Slide
Slide
Slide
previous arrow
next arrow

ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ

ಬೆಂಗಳೂರು : ಸೋಮವಾರದಿಂದ ರಾಷ್ಟ್ರದೆಲ್ಲೆಡೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಿದ್ದು, ಮೊದಲ ದಿನವೇ ಕರ್ನಾಟಕದಲ್ಲಿ 4.03 ಲಕ್ಷಕ್ಕೂ ಅಧಿಕ ಮಕ್ಕಳು ಲಸಿಕೆ ಪಡೆದುಕೊಂಡರು. ರಾಜ್ಯದಲ್ಲಿನ ಎಲ್ಲ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ…

Read More

ಜಿಲ್ಲೆಯಲ್ಲಿ ಜು.31ಕ್ಕೆ 3600 ಕೋವ್ಯಾಕ್ಸಿನ್ ಲಸಿಕೆ; ಶಿರಸಿಗೆ 700 ಡೋಸ್ ಲಭ್ಯ

ಶಿರಸಿ: ಜಿಲ್ಲೆಯಲ್ಲಿ ಜು.31 ಶನಿವಾರ 3600 ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, 2ನೇ ಡೋಸ್ ಬಾಕಿಯಿರುವ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.ಶಿರಸಿ ತಾಲೂಕಿನಲ್ಲಿ ನಾಳೆ 700 ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ಇದನ್ನು ಯಲ್ಲಾಪುರ ರಸ್ತೆಯ ಡಾ.ಬಿ.ಆರ್ ಅಂಬೇಡ್ಕರ್…

Read More

ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಪ್ರಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಶಿರಸಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ಶಿರಸಿಯ ಅರಣ್ಯ ಮಹಾವಿದ್ಯಾಲಯದ 2021-22ನೇ ಸಾಲಿನ ಎರಡನೇ ಸೆಮಿಸ್ಟರ್ ಬಿ.ಎಸ್ಸಿ ((Hons) Forsrry ವಿದ್ಯಾರ್ಥಿಗಳಿಗೆ ಬೋಧಿಸಲು ಅರೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ಟಾಟಿಸ್ಟಿಕಲ್ ಮೆಥೆಡ್ಸ್ ಆಂಡ್…

Read More

ಜು.26ರಿಂದ ಪದವಿ ಕಾಲೇಜು ಆರಂಭ

ಬೆಂಗಳೂರು: ರಾಜ್ಯದಲ್ಲಿ ಜುಲೈ.26 ರಿಂದ ತೊಡಗಿದಂತೆ ಪದವಿ ಕಾಲೇಜುಗಳು ಭೌತಿಕವಾಗಿ ಆರಂಭವಾಗಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈಗಾಗಲೇ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕೊರೋನಾ ಲಸಿಕಾ ಅಭಿಯಾನ ಆರಂಭಿಸಲಾಗಿತ್ತು. ಇದರಲ್ಲಿ 75%…

Read More

ಮೇ ತಿಂಗಳ ಹಾಲಿನ ಪ್ರೋತ್ಸಾಹ ಧನ ಜಮಾ; ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಮೇ.2021 ನೇ ಮಾಹೆಯರ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹ ಧನ ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಖಾತೆಗೆ ಜು.17 ರಂದು ಜಮಾ ಆಗಿದೆ ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ…

Read More

ಕಾರವಾರ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕಿ ರೂಪಾಲಿ

ಕಾರವಾರ: ಇಲ್ಲಿನ ಮಹಾಸತಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಭಾರತೀಯ ಜನತಾ ಪಕ್ಷದ ಕಾರವಾರ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಪಾಲ್ಗೊಂಡಿದ್ದರು.ಕಾರ್ಯಕಾರಣಿ ಸಭೆ ಅತಿ ಮಹತ್ವದಾಗಿದ್ದು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳುವುದು ಅವಶ್ಯಕ. ಕೋವಿಡ್-19ರ…

Read More

ಸರಸ್ವತಿ ಪಿಯು ಕಾಲೇಜು ವಿಜ್ಞಾನ ವಿಭಾಗದಲ್ಲಿ 16 ವಿದ್ಯಾರ್ಥಿಗಳು ಶೇ.100 ರ ಸಾಧನೆ

ಕುಮಟಾ: ಕೊಂಕಣ ಎಜ್ಯುಕೇಷನ್ ಟ್ರಸ್ಟ್‌ನ ಬಿ. ಕೆ. ಭಂಡಾರಕರ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ.ವಿಜ್ಞಾನ ವಿಭಾಗದ ಒಟ್ಟೂ 121 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು 600 ಕ್ಕೆ 600 ಅಂಕ ಪಡೆದು ಅತ್ಯುತ್ತಮ…

Read More

ದ್ವಿತೀಯ ಪಿಯು ರಿಸಲ್ಟ್; ಸರಸ್ವತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಮಟಾ: ಪಟ್ಟಣದ ಕೊಂಕಣ ಎಜ್ಯುಕೇಷನ್ ಟ್ರಸ್ಟ್‍ನ ಬಿ.ಕೆ.ಭಂಡಾರಕರ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 2020-21 ನೇ ಸಾಲಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಾಣಿಜ್ಯ ವಿಭಾಗದ ಒಟ್ಟೂ 35 ವಿದ್ಯಾರ್ಥಿಗಳಲ್ಲಿ ಶಾಂತಿಕಾ ಉಪಾಧ್ಯ…

Read More

ಕ್ಯಾಂಪ್ಕೋದಿಂದ ನೂತನ ಚಾಕಲೇಟ್ ಬಿಡುಗಡೆ

ಶಿರಸಿ: ಸಹಕಾರಿ ಸಂಸ್ಥೆ ಕ್ಯಾಂಪ್ಕೊ ಉತ್ಪಾದನೆ ಮಾಡಿರುವ ಚಾಕಲೇಟ್‍ನ್ನು ಬುಧವಾರ ನಗರದ ಕ್ಯಾಂಪ್ಕೋ ಸಂಸ್ಥೆಯ ಆವಾರದಲ್ಲಿ ಬಿಡುಗಡೆ ಮಾಡಲಾಯಿತು.ಕ್ಯಾಂಪ್ಕೋ ನಿರ್ದೇಶಕ ಶಂಭುಲಿಂಗ ಹೆಗಡೆ ಗ್ರಾಹಕರಿಗೆ ಚಾಕಲೇಟ್ ವಿತರಿಸುವ ಮೂಲಕ ಬಿಡುಗಡೆಗೊಳಿಸಿದರು. ಹಲವು ಸಹಕಾರಿಗಳ ಪ್ರಯತ್ನದಿಂದ ಬೆಳೆದ ಕ್ಯಾಂಪ್ಕೋ ಸಂಸ್ಥೆ…

Read More

600 ಕ್ಕೆ 600 ಅಂಕ ಗಳಿಸಿದ ಸಿದ್ದಾಪುರದ ಸ್ಪೂರ್ತಿ ನಾಯ್ಕ

ಸಿದ್ದಾಪುರ: ಸಿದ್ದಾಪುರ ಮೂಲ ಶಿಕ್ಷಕ ದಂಪತಿಗಳಾದ ಸಾವಿತ್ರಿ ನಾಯ್ಕ್ ಮತ್ತು ಗೋಪಾಲ ನಾಯ್ಕ್ ರವರ ಪುತ್ರಿ ಸ್ಫೂರ್ತಿ ನಾಯ್ಕ ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿಯಲ್ಲಿ 600 ಕ್ಕೆ 600 ಅಂಕಗಳಿಸುವ ಮುಖಾಂತರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ವಿದ್ಯಾರ್ಥಿಗಳಲ್ಲಿ…

Read More
Back to top