Slide
Slide
Slide
previous arrow
next arrow

ಸ್ಪೀಕರ್ ಕಾಗೇರಿ ಜನ್ಮದಿನ:ರಕ್ತದಾನ ಮೂಲಕ ಅರ್ಥಪೂರ್ಣ ಆಚರಣೆ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರು, ವಿಧಾನಸಭಾ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಜನ್ಮದಿನವನ್ನು ಅವರ ಅಭಿಮಾನಿಗಳು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿದರು.ಅವರ 62ನೇ ಹುಟ್ಟು ಹಬ್ಬದ ಅಂಗವಾಗಿ ಕೊಂಡ್ಲಿ ಮಾರಿಕಾಂಬಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರದಲ್ಲಿ ಪಟ್ಟಣದ ಶ್ರೇಯಸ್…

Read More

ಅಕ್ರಮವಾಗಿ ಕೋಣಗಳ ಸಾಗಾಟ:ಓರ್ವನ ಬಂಧನ ಇನ್ನೊಬ್ಬ ಪರಾರಿ

ಭಟ್ಕಳ: ತಾಲ್ಲೂಕಿನ ಮುಂಡಳ್ಳಿಯಲ್ಲಿ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮುಂಡಳ್ಳಿ ಹೊಸ್ಮನೆಯ ನಾಗಪ್ಪ ನಾಯ್ಕ ಬಂಧಿತ. ಇನ್ನೊಬ್ಬ ಆರೋಪಿ ಗೋವಿಂದ ನಾಯ್ಕ ನಾಪತ್ತೆ ಆಗಿದ್ದಾನೆ. ಈ ಇಬ್ಬರು ಆರೋಪಿಗಳು ಸೇರಿಕೊಂಡು ವಧೆ ಮಾಡುವ ಉದ್ದೇಶದಿಂದ 40…

Read More

ಜು.13ರಿಂದ ಸ್ವರ್ಣವಲ್ಲೀ ಶ್ರೀಗಳ 32ನೇ ಚಾತುರ್ಮಾಸ್ಯ ವೃತ ಸಂಕಲ್ಪ

ಶಿರಸಿ: ಹಸಿರು ಸ್ವಾಮೀಜಿ‌ ಎಂದೇ ಪ್ರಸಿದ್ದರಾದ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ‌ ಸರಸ್ವತೀ ಮಹಾಸ್ವಾಮೀಜಿಗಳು ಆಷಾಢ ಪೂರ್ಣಿಮೆ ಬುಧವಾರ ಜು.13 ರಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ತಮ್ಮ 32ನೇ ಚಾತುರ್ಮಾಸ್ಯ ವ್ರತವನ್ನು ಸಂಕಲ್ಪಿಸಲಿದ್ದಾರೆ.  ಅದೇ ದಿನ ಚಾತುರ್ಮಾಸ್ಯದುದ್ದಕ್ಕೂ ನಡೆಯುವ…

Read More

ಹೆಸ್ಕಾಂನಿಂದ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ

ಶಿರಸಿ: ಭಾರತೀಯ ಹವಾಮಾನ ಇಲಾಖೆಯು ಉತ್ತರಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಬೀಳುವ ಸೂಚನೆ ನೀಡಿರುವುದರಿಂದ ವಿದ್ಯುತ್ ಕಂಬದ/ತಂತಿಯ ಮೇಲೆ ಗಿಡ ಬೀಳುವುದಾಗಲಿ, ವಿದ್ಯುತ್ ಪರಿವರ್ತಕ ತಂತಿಯಲ್ಲಿ ವಿದ್ಯುತ್ ಸ್ಪಾರ್ಕ್ ಇರುವ ಬಗ್ಗೆ ಹಾಗೂ ವಿದ್ಯುತ್‌ ತಂತಿ ತುಂಡಾಗಿರುವ ಬಗ್ಗೆ…

Read More

ಹಿರೇಕೈನಲ್ಲಿ ಗಾನ ವೈಭವ, ಸನ್ಮಾನ ಕಾರ್ಯಕ್ರಮ

ಸಿದ್ದಾಪುರ:ತಾಲೂಕಿನ ಗಾಳಿಜಡ್ಡಿ ಸಮೀಪದ ಹಿರೇಕೈನಲ್ಲಿ ಗಾನ ವೈಭವ ಹಾಗೂ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಮ್ಮ ಸಂಸ್ಕೃತಿ, ಪರಂಪರೆ ಉಳಿಯುತ್ತಿರುವುದು ಗ್ರಾಮೀಣ ಪ್ರದೇಶದಲ್ಲಿಯೇ ಆಗಿದೆ. ಯಕ್ಷಗಾನ ನಮ್ಮ ನಾಡಿನ ಹೆಮ್ಮೆಯ…

Read More

ಕಾಲುವೆ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 10ಲಕ್ಷ ರೂಪಾಯಿ: ದಿನಕರ ಶೆಟ್ಟಿ

ಕುಮಟಾ: ಪಟ್ಟಣದ ಬಸ್ಸು ತಂಗುದಾಣಕ್ಕೆ ಹೊಂದಿಕೊಂಡಿರುವ ನೀರು ಹೋಗುವ ಕಾಲುವೆ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಹತ್ತು ಲಕ್ಷ ರೂಪಾಯಿ ಕೊಡುವುದಾಗಿ ಶಾಸಕ ದಿನಕರ ಶೆಟ್ಟಿ ಹೇಳಿದರು. ಮಳೆ ಬಂತು ಅಂದರೆ ಕಿರಿದಾದ ಕಾಲುವೆ ತುಂಬಿ ರಸ್ತೆಯ ಮೇಲೆ ನೀರಿನ…

Read More

ಪತ್ರಿಕಾ ವಿತರಕರಿಗೆ ರೇನ್ ಕೋಟ್ ವಿತರಣೆ

ಯಲ್ಲಾಪುರ: ಪತ್ರಿಕಾ ವಿತರಕರು ಮಳೆ,ಗಾಳಿ, ಚಳಿಯೆನ್ನದೇ ನಸುಕಿನಲ್ಲಿಯೇ ಮನೆ ಮನೆಗೆ ಪ್ರತಿದಿನ ಪತ್ರಿಕೆ ಮುಟ್ಟಿಸುತ್ತಿರುವುದರಿಂದ ನಮ್ಮಂತಹ ಹಿರಿಯರಿಗೆ ಹಾಗೂ ಮಕ್ಕಳಿಗೂ ಓದುವ ಅಭಿರುಚಿ ಹೆಚ್ಚಿಸಿ ಅದನ್ನು ಕಾಯ್ದುಕೊಳ್ಳಲು ಸಾಧ್ಯವಾಗಿದೆ. ಶ್ರಮ ಬೇಡುವ ಅವರ ಕಾಯಕಕ್ಕೆ ಯಾವುದೂ ಸರಿಸಾಟಿಯಿಲ್ಲವಾದರೂ ನಮ್ಮಿಂದಾದ…

Read More

ಪ್ರೇರಣೆ-2022: ಸಾಧನೆ ಮೆರೆದ ಲಯನ್ಸ ವಿದ್ಯಾರ್ಥಿಗಳು

ಶಿರಸಿ; ಉತ್ತರ ಕನ್ನಡ ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಕಾರವಾರದಲ್ಲಿ ಜರುಗಿದ ಪ್ರೇರಣೆ-2022 ಕ್ರೀಡಾ ಸ್ಪರ್ಧೆಗಳಲ್ಲಿ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪದಕ ವಿಜೇತರಾಗಿರುತ್ತಾರೆ.…

Read More

ಈರಾಪುರಕ್ಕೆ ಬಸ್ ಸೇವೆ ನೀಡುವಂತೆ ಮಹಿಳೆಯರಿಂದ ಮನವಿ

ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಈರಾಪುರಕ್ಕೆ ಬಸ್ ಸೇವೆ ಆರಂಭಿಸುವಂತೆ ಒತ್ತಾಯಿಸಿದ ಮಹಿಳೆಯರು ಮನವಿ ಸಲ್ಲಿಸಿದರು. ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೊಕ್ಕೆ ತೆರಳಿದ ಈರಾಪುರ ಸ್ತ್ರೀ ಶಕ್ತಿ ಸಂಘದ ಸದಸ್ಯರು ನಿರೀಕ್ಷಕರಾದ ಎಸ್. ವಾಯ್ ಚಲವಾದಿ…

Read More

ಮನೆ ಮನೆಯಲ್ಲಿ ಲಲಿತ ಸಹಸ್ರನಾಮ ಪಾರಾಯಣ ಮಾಡಿ: ವಿದ್ವಾನ್ ಅನಂತಮೂರ್ತಿ

ಯಲ್ಲಾಪುರ: ಆಧುನಿಕತೆ ಹೆಸರಿನಲ್ಲಿ ನಮ್ಮ ಮೂಲ ಸಂಸ್ಕೃತಿ ಶಾಸ್ತ್ರ ಪುರಾಣ ಪುಣ್ಯಕಥೆಗಳನ್ನು ಮರೆತಿದ್ದೇವೆ ಇದರಿಂದ ನಮ್ಮ ಮಕ್ಕಳು ನಮ್ಮತನ ಕಳೆದುಕೊಂಡು ಸಂಸ್ಕಾರದಿಂದ ದೂರವಾಗುತ್ತಾರೆ ಎಂದು ಆನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎನ್ ಕೆ ಭಟ್ಟ ಅಗ್ಗಾಸಿ ಕುಂಬ್ರಿ…

Read More
Back to top