ಶಿರಸಿ: ಎಲ್ಲ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವಿದ್ದರೂ ವೈದ್ಯರ ಕೊರತೆಯಿಂದ ತಾಲೂಕಿನ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇದ್ದೂ ಜನರಿಗೆ ಪ್ರಯೋಜನ ಇಲ್ಲದಂತಾಗಿದೆ. ತಾಲ್ಲೂಕಿನ ಮೆಣಸಿ, ಸುಗಾವಿ ಮತ್ತು ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗಂಭೀರ ಸಮಸ್ಯೆಯಾಗಿದೆ.…
Read Moreಜಿಲ್ಲಾ ಸುದ್ದಿ
ಮಗಳ ಪರೀಕ್ಷೆ ಮುಗಿಸಿ ಬರುವಾಗ ಅಪಘಾತ:ತಂದೆಯ ದುರ್ಮರಣ
ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಜೋಸೆಫ್ ಕುಟ್ಟಿ (46) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಪುತ್ರಿ ಅನು…
Read Moreಕನೇನಳ್ಳಿಯಲ್ಲಿ ವಿದ್ಯುತ್ ಅದಾಲತ್
ಯಲ್ಲಾಪುರ:ಗ್ರಾಹಕರ ಸಮಸ್ಯೆಯನ್ನು ಸ್ಥಳದಲ್ಲೇ ಸಾಧ್ಯವಾದಷ್ಟು ಪರಿಹರಿಸುವ ಉದ್ದೇಶದಿಂದ ನಾವು ಇಲ್ಲಿಗೆ ಬಂದಿರುತ್ತೇವೆ. ಇಲ್ಲಿ ಬಗೆಹರಿಸಲು ಆಗದ್ದನ್ನು ಆಫೀಸು ಮಟ್ಟದಲ್ಲಿ ಕುಳಿತು ಬಗೆಹರಿಸಲು ಪ್ರಯತ್ನಿಸುತ್ತೇವೆ. ಯಾವುದೇ ವಿದ್ಯುತ್ ಸಂಬಂಧಿ ಸಮಸ್ಯೆಯನ್ನು ನೀವು ನಿಸ್ಸಂಕೋಚವಾಗಿ ನಮ್ಮೆದುರು ಹೇಳಿಕೊಳ್ಳಿ ಎಂದು ಹುಬ್ಬಳ್ಳಿ ವಿಭಾಗದ…
Read Moreಅಂಕೋಲಾ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ
ಅಂಕೋಲಾ: ಸಮಾಜ ಸೇವೆಯಲ್ಲಿ ಅಗ್ರಗಣಿಯಾಗಿರುವ, ತನ್ನ ಸಾರ್ಥಕ ಸಮಾಜೋನ್ನತಿಯ ಕಾರ್ಯದಲ್ಲಿ ಬೆಳ್ಳಿಹಬ್ಬದ ಆಚರಣೆಯಲ್ಲಿರುವ ಲಯನ್ಸ್ ಕ್ಲಬ್ ಅಂಕೋಲಾ ಕರಾವಳಿಯ ಈ ಸಾಲಿನ ಪದಾಧಿಕಾರಿಗಳ ಆಯ್ಕೆ ಸರ್ವ ಸಮ್ಮತಿಯಿಂದ ಮಾಡಲಾಗಿದೆ. ಸಮಾಜಮುಖಿ ಕಾರ್ಯಗಳಿಗೆ ಪ್ರಶಂಸೆ ಹಾಗೂ ಪ್ರಶಸ್ತಿ ಗಳಿಸಿರುವ 2022-23ನೇ…
Read Moreವಿಪತ್ತು ಮಿತ್ರ ತರಬೇತಿ ಪಡೆದ ರೋವರ್ಸ್- ರೇಂಜರ್ಸ್
ಶಿರಸಿ: ತಾಲೂಕಿನ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆದ 12 ದಿನದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಯೋಜನೆಯಾದ ವಿಪತ್ತು ಮಿತ್ರ ತರಬೇತಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿರಸಿ ಶೈಕ್ಷಣಿಕ ಜಿಲ್ಲೆ ಸಿದ್ದಾಪುರ, ಯಲ್ಲಾಪುರ ತಾಲೂಕಿನ ಪ್ರಥಮ ದರ್ಜೆ ಕಾಲೇಜುಗಳಿಂದ…
Read Moreಬಿಜೆಪಿ ಸರಕಾರ ಬಂದ ಮೇಲೆ ಶಾಲೆಗಳಿಗೆ ಹೆಚ್ಚಿನ ಅನುದಾನ:ಶಾಸಕ ಶೆಟ್ಟಿ
ಕುಮಟಾ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳಿಗೆ ಹೆಚ್ಚಿನ ಅನುದಾನ ಹರಿದು ಬರುತ್ತಿದ್ದು, ಈಗಾಗಲೇ ತಾಲೂಕಿಗೆ 12 ಶಾಲಾ ಕೊಠಡಿಗಳು ನಿರ್ಮಾಣಗೊಂಡಿವೆ. ಆದಾಗ್ಯೂ ಕೊರೋನಾ ಹಾಗೂ ನೀತಿ ಸಂಹಿತೆಯಿಂದಾಗಿ ಕೊಠಡಿ ಉದ್ಘಾಟಣೆಗೆ ವಿಳಂಬವಾಯಿತೆಂದು ಶಾಸಕ ದಿನಕರ…
Read Moreರೋಟರಿ ಕ್ಲಬ್’ನಿಂದ ವನಮಹೋತ್ಸವ ಆಚರಣೆ
ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಪೊಲೀಸ್ ಹೆಡ್ ಕ್ವಾಟ್ರಸ್, ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಫಲ ನೀಡುವ ಸಸಿ ಹಾಗೂ ಇನ್ನಿತರ ಹೂವಿನ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ರೋಟರಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ…
Read Moreಸಂಶೋಧನಾ ಪ್ರಬಂಧದಲ್ಲಿ ಸುಗಂಧ ನಾಯ್ಕಗೆ ದ್ವಿತೀಯ ಸ್ಥಾನ
ಶಿರಸಿ: ಮುಂಬೈ ಐಐಟಿಯಿಂದ ಪದವಿ ಪಡೆದ ಶಿರಸಿಯ ಯುವತಿಯೊಬ್ಬರು ಫರಿದಾಬಾದನ ತಸ್ಟೀ ಸಂಸ್ಥೆಯಲ್ಲಿ ಕ್ಯಾನ್ಸರ್ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ವಿತೀಯ ಸ್ಥಾನ ಪಡೆದು ದೇಶದ ಗಮನ ಸೆಳೆದಿದ್ದಾರೆ. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಡಿಬಿಟಿ ಗೌರವ ಕಾರ್ಯದರ್ಶಿ ಡಾ.…
Read Moreಪತ್ರಕರ್ತ ಪ್ರದೀಪ ಶೆಟ್ಟಿಗೆ ‘ಮಾಧ್ಯಮಶ್ರೀ’ ಪ್ರಶಸ್ತಿ
ಶಿರಸಿ: ಕಳೆದ 25 ವರ್ಷಗಳಿಂದ ಶಿರಸಿ ಪತ್ರಿಕೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿರುವ ಕನ್ನಡ ಜನಾಂತರಂಗ ವರದಿಗಾರ ಪ್ರದೀಪ ಶೆಟ್ಟಿ ಅವರಿಗೆ 2022 ನೇ ಸಾಲಿನ ಮಾಧ್ಯಮ ಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ…
Read Moreವೈಟಿಎಸ್‌ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ
ಯಲ್ಲಾಪುರ: ವೈಟಿಎಸ್‌ಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆದು ಮಿಥುನ್ ನಾಯ್ಡು ಬಾಲಕರ ವಿದ್ಯಾರ್ಥಿ ಪ್ರತಿನಿಧಿಯಾಗಿ ಹಾಗೂ ವೈಷ್ಣವಿ ಹೆಗಡೆ ಬಾಲಕಿಯರ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಯ್ಕೆಯಾದರು. ಬಾಲಕರ ಸಾಂಸ್ಕೃತಿಕ ಪ್ರತಿನಿಧಿಯಾಗಿ ಸುಭಾಸ್ ಹೆಗಡೆ, ಬಾಲಕಿಯರ ಸಾಂಸ್ಕೃತಿಕ ಪ್ರತಿನಿಧಿಯಾಗಿ…
Read More