಕಿಯ ಅರಣ್ಯಾಧಿಕಾರಿ ಸುಭಾಷ ರಾಥೋಡ, ನಮ್ಮ…
Read Moreಬಾಲಮಂದಿರ ಪ್ರೌಢಶಾಲೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ
ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ವಿಶ್ವ ಕೈ ತೊಳೆಯುವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಆರಂಭದಲ್ಲಿ ಶಿಕ್ಷಕ ಮಹೇಶ ಭಟ್, ಪ್ರತಿನಿತ್ಯ ನಮ್ಮ ಕೈಗಳನ್ನು ಸ್ವಚ್ಛವಾಗಿ ಹೇಗೆ ತೊಳೆದುಕೊಳ್ಳಬೇಕು ಎಂಬುವುದರ ಕುರಿತು ಪ್ರಾತ್ಯಕ್ಷಿಕ ವಿವರಣೆ ನೀಡಿದರು. ಅದೇ ರೀತಿ ದೈಹಿಕ ಶಿಕ್ಷಣ…
Read Moreಮಳೆಯಿಂದ ಅಣಶಿ ಘಟ್ಟದಲ್ಲಿ ಮತ್ತೆ ಕುಸಿದ ಗುಡ್ಡ:ಜೆಸಿಬಿ ಮೂಲಕ ಮಣ್ಣು ತೆರವು
ಕಾರವಾರ: ತಾಲೂಕಿನ ಅಣಶಿ ಘಟ್ಟದಲ್ಲಿ ಮಳೆಯಿಂದ ಮತ್ತೆ ಗುಡ್ಡ ಕುಸಿತವಾಗಿದ್ದು, ಸುಮಾರು ನಾಲ್ಕು ಘಂಟೆಗೂ ಅಧಿಕ ಕಾಲ ರಾಜ್ಯ ಹೆದ್ದಾರಿ ಸಂಚಾರ ಬಂದ್ ಆದ ಘಟನೆ ಮಂಗಳವಾರ ನಡೆಯಿತು.ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಂಗಳವಾರ ಮಧ್ಯಾಹ್ನದ…
Read Moreಉರುಳಿಬಿದ್ದ ಗ್ಯಾಸ್ ಟ್ಯಾಂಕರ್:ಹೆದ್ದಾರಿ ಸಂಚಾರ ಸ್ಥಗಿತ
ಹೊನ್ನಾವರ:ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಕಾಮತ್ ಎಕ್ಸಿಕ್ಯೂಟಿವ್ ಹೋಟೆಲ್ ಬಳಿ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸ್ಥಳಕ್ಕೆ ದಳದವರು ಆಗಮಿಸಿ…
Read Moreಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾರ್ಗದರ್ಶಕರಾಗಿ ಡಾ. ಕೃಷ್ಣಮೂರ್ತಿ ಭಟ್ಟ
ಶಿರಸಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಬಾಹ್ಯ ಪಿ.ಎಚ್.ಡಿ. ಮಾರ್ಗದರ್ಶಕರನ್ನಾಗಿ ಡಾ. ಕೃಷ್ಣಮೂರ್ತಿ ಗಣಪತಿ ಭಟ್ಟ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಹಂಪಿ ವಿಶ್ವ ವಿದ್ಯಾಲಯದ ಕುಲಪತಿಗಳು 2022-23ನೇ ಸಾಲಿಗೆ ಈ ಆದೇಶವನ್ನು ಹೊರಡಿಸಿದ್ದಾರೆ. ಮೂಲತಃ ಯಲ್ಲಾಪುರ…
Read Moreವಿಜೃಂಭಣೆಯಿಂದ ನಡೆದ ಭಂಡಾರಿ ಸಮಾಜದ ಸತ್ಯನಾರಾಯಣ ವೃತ ಪೂಜೆ
ಶಿರಸಿ: ತಾಲೂಕಾ ಭಂಡಾರಿ ಸಮಾಜ ಅಭಿವೃದ್ಧಿ ಸಂಘದಿಂದ ಆ.7 ರಂದು ಶ್ರಾವಣ ಮಾಸದ ನಿಮಿತ್ತ ಶ್ರೀ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ನಡೆದ 29 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ವ್ರತ ಪೂಜೆಯು ವೈದಿಕರಾದ ಶ್ರೀಕಾಂತ ಭಟ್ಟರ ಪೌರೋಹಿತ್ಯದಲ್ಲಿ ಅಕ್ಷಯ…
Read Moreಹರೀಶ ಗೌಡರ್ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ: ಶಶಿಭೂಷಣ ಹೆಗಡೆ
ಸಿದ್ದಾಪುರ: ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ತೂ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು. ಅವರು…
Read More