Slide
Slide
Slide
previous arrow
next arrow

ಮಾರಿಕಾಂಬ ದೇವಿ ಚಿನ್ನದ ಸರ ಕಳ್ಳತನ: ಆರೋಪಿಯ ಬಂಧನ

ಮುಂಡಗೋಡ: ಮಾರಿಕಾಂಬ ದೇವಿಗೆ ಹಾಕಿದ್ದ 40 ಗ್ರಾಂ ಚಿನ್ನದ ಪದಕ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸನವಳ್ಳಿ ಗ್ರಾಮದ ಮಹಾಂತೇಶ ಆರೇಗೊಪ್ಪ ಎಂದು ಗುರುತಿಸಲಾಗಿದೆ. ಜುಲೈ 26ರ ಬೆಳಗ್ಗೆ ತಾಲೂಕಿನ ಸನವಳ್ಳಿ ಗ್ರಾಮದ…

Read More

ಮಾರಿ ಜಾತ್ರಾ ಮಹೋತ್ಸವ ಸಂಪನ್ನ: ಭಕ್ತಿಯಲ್ಲಿ ಮಿಂದೆದ್ದ ಭಕ್ತರು

ಭಟ್ಕಳ: ಮಾರಿ ಮೂರ್ತಿಯನ್ನ ಗುರುವಾರ ಸಂಜೆ 10 ಸಾವಿರಕ್ಕೂ ಅಧಿಕ ಭಕ್ತರು ಮೆರವಣಿಗೆಯಲ್ಲಿ ಕೊಂಡೊಯ್ದು, ಜಾಲಿಕೋಡಿ ಸಮುದ್ರದಲ್ಲಿ ವಿಸರ್ಜಿಸುವ ಮೂಲಕ ಇಲ್ಲಿನ ವಾರ್ಷಿಕ ಮಾರಿ ಜಾತ್ರಾ ಮಹೋತ್ಸವ ಸುಸಂಪನ್ನಗೊಂಡಿತು. ಬುಧವಾರದಂದು ಮಾರಿಕಾಂಬಾ ದೇವಸ್ಥಾನದ ಗದ್ದುಗೆಯಲ್ಲಿ ಪ್ರತಿಷ್ಠಾಪನೆಗೊಂಡ ಮಾರಿಯಮ್ಮನಿಗೆ ಪೂಜೆ-…

Read More

ಪ್ರವೀಣ್ ಹತ್ಯೆ ಎಲ್ಲರೂ ತಲೆತಗ್ಗಿಸುವ ವಿಚಾರ:ರಾಘವೇಶ್ವರ ಶ್ರೀ

ಗೋಕರ್ಣ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನ ತೀವ್ರವಾಗಿ ಖಂಡಿಸಿರುವ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ, ಇದು ಎಲ್ಲರೂ ತಲೆತಗ್ಗಿಸುವ ವಿಚಾರ ಎಂದಿದ್ದಾರೆ. ಯುವ ನಾಯಕನನ್ನು ಮಾರಕಾಸ್ತ್ರಗಳಿಂದ…

Read More

ಬೈಕ್ ಸ್ಕಿಡ್: ಬಿದ್ದ ಪರಿಣಾಮ ಕಾಲೇಜ್ ಉಪನ್ಯಾಸಕ ಮೃತ

ಅಂಕೋಲಾ: ಬೈಕೊಂದು ಸವಾರನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಕಾಲೇಜ್ ಉಪನ್ಯಾಸಕರೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ರಾ.ಹೆ.66ರ ಬೆಳೆಸೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ತಾಲೂಕಿನ ವಾಸರೆಕುದ್ರಿಗೆಯ ನಿವಾಸಿ ಅರವಿಂದ ಆಗೇರ (49) ಮೃತಪಟ್ಟ ದುರ್ದೈವಿ. ಇವರು ಅಂಕೋಲಾ…

Read More

ಜು.30ಕ್ಕೆ ಕಾನೂನು ಉಪನ್ಯಾಸ ಕಾರ್ಯಕ್ರಮ

ಶಿರಸಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಅಧಿವಕ್ತಾ ಪರಿಷತ್ ಕರ್ನಾಟಕ ಉತ್ತರ ಕನ್ನಡ ಘಟಕ ಶಿರಸಿ ಹಾಗೂ ಕಾನೂನು ಮಹಾವಿದ್ಯಾಲಯ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಜು.30 ರಂದು ಮುಂಜಾನೆ 10-30 ಗಂಟೆಗೆ ಶಿರಸಿಯ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ…

Read More

ಲಾರಿ ಪಲ್ಟಿ:ಹೆದ್ದಾರಿಯ ಮೇಲೆ ಡೀಸೆಲ್ ಹೊಳೆ

ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.  ದಾಂಡೇಲಿಯಿಂದ ಕೇರಳದ ಕೊಚ್ಚಿಗೆ ಪೇಪರ್ ಲೊಡ್ ಸಾಗಿಸುತ್ತಿದ್ದ ಲಾರಿ ಅರಬೈಲ್ ಘಟ್ಟದ ಯೂಟರ್ನ್ ಬಳಿ ಪಲ್ಟಿಯಾಗಿದೆ. ಚಾಲಕನಿಗೆ…

Read More

ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಕುಮಟಾ: ಪುರಸಭೆ ವತಿಯಿಂದ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ನಡೆಯಿತು. ಕಾರ್ಯಗಾರ ಉದ್ಘಾಟಿಸಿದ ಪುರಸಭೆ ಅಧ್ಯಕ್ಷೆ ಅನುರಾಧ ಬಾಳೇರಿ ಮಾತನಾಡಿ, ಬೀದಿ ವ್ಯಾಪಾರಿಗಳು ಪುರಸಭೆಯಿಂದ ನೀಡಲಾಗುವ ತರಬೇತಿ ಮತ್ತು ವಿವಿಧ…

Read More

‘ಸಂಜೀವಿನಿ ಮಾಸಿಕ ಸಂತೆ’:ವಿವಿಧ ಉತ್ಪನ್ನಗಳ ಪ್ರದರ್ಶನ

ಹೊನ್ನಾವರ; ತಾಲೂಕಿನ ಖರ್ವಾ ಗ್ರಾ.ಪಂ ಪಂಚಾಯತ್ ಆವಾರದಲ್ಲಿ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ‘ಸಂಜೀವಿನಿ ಮಾಸಿಕ ಸಂತೆ’ ಹೆಸರಿನಲ್ಲಿ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸುನೀಲ್ ನಾಯ್ಕ ಮಾತನಾಡಿ,…

Read More

ವಸತಿ ಯೋಜನೆ ಫಲಾನುಭವಿಗಳಿಗೆ ಕಾರ್ಯದೇಶ ವಿತರಣಾ ಕಾರ್ಯಕ್ರಮ

ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ, ಉಪ್ಪೂಣೆ, ಹೆರಂಗಡಿ, ಜಲವಳ್ಳಿ ಗ್ರಾ.ಪಂ. 2021-22ನೇ ಸಾಲಿನ ವಸತಿಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾರ್ಯದೇಶ ವಿತರಣಾ ಕಾರ್ಯಕ್ರಮ ಹೆರಂಗಡಿ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ನಾಲ್ಕು ಗ್ರಾ.ಪಂ.ವ್ಯಾಪ್ತಿಯ ಒಟ್ಟು 78 ಫಲಾನುಭವಿಗಳಿಗೆ ಕಾರ್ಯದೇಶ…

Read More

ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ: ಅನಂತ ಹೆಗಡೆ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತದ ಭಂಡಾರಕೇರಿ ಗ್ರಾಮದ ಕುಟುಂಬದವರಿಗೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅವರಿಗೆ ಮನೆಯನ್ನು ಮಂಜೂರಿ ಮಾಡಲಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಅನಂತ ಹೆಗಡೆ ಹೊಸಗದ್ದೆ ಹೇಳಿದರು. ಈ ಕುರಿತು…

Read More
Back to top