Slide
Slide
Slide
previous arrow
next arrow

ಕಡಲಬ್ಬರಕ್ಕೆ ಕೊಚ್ಚಿಹೋದ ಸಿಮೆಂಟ್ ಪೈಪುಗಳು

ಕಾರವಾರ : ಕಡಲಬ್ಬರಕ್ಕೆ ಟಾಗೋರ್ ಕಡಲತೀರದಲ್ಲಿ ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತಾರ ಕಾಮಗಾರಿಗೆ ತಂದಿಡಲಾಗಿದ್ದ ಬೃಹದಾಕಾರದ ಸಿಮೆಂಟ್ ಪೈಪುಗಳು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು ಸಾಂಪ್ರದಾಯಿಕ ಮೀನುಗಾರರಿಗೂ ಸಂಕಷ್ಟ ತಂದೊಡ್ಡಿದೆ. ಕಳೆದ ಎರಡು ವರ್ಷದ ಹಿಂದೆ ಎರಡನೇ ಹಂತದ ಬಂದರು…

Read More

ಬಿಎಸ್ಎನ್ಎಲ್ ಎಕ್ಸ್’ಚೆಂಜ್ ಒಳಗೆ ನುಗ್ಗಿದ ನೀರು:ಸುಮಾರು 2 ಲಕ್ಷ ರೂ.ಹಾನಿ

ಕಾರವಾರ: ತಾಲೂಕಿನ ಮಾಜಾಳಿಯಲ್ಲಿರುವ ಬಿಎಸ್ಎನ್ಎಲ್ ಎಕ್ಸಚೆಂಜ್ ಒಳಗಡೆ ಮಳೆ ನೀರು ನುಗ್ಗಿದ ಪರಿಣಾಮ ಉಪಕರಣಗಳು ಸಂಪೂರ್ಣ ಸುಟ್ಟುಹೋಗಿದ್ದು, ಕಳೆದ 8 ದಿನಗಳಿಂದ ಮಾಜಾಳಿ ಸುತ್ತ ಮುತ್ತಲ ಪ್ರದೇಶದಲ್ಲಿ ಬಿಎಸ್ಎನ್ಎಲ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿತ್ತು. ಮಳೆಯಿಂದ ಉಪಕರಣಗಳು ಶಾರ್ಟ್ ಆಗಿ…

Read More

ಜಾನುವಾರುಗಳ ಆರೈಕೆಯಿಂದ ಮೆಚ್ಚುಗೆಗೆ ಪಾತ್ರವಾದ ಯುವಕರ ತಂಡ

ಕಾರವಾರ: ಯುವಕರ ತಂಡವೊಂದು ಚತುಷ್ಪಥ ಹೆದ್ದಾರಿಯಲ್ಲಿ ಅಪಘಾತವಾಗಿ ಬಿದ್ದು ಸಾವು-ಬದುಕಿನ ನಡುವೆ ಒದ್ದಾಡುತ್ತಿರುವ ಜಾನುವಾರುಗಳನ್ನು ಆರೈಕೆ ಮಾಡಿ ಔಷಧೋಪಚಾರ ನಡೆಸಿ ಪ್ರಾಣಿ ಪ್ರಿಯರ ಮೆಚ್ಚುಗೆ ಗಳಿಸುತ್ತಿದ್ದಾರೆ. ಅಲಗೇರಿಯ ಗ್ರಾಮ ಪಂಚಾಯತ್‌ನಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸತೀಶ ನಾಯ್ಕ್ ಮತ್ತು…

Read More

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಅಜಯ್ ಅಧ್ಯಕ್ಷ

ಶಿರಸಿ: ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಲ್ಲಾಪುರ ಕಳಚೆ ಪ್ರೌಢಶಾಲೆಯ ಅಜಯ ಮಾಣೆಶ್ವರ ನಾಯಕ ಆಯ್ಕೆ ಆಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ  ಹಳಿಯಾಳದ ಸರ್ಕಾರಿ ಪ್ರೌಢಶಾಲೆ ಜಣಗಾದ ರಾಘವೇಂದ್ರ…

Read More

ಜೇನುಗೂಡು ಹಾಳುಮಾಡಿ ಜೇನು ಕದ್ದ ಕಳ್ಳರು

ಯಲ್ಲಾಪುರ: ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಹೊರಮನೆ ನಾರಾಯಣ ಮಾಬ್ಲೇಶ್ವರ ಭಟ್ಟ ಎನ್ನುವವರಿಗೆ ಸೇರಿದ ಜೇನುಪೆಟ್ಟಿಗೆಗಳನ್ನು ಹಾಳು ಮಾಡಿ ಜೇನು ಕದ್ದೊಯ್ದ ಘಟನೆ ನಡೆದಿದೆ. ಹೊರಮನೆಯ ನಾರಾಯಣ ಮಾಬ್ಲೇಶ್ವರ ಭಟ್ಟ ಅವರು ತಮ್ಮ ಮನೆಯ ಅಕ್ಕಪಕ್ಕ ಮತ್ತು ತಮ್ಮದೇ…

Read More

ಭಗವಂತನ ಕೃಪೆಯಿಂದ ಮುಕ್ತಿ ಹೊಂದಬೇಕು: ಸ್ವರ್ಣವಲ್ಲೀ ಶ್ರೀ

ಶಿರಸಿ: ಪ್ರತಿಯೊಬ್ಬ ಮನುಷ್ಯನೂ ಕೂಡ ಭಗವಂತನ ಕೃಪೆಯನ್ನು ಹೊಂದಿ ಮುಕ್ತಿಯನ್ನು ಹೊಂದಲು ಪ್ರಯತ್ನಿಸಬೇಕು. ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ  ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು.  ಅವರು ಸ್ವರ್ಣವಲ್ಲೀ ಯಲ್ಲಿ ನಡೆಸುತ್ತಿರುವ 320ನೇ ಚಾತುರ್ಮಾಸ್ಯದ ನಿಮಿತ್ತ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಅರಬೈಲ್ ಘಟ್ಟದಲ್ಲಿ ನಡೆದಿದೆ. ಸರಕು ತುಂಬಿಕೊಂಡು ಚಂಡಿಘಡದಿಂದ ಕೇರಳಕ್ಕೆ ಹೋಗುತ್ತಿದ್ದ ಲಾರಿ, ಅರಬೈಲ್ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿಯ ಬಲ…

Read More

ವೃತ್ತಿಪರ ಮೀನುಗಾರರಿಗೆ ಉಚಿತ ಜನತಾ ಸಾಮೂಹಿಕ ಅಪಘಾತ ವಿಮಾ ಯೋಜನೆ

ಶಿರಸಿ: ಮೀನುಗಾರಿಕೆ ಇಲಾಖೆಯಿಂದ ವೃತ್ತಿಪರ ಮೀನುಗಾರರಿಗೆ ಉಚಿತವಾಗಿ ಜನತಾ ಸಾಮೂಹಿಕ ಅಪಘಾತ ವಿಮೆ ಯೋಜನೆ ಜಾರಿಗೆ ತಂದಿದ್ದು, ಶಿರಸಿ ಸಿದ್ದಾಪುರ ಕ್ಷೇತ್ರದಿಂದ ಸುಮಾರು 55ಕ್ಕೂ ಹೆಚ್ಚಿನ ವೃತ್ತಿಪರ ಮೀನುಗಾರರು ಯೋಜನೆಯ ಲಾಭ ಪಡೆಯಲಿದ್ದಾರೆ. ಜನತಾ ಸಾಮೂಹಿಕ ಅಪಘಾತ ವಿಮೆಯು…

Read More

ಮೊಬೈಲ್‌ ಬಳಕೆ ಕಡಿಮೆ ಮಾಡಿ, ಓದಿನ ಹವ್ಯಾಸ ಹೆಚ್ಚಿಸಿ: ಶಿವಶಂಕರ್ ಎನ್.ಕೆ.ಕಿವಿಮಾತು

ಶಿರಸಿ; ವಿದ್ಯಾರ್ಥಿಗಳು ಮೊಬೈಲ್‌ಗಳನ್ನು ಬಳಸುವುದನ್ನು ಕಡಿಮೆ ಮಾಡಿ ಹೆಚ್ಚೆಚ್ಚು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಓದಿನ ಕಡೆಗೆ ಹೆಚ್ಚಿನ ಗಮನವನ್ನು ನೀಡಿದರೆ ಮುಂದಿನ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರ ಸಮಾಲೋಚಕ ಶಿವಶಂಕರ್ ಎನ್.ಕೆ.ಹೇಳಿದರು. ಅವರು ಹೊಸೂರು…

Read More

ಸೈನಿಕ ಹುಳುವಿನ ಸಮಗ್ರ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ

ಮುಂಡಗೋಡ : ತಾಲೂಕಿನ ಕೊಳಗಿ ಗ್ರಾಮದಲ್ಲಿ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರವತಿಯಿಂದ ಮೆಕ್ಕೆಜೋಳದಲ್ಲಿ ಫಾಲ್ ಸೈನಿಕ ಹುಳುವಿನ ಸಮಗ್ರ ನಿರ್ವಹಣೆ ಕುರಿತು ಮುಂಚೂಣಿ ಪ್ರಾತ್ಯಕ್ಷಿಕೆ ನಡೆಯಿತು. ತರಬೇತಿಯಲ್ಲಿ ಕೇಂದ್ರದ ಕೀಟ ವಿಜ್ಞಾನಿ ಡಾ. ರೂಪಾ ಎಸ್. ಪಾಟೀಲ್, ರೈತರಿಗೆ…

Read More
Back to top