ಭಟ್ಕಳ: ತಾಲೂಕಿನ ಎಸಿ ಕಚೇರಿ ಸಮೀಪ ಇಬ್ಬರು ಯುವಕರನ್ನು ಅಡ್ಡಗಟ್ಟಿದ ವ್ಯಕ್ತಿಯೋರ್ವ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿ ಕಿರಣಕುಮಾರ ಕೋಟೇಶ್ವರ ರಸ್ತೆಯ ಎ.ಎಂ.ಸಿ ಕಾಲೋನಿ ನಿವಾಸಿ ಎಂದು ತಿಳಿದು ಬಂದಿದೆ.…
Read Moreಜಿಲ್ಲಾ ಸುದ್ದಿ
ಮೋಟಾರು ವಾಹನ ಕಾಯ್ದೆ ಉಲ್ಲಂಘನೆ:ಒಟ್ಟು 88 ಸಾವಿರ ರೂ ದಂಡ
ಕಾರವಾರ: ವಾಹನ ತಪಾಸಣೆ ಕರ್ತವ್ಯದಲ್ಲಿದ್ದ ಕಾರವಾರ ಸಂಚಾರ ಠಾಣೆಯ ಪಿಎಸ್ಐ ನಾಗಪ್ಪ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಜಪ್ತಿಪಡಿಸಿಕೊಂಡು ಆರೋಪಿತರ ವಿರುದ್ದ ಕಾರವಾರದ ಹಿರಿಯ ಸಿವಿಲ್ ಹಾಗೂ ಸಿಜೆಎಮ್ ನ್ಯಾಯಾಲಯಕ್ಕೆ…
Read Moreಕೇರಂ ಪಂದ್ಯಾವಳಿ:ಸಿಂಗಲ್ಸ್,ಡಬಲ್ಸ್ ಎರಡರಲ್ಲೂ ಪ್ರಥಮ
ಶಿರಸಿ:ತಾಲೂಕಿನ ಮಣಜವಳ್ಳಿ ಶಾಲೆಯ ಸಹಶಿಕ್ಷಕಿಯಾದ ಶಾಲಿನಿ ಹೆಗಡೆ ಕಾರವಾರದಲ್ಲಿ ನಡೆದ ಕೇರಂ ಪಂದ್ಯಾವಳಿಯಲ್ಲಿ ಸಿಂಗಲ್ಸ್ ನಲ್ಲಿ ಪ್ರಥಮ ಪಡೆದಿದ್ದಾರೆ. ಅಂತೆಯೇ ಮಾಳಂಜಿ ಶಾಲೆಯ ಶಿಕ್ಷಕಿಯಾದ ಚೇತನಾ ಶಿರಸಿಕರ್ ಜೊತೆ ಆಡಿ ಡಬಲ್ಸ್ ನಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ. ಈ…
Read Moreಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ
ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಜು.17 ರವಿವಾರ ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ…
Read Moreಪ್ರತಿ ತಿಂಗಳ 3ನೇ ಶನಿವಾರ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್
ಶಿರಸಿ: ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ತಾಲೂಕಿನ ಕೊನೆಯ ಹಳ್ಳಿಗೆ ಭೇಟಿ ನೀಡಿ ವಿದ್ಯುತ್ ಅದಾಲತ್ ನಡೆಸುವ ಮೂಲಕ ಸ್ಥಳದಲ್ಲಿಯೇ ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮ ವಹಿಸಲು ಸರ್ಕಾರವು…
Read Moreಕಾಳಮ್ಮಾನಗರದ ಕೆರೆಯಲ್ಲಿ ಮಹಿಳೆ ಶವ ಪತ್ತೆ:ತನಿಖೆ ಕೈಗೊಂಡ ಪೋಲಿಸರು
ಯಲ್ಲಾಪುರ:ಪಟ್ಟಣದ ಕಾಳಮ್ಮಾನಗರದ ಕೆರೆಯಲ್ಲಿ ಮಹಿಳೆಯೋರ್ವಳ ಶವ ಗುರುವಾರ ಪತ್ತೆಯಾಗಿದೆ.ಮೃತ ಮಹಿಳೆಯನ್ನು ಉದ್ಯಮನಗರದ ರಾಜೇಶ್ವರಿ ಪಾಂಡುರಂಗ ವರ್ಣೇಕರ್ (55) ಎಂದು ಗುರುತಿಸಲಾಗಿದೆ. ಉದ್ಯಮ ನಗರದವಳಾದ ಈಕೆ ಜುಲೈ 10ರ ರಾತ್ರಿಯಿಂದ ಕಾಣೆಯಾಗಿದ್ದಳು.ಕಾಣೆಯಾದ ಈಕೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈಕೆಯ ಸಾವಿಗೆ…
Read Moreಜು.19ರ ವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ
ಕಾರವಾರ: ಜಿಲ್ಲೆಯಲ್ಲಿ ಇನ್ನೈದು ದಿನ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜು.14 ರಿಂದ ಜು.19ರ ಬೆಳಿಗ್ಗೆ 8.30 ರ ವರೆಗೆ ಜಿಲ್ಲಾದ್ಯಂತ ಭಾರೀ ಮಳೆ ಬೀಳಲಿದ್ದು ಕಾರಣ ಸಾರ್ವಜನಿಕರು,…
Read Moreಲಯನ್ಸ್ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಪ್ರಮಾಣ ವಚನ ಸ್ವೀಕಾರ ಸಮಾರಂಭ
ಶಿರಸಿ: ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಲಯನ್ಸ್ ಸಭಾಭವನದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಜು.14ರಂದು ಹಮ್ಮಿಕೊಳ್ಳಲಾಗಿತ್ತು. ಶಿರಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಲಯನ್ಸ್ ಪ್ರೊ.ಎನ್.ವಿ. ಜಿ. ಭಟ್ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು…
Read Moreಗ್ರಂಥಾಲಯಗಳನ್ನು ಬಳಸಿಕೊಂಡು ಬೌದ್ಧಿಕ ಕೌಶಲ್ಯ ಹೆಚ್ಚಿಸಿಕೊಳ್ಳಿ :ಜಗದೀಶ ಕಮ್ಮಾರ
ಯಲ್ಲಾಪುರ:ತಾಲ್ಲೂಕು ಪಂಚಾಯತ ಆವಾರದಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ ಶಿಕ್ಷಣ ಫೌಂಡೇಶನ್, ಡೆಲ್ ಟೆಕ್ನಾಲಜಿಸ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಡಿಜಿ ವಿಕಸನ ತರಬೇತಿಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ…
Read Moreಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲು ಬಿ.ಸಿ.ನಾಗೇಶ ಸೂಚನೆ
ಶಿರಸಿ: ಕೊರೋನಾದಿಂದಾಗಿ ಮಕ್ಕಳ ಶಿಕ್ಷಣದ ಮೇಲೆ ತೀವೃತರವಾದ ಪರಿಣಾಮ ಬೀರಿದ್ದರಿಂದ ಈ ಬಾರಿ ಎಲ್ಲಾ ಶಾಲೆಗಳಲ್ಲೂ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಿರುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ.ನಾಗೇಶ ಹೇಳಿದರು. ಅವರು…
Read More