Slide
Slide
Slide
previous arrow
next arrow

ಯಶಸ್ವಿಯಾಗಿ ನಡೆದ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ

ಕಾರವಾರ: ಭಾರತೀಯ ಜನತಾ ಪಕ್ಷದ ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೆಕರ್ ಹಾಗೂ ಶಾಸಕಿ ರೂಪಾಲಿ ನಾಯ್ಕ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿದರು.…

Read More

ಛತ್ರಪತಿ ಶಿವಾಜಿ ಮಹಾರಾಜ ಸೇನೆ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಹರ್ಜಿ ನೇಮಕ

ಶಿರಸಿ: ರಾಜ್ಯದಲ್ಲಿ ಕ್ಷತ್ರೀಯ ಮಾರಾಠ ಜನಾಂಗವನ್ನು ಸಂಘಟಿಸುವ ಹಾಗೂ ಅಭಿವೃದ್ಧಿ ಪಡಿಸಲು ಶ್ರಮಿಸುತ್ತಿರುವ ಛತ್ರಪತಿ ಶಿವಾಜಿ ಮಹಾರಾಜ ಸೇನೆ (ರಿ), ಬೆಂಗಳೂರು ಇದರ ಉತ್ತರ ಕನ್ನಡ ಜಿಲ್ಲಾ ಘಟಕಕ್ಕೆ ಜಿಲ್ಲಾಧ್ಯಕ್ಷರನ್ನಾಗಿ ಮಂಜುನಾಥ ರಾಮಣ್ಣ ಹರ್ಜಿ (ಕೀರ್ತೆಪ್ಪನವರ್)ರವರನ್ನು ನೇಮಕಮಾಡಲಾಗಿದೆ ಎಂದು…

Read More

ಸಿದ್ದಾಪುರದ ಯುವಕನಿಗೆ ಉಪರಾಷ್ಟ್ರಪತಿಯಿಂದ ಗೌರವ ಸನ್ಮಾನ

ಸಿದ್ದಾಪುರ: ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಮಹಾಪಾಠಶಾಲೆಯಲ್ಲಿ ವ್ಯಾಸಂಗ ಮಾಡಿದ ತಾಲೂಕಿನ ಸಂಗೊಳ್ಳಿಮನೆಯ ಮಂಗಲಾ ಹಾಗೂ ಶ್ರೀಧರ ಹೆಗಡೆ ದಂಪತಿಯ ಸುಪುತ್ರ ಗುರುಪ್ರಸಾದ ಶ್ರೀಧರ ಹೆಗಡೆಯವರಿಗೆ ಜು.09ರಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಒಂಭತ್ತನೆಯ ದೀಕ್ಷಾಂತ ಘಟಿಕೋತ್ಸವ…

Read More

ಶೈಕ್ಷಣಿಕ ಸಂಪನ್ಮೂಲ ಕ್ರೋಡೀಕರಣ ಭಾರತಕ್ಕೆ ದೊಡ್ಡ ಸವಾಲು: ಪ್ರಭಾಕರ್ ಭಟ್

ಶಿರಸಿ: ಭಾರತದ ಮಾನವ ಸಂಪನ್ಮೂಲಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎನ್ನುವ ಮಾತನ್ನು ನಾವು ಕೇಳುತ್ತಿದ್ದೇವೆ. ಶೈಕ್ಷಣಿಕ ಸಂಪನ್ಮೂಲ ಕ್ರೋಡೀಕರಣ ಭಾರತಕ್ಕೆ ಇಂದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಪರಿಸರ ವಿಜ್ಞಾನಿ ಪ್ರಭಾಕರ್ ಭಟ್ ಹೇಳಿದರು.  ಎಂ ಎಂ…

Read More

ಶ್ರೀನಿಕೇತನ ಶಾಲೆಯಲ್ಲಿ ವಿದ್ಯಾಧಿದೇವತೆ ಸರಸ್ವತಿ ಹವನ

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಇಸಳೂರಿನ ಶ್ರೀನಿಕೇತನ ಶಾಲೆಯಲ್ಲಿ ಪರಮಪೂಜ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಮಠದ ಪುರೋಹಿತರಾದ ವಿದ್ವಾನ್ ಕೃಷ್ಣ ಜೋಶಿ ಇವರ ನೇತೃತ್ವದಲ್ಲಿ…

Read More

ಕಸ್ತೂರಿ ರಂಗನ ವರದಿ:ಜಿಲ್ಲೆಯ ಅಭಿವೃದ್ಧಿಗೆ ಮಾರಕ- ಅರಣ್ಯವಾಸಿಗಳಿಗೆ ಆತಂಕ

ಶಿರಸಿ: ಇತ್ತೀಚಿನ ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತೀ ಸೂಕ್ಷ್ಮ ಪ್ರದೇಶ ನಿಗದಿಗೊಳಿಸಲು ಸುಪ್ರಿಂ ಕೋರ್ಟನ ಆದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವುದಲ್ಲದೇ ಅರಣ್ಯ ಭೂಮಿ ಅವಲಂಬಿತವಾಗಿರುವ ಅರಣ್ಯವಾಸಿಗಳಿಗೆ ಆತಂಕ…

Read More

ಬೈಕ್ ಗೆ ಲಾರಿ ಡಿಕ್ಕಿ: ಸವಾರರಿಬ್ಬರ ದುರ್ಮರಣ

ಯಲ್ಲಾಪುರ: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಗುಳ್ಳಾಪುರ ಸಮೀಪದ ಇಂಚರ ಹೊಟೇಲ್ ಬಳಿ ನಡೆದಿದೆ. ಮೃತಪಟ್ಟ ಸವಾರರನ್ನು ಮಹಂತೇಶ ರೇವಣಪ್ಪ ಶೀಲವಂತರ( 23)…

Read More

ಸಂಗೀತದ ಆಪ್ತತೆಯನ್ನು ಗಟ್ಟಿಗೊಳಿಸಿದ ಜನನಿ ಸಂಗೀತ ಉತ್ಸವ

ಶಿರಸಿ : ಜನನಿ ಮ್ಯೂಸಿಕ್ ಸಂಸ್ಥೆಯು ಎರಡು ದಿನಗಳ ಕಾಲ ಏರ್ಪಡಿಸಿದ್ದ ಜನನಿ ಸಂಗೀತ ಉತ್ಸವ ಸಂಗೀತದ ಬಗೆಗಿನ ಆಪ್ತತೆಯನ್ನು ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಯಿತು. ನಗರದ ಟಿ.ಎಂ.ಎಸ್. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಕಲಾವಿದರುಗಳ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಯಿತು. ಕಾರ್ಯಕ್ರಮವನ್ನು…

Read More

ಆಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ವನಮಹೋತ್ಸವ

ಯಲ್ಲಾಪುರ: ತಾಲೂಕಿನ ಸ್ನೇಹ ಸಾಗರ ವಸತಿ ಶಾಲೆಯಲ್ಲಿ 75 ರ ಸ್ವಾತಂತ್ರ್ಯ ಅಮೃತ ಮಹೊತ್ಸವದ ಆಚರಣೆಯ ಅಂಗವಾಗಿ ಶಾಲಾ ಸುತ್ತ-ಮುತ್ತ 75 ಗಿಡಗಳನ್ನು ನೆಡುವ ಮೂಲಕ 2022 ರ ಆಜಾದಿ ಕಾ ಅಮೃತ ಮಹೋತ್ಸವ ಜರುಗಿತು.ಸಭಾ ಕಾರ್ಯಕ್ರಮಕ್ಕೆ ಅತಿಥಿಗಳಾಗಿ…

Read More

ಕಡ್ನೀರಿನ ಶಾಲೆಯಲ್ಲಿ ನವಗ್ರಹ ವನ ಸ್ಥಾಪನೆ

ಹೊನ್ನಾವರ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ನೀರು ಹಾಗೂ ಶಿರಸಿಯ ಯುಥ್ ಫಾರ್ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನವಗ್ರಹವನ ಔಷಧಿ ಸಸ್ಯ ಸ್ಥಾಪನಾ ಕಾರ್ಯಕ್ರಮ ನಡೆಯಿತು. ಶಾಲೆಯ ಪೂರ್ವ ವಿದ್ಯಾರ್ಥಿ, ಶಿಕ್ಷಕ ನಾರಾಯಣ ಬಿ.ನಾಯ್ಕ ನವಗ್ರಹ…

Read More
Back to top