ದಾಂಡೇಲಿ: ಕಳೆದ 41 ವರ್ಷಗಳಿಂದ ಕನ್ಯಾ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸುದೀರ್ಘ ಹಾಗೂ ಅಷ್ಟೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಲತಾ ಕೇಣಿಯವರು ನಿವೃತ್ತಿ ಹೊಂದಿದ್ದಾರೆ.ಮೂಲತಃ ಅಂಕೋಲಾ ತಾಲೂಕಿನ ಕೇಣಿಯ ಅವರು, ಟಿಸಿಎಚ್ ಶಿಕ್ಷಣವನ್ನು ಪಡೆದು ಮುಂದೆ ಬೆಳಗಾವಿಯ…
Read Moreಜಿಲ್ಲಾ ಸುದ್ದಿ
ಹೇರೂರಿನಲ್ಲಿ ಇಕೋಪಾರ್ಕ್ ಉದ್ಘಾಟನೆ
ಸಿದ್ದಾಪುರ: ತಾಲೂಕಿನ ಅಣಲೇಬೈಲ ಗ್ರಾಮ ಪಂಚಾಯತ ವ್ಯಾಪ್ತಿಯ ಹೇರೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ನಿರ್ಮಾಣ ಮಾಡಿದ ಇಕೋಪಾರ್ಕ್ ಉದ್ಘಾಟನೆ, ಹೇರೂರಿನಲ್ಲಿ ನಿರ್ಮಾಣ ಮಾಡಿದ ಘನಜ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ…
Read Moreಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಅವಕಾಶ
ಕಾರವಾರ: 2022- 23ನೇ ಸಾಲಿನ ಪುಣ್ಯಕೋಟಿ ದತ್ತು ಯೋಜನೆಯಡಿ ಜಿಲ್ಲೆಯಲ್ಲಿರುವ ನೋಂದಾಯಿತ ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಆನ್‌ಲೈನ್‌ನಲ್ಲಿ ಆರ್ಥಿಕ ನೆರವು ನೀಡಬಹುದು.ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗೋವರ್ಧನ ಗೋಶಾಲೆ, ಹೊನ್ನಾವರ ತಾಲೂಕಿನ ಗೇರುಸೊಪ್ಪದ ಶ್ರೀವಿರಾಂಜನೇಯ…
Read Moreಕ್ರೀಡಾ,ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ: ವಿಶ್ವಶಾಂತಿ ಸರಣಿ ಖ್ಯಾತಿಯ ತುಳಸಿಗೆ ಸಮ್ಮಾನ
ಶಿರಸಿ: ಸಾಂಸ್ಕೃತಿಕ, ಕ್ರೀಡೆ ಕ್ಷೇತ್ರವು ನಮ್ಮ ಬದುಕಿಗೆ ವಾಸ್ತವಿಕತೆಯನ್ನು ಕಲಿಸುತ್ತವೆ ಎಂದು ನಿವೃತ್ತ ವಿಂಗ್ ಕಮಾಂಡರ್ ಮುರಾರಿ ಭಟ್ಟ ಹೇಳಿದರು. ಮಂಗಳವಾರ ಅವರು ತಾಲೂಕಿನ ಯಡಹಳ್ಳಿಯಲ್ಲಿ ವಿದ್ಯೋದಯ ಪಿಯು ಕಾಲೇಜಿನಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ, ಇಂಡಿಯಾ…
Read Moreಡಾ. ಗಿರಿಧರ ಕಜೆ ಅವರ ‘ಔನ್ನತ್ಯ’ ಬಿಡುಗಡೆ
ಶಿರಸಿ: ನಾಡಿನ ಹೆಸರಾಂತ ಆಯುರ್ವೇದ ವೈದ್ಯ, ಅಖಿಲ ಕರ್ನಾಟಕ ಹವ್ಯಕ ಮಹಾ ಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಅವರ ಆಯುರ್ವೇದ ಸರಣಿ ಕೃತಿಗಳ ಲೋಕಾರ್ಪಣೆಯ ಭಾಗವಾಗಿ ಶಿರಸಿಯಲ್ಲಿ ನಾಲ್ಕನೇ ಕೃತಿ ಆಯುರ್ವೇದ ಅಂತರಂಗ- ಆರೋಗ್ಯ ಬಹಿರಂಗ ‘ಔನ್ನತ್ಯ’…
Read Moreನೇಮಕಾತಿ ಪೂರ್ವ ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.16ರವರೆಗೆ ವಿಸ್ತರಿಸಲಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು…
Read Moreಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ
ಭಟ್ಕಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪಟ್ಟಣದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದರು. ಬೆಳಿಗ್ಗೆಯಿಂದ ಸ್ಥಳದಲ್ಲೇ ಇದ್ದು ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು.ತಾಲೂಕಿನಲ್ಲಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ದೋಣಿಗಳನ್ನು ರಕ್ಷಿಸಲು ಕೂಡಲೇ ಜೆಸಿಬಿ ಯಂತ್ರ ತರಿಸಿ, ನೀರಿನಲ್ಲಿ…
Read Moreಜನಶಕ್ತಿ ವೇದಿಕೆಯಿಂದ ವಿಶಿಷ್ಟವಾಗಿ ನಾಗರ ಪಂಚಮಿ ಆಚರಣೆ
ಕಾರವಾರ: ನಾಗರಪಂಚಮಿ ಹಬ್ಬದ ನಿಮಿತ್ತ ಕಲ್ಲು ನಾಗರಕ್ಕೆ ಹಾಲೆರದು ವ್ಯರ್ಥ ಮಾಡದೆ, ಇಲ್ಲಿನ ಜನಶಕ್ತಿ ವೇದಿಕೆಯಿಂದ ವಿಶೇಷ ಚೇತನ ಮಕ್ಕಳಿಗೆ ಹಾಲು- ಬಿಸ್ಕತ್ ವಿತರಿಸುವ ಮೂಲಕ ನಾಗರ ಪಂಚಮಿಯನ್ನ ವಿಶೇಷವಾಗಿ ಆಚರಿಸಿತು.ನಾಡಿನಾದ್ಯಂತ ನಾಗರಪಂಚಮಿ ಹಬ್ಬದ ನಿಮಿತ್ತ ಜನರು ದೇವಸ್ಥಾನಗಳಿಗೆ…
Read Moreಶೃದ್ಧಾ-ಭಕ್ತಿಯಿಂದ ನಾಗರ ಪಂಚಮಿ ಆಚರಣೆ
ಸಿದ್ದಾಪುರ: ತಾಲೂಕಿನಾದ್ಯಂತ ನಾಗರ ಪಂಚಮಿಯನ್ನು ಭಕ್ತರು ಶೃದ್ಧಾ-ಭಕ್ತಿಯಿಂದ ಮಂಗಳವಾರ ಆಚರಿಸಿದರು. ತಾಲೂಕಿನ ಹಾರ್ಸಿಕಟ್ಟಾದ ಅಶ್ವತ್ಥ ನಾಗರಕಟ್ಟೆಯಲ್ಲಿ ವಿ.ಶ್ರೀಧರ ಭಟ್ಟ ಮಾಣಿಕ್ನಮನೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
Read Moreಸಿ.ಇ.ಟಿ ಫಲಿತಾಂಶ: ಅರ್ಜುನ ಪಿಯು ಕಾಲೇಜಿನ ವಿಶ್ವನಾಥ ಭಟ್ ಸಾಧನೆ
ಶಿರಸಿ: ಸಿ.ಇ.ಟಿ ಫಲಿತಾಂಶ ಪ್ರಕಟಗೊಂಡಿದ್ದು ವಿಶ್ವನಾಥ ಗಣೇಶ ಭಟ್ ಇಂಜಿನೀರಿಂಗ್ ವಿಭಾಗದಲ್ಲಿ 203ನೇ ರ‍್ಯಾಂಕ್ ಹಾಗೂ ಎಗ್ರಿಯಲ್ಲಿ 414ನೇ ರ‍್ಯಾಂಕ ಪಡೆದಿರುತ್ತಾನೆ. ಅಲ್ಲದೇ ಎನ್.ಡಿ.ಎ. ಪರೀಕ್ಷೆಯಲ್ಲಿ ಸಹ ಉತ್ತೀರ್ಣನಾಗಿರುತ್ತಾನೆ. ಪ್ರಸ್ತುತ ಅರ್ಜುನ ವಿಜ್ಞಾನ ಪದವಿ ಪೂರ್ವ ಕಾಲೇಜು ಧಾರವಾಡದಲ್ಲಿ…
Read More