ಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಗೆ ಖಂಡಿಸಿ ಗುರುವಾರ ಆವೇಷಭರಿತರಾಗಿ ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದ ಇಲ್ಲಿನ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಕ್ಷಮಾಪಣೆ ಕೋರಿದ್ದಾರೆ.ಪ್ರವೀಣ್ ಹತ್ಯೆ ಖಂಡಿಸಿ…
Read Moreಜಿಲ್ಲಾ ಸುದ್ದಿ
ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಕಾರವಾರಕ್ಕೆ ಭೇಟಿ
ಕಾರವಾರ: ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಶುಕ್ರವಾರ ನಗರಕ್ಕೆ ಭೇಟಿ ನೀಡಿ ವಿವಿಧೆಡೆ ಪರಿಶೀಲನೆ ನಡೆಸಿದರು.ಖಾಸಗಿ ಉದ್ಯಮಿಗಳ ಖಾತರಿ ಯೋಜನೆ (ಪಿಇಜಿ)ಯ ಸಿದ್ದರದಲ್ಲಿನ ಗೋಧಾಮು, ಬಾಂಡಿಶಿಟ್ಟದಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ…
Read Moreಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ಜೊಯಿಡಾ: ತಾಲೂಕಿನ ರಾಮನಗರ ಶಿವಾಜಿ ಸರ್ಕಲ್ ಬಳಿ ಬಜರಂಗದಳ ಹಾಗೂ ಬಿಜಿಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಇಲ್ಲಿನ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಪಕ್ಷದ ಶಿವಾಜಿ ಗೋಸಾವಿ, ಕೂಡಲೇ ಪ್ರವೀಣ…
Read Moreಪ್ರವೀಣ ನೆಟ್ಟಾರು ಹತ್ಯೆ: ರೂಪಾಲಿ ಖಂಡನೆ
ಕಾರವಾರ: ಬಿಜೆಪಿ ಯುವ ಮೋರ್ಚಾ ಮುಖಂಡ ಸುಳ್ಯ ತಾಲೂಕಿನ ಪ್ರವೀಣ ನೆಟ್ಟಾರು ಅವರ ಹತ್ಯೆಯನ್ನು ಶಾಸಕಿ ರೂಪಾಲಿ ಎಸ್.ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ.ಇದೊಂದು ಹೇಯ ಕೃತ್ಯ. ಅಮಾಯಕರನ್ನು ಬರ್ಬರವಾಗಿ ಹತ್ಯೆ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನನ್ನು…
Read Moreಶಾಸಕಿ ಮನವಿಗೆ ಸ್ಪಂದನೆ; ಕೋಣೆ ಸ್ಟೇಶನ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮತಿ
ಕಾರವಾರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್)ದ ನಗರದ ಕೋಣೆ ಸಬ್ ಸ್ಟೇಶನ್ ಸಾಮರ್ಥ್ಯವನ್ನು 33ಕೆ.ವಿ.ಯಿಂದ 110 ಕೆ.ವಿ.ಗೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಇದರಿಂದ ನಗರದ ವಿದ್ಯುತ್ ಪೂರೈಕೆಯ ಗುಣಮಟ್ಟದಲ್ಲಿ ಹೆಚ್ಚಳ ಉಂಟಾಗಲಿದೆ.ಕೋಣೆ ಸಬ್ ಸ್ಟೇಶನ್ 33ಕೆ.ವಿ.…
Read Moreಆಗಸ್ಟ್ ಅಂತ್ಯದೊಳಗೆ ಲಸಿಕಾಕರಣ ಪೂರ್ಣಗೊಳಿಸಿ: ಪ್ರಿಯಾಂಗಾ
ಕಾರವಾರ: ಆಗಸ್ಟ್ ಅಂತ್ಯದೊಳಗೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಲಸಿಕಾಕರಣವಾಗಬೇಕು ಹಾಗೂ ಶೀಘ್ರವಾಗಿ ಕುಷ್ಠರೋಗ ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್. ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ…
Read Moreಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಸಿದ್ದಾಪುರ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ ನೆಟ್ಟಾರ್ ಹಂತ್ಯೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.ಈ ರೀತಿ ಯುವಕರ ಹತ್ಯೆ ನಡೆಯುತ್ತಿರುವುದಕ್ಕೆ ನೇರ ಕಾರಣ ಬಿಜೆಪಿಯ ಬೇಜವಾಬ್ದಾರಿ ಸರ್ಕಾರ. ಈ ನಿಟ್ಟಿನಲ್ಲಿ ತಾವು ಈ…
Read Moreದೇಶದ ಸಮಗ್ರ ಅಭಿವೃದ್ಧಿಯಲ್ಲಿ ವಿದ್ಯುತ್ ಕ್ಷೇತ್ರದ ಕೊಡುಗೆ ಅಪಾರ: ಡಾ.ಪಿಕಳೆ
ಕಾರವಾರ: ದೇಶದ ಸಮಗ್ರ ಅಭಿವೃದ್ಧಿಯಲ್ಲಿ ವಿದ್ಯುತ್ ಕ್ಷೇತ್ರದ ಕೊಡುಗೆ ಹೆಚ್ಚಿದೆ. ಬೆಳಿಗ್ಗಿನಿಂದ ರಾತ್ರಿಯವರೆಗೂ ದಣಿವರಿಯದೆ ಹೆಸ್ಕಾಂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರೂ ಅವರ ಕಾರ್ಯಕ್ಕೆ ಸಾಥ್ ನೀಡಬೇಕು ಎಂದು ನಗರಸಭೆಯ ಅಧ್ಯಕ್ಷ ಡಾ.ನಿತಿನ್ ಪಿಕಳೆ ಹೇಳಿದರು.ನಗರದ ಜಿಲ್ಲಾ ರಂಗಮಂದಿರದಲ್ಲಿ ಶುಕ್ರವಾರ…
Read Moreಬೆಂಕಿ ಆಕಸ್ಮಿಕದಲ್ಲಿ ಹಾನಿಯಾದವರಿಗೆ ಪರಿಹಾರ
ಸಿದ್ದಾಪುರ: ತಾಲೂಕಿನ ಕ್ಯಾದಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಳಿಮನೆ ಗ್ರಾಮದ ಕೊಂಕನಳ್ಳಿ ನಿವಾಸಿ ಗಜಾನನ ದ್ಯಾವಾ ನಾಯ್ಕರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ತುಂಬಾ ಹಾನಿಯಾಗಿತ್ತು. ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಅಗತ್ಯ ಪರಿಹಾರವನ್ನು ಕಲ್ಪಿಸಿಕೊಡಬೇಕೆಂದು ಸಭಾಧ್ಯಕ್ಷ…
Read Moreಧನ್ನಳ್ಳಿ-ಚಾರೆಕೋಣೆ ರಸ್ತೆ ಕಾಮಗಾರಿ ಉದ್ಘಾಟನೆ
ಸಿದ್ದಾಪುರ: ತಾಲೂಕಿನ ನಿಲ್ಕುಂದ ಗ್ರಾಮ ಪಂಚಾಯತ ವ್ಯಾಪ್ತಿಯ ಧನ್ನಳ್ಳಿ-ಚಾರೆಕೋಣೆ ರಸ್ತೆ ಸುಧಾರಣೆ ರೂ.25 ಲಕ್ಷಗಳ ಕಾಮಗಾರಿಯ ಉದ್ಘಾಟನೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ, ಕಾಗೇರಿ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರಾಜು ಹೆಗಡೆ, ಉಪಾಧ್ಯಕ್ಷರು, ಸದಸ್ಯರಾದ ಪಿ.ಟಿ.ಹೆಗಡೆ, ಮಾಜಿ…
Read More