ಕಾರವಾರ: ಸುಂಕೇರಿ- ಕಡವಾಡ ಸೇತುವೆ ಸಮೀಪ ನಗರಸಭೆಯವರು ಕಾಂಡ್ಲಾ ಗಿಡಗಳನ್ನು ಕಡಿದು ನದಿಗೆ ಮಣ್ಣು ಹಾಕಿರುವುದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಸಿಆರ್‌ಝಡ್ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು. ನಗರಸಭೆ ಪರಿಸರ ಕಾನೂನನ್ನು ಉಲ್ಲಂಘಿಸಿ…
Read Moreಜಿಲ್ಲಾ ಸುದ್ದಿ
ಕ್ರಿಮ್ಸ್ ನಲ್ಲಿ ಅರವಳಿಕೆ ವಿಭಾಗ ಹಾಗೂ ನೋವು ನಿವಾರಣಾ ಘಟಕ ಉದ್ಘಾಟನೆ
ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಹೊಸದಾಗಿ ನಿರ್ಮಿತಗೊಂಡಿರುವ ಅರವಳಿಕೆ ವಿಭಾಗ ಹಾಗೂ ನೋವು ನಿವಾರಣಾ ಘಟಕವನ್ನು ವೈದ್ಯರ ದಿನದಂದು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಸ್ಥೆಗೆ ಹೊಸದಾಗಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳು…
Read Moreಪೌರಕಾರ್ಮಿಕರ ಹೋರಾಟಕ್ಕೆ ರವೀಂದ್ರ ನಾಯ್ಕ ಬೆಂಬಲ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ
ಶಿರಸಿ: ರಾಜ್ಯಾದ್ಯಂತ ಸೇವಾ ಭದ್ರತೆಗೆ ಅಗ್ರಹಿಸಿ ರಾಜ್ಯಾದ್ಯಂತ ಮುನ್ಸಿಪಾಲ್ ಕಾರ್ಮಿಕರು ಹಮ್ಮಿಕೊಂಡ ಹೋರಾಟಕ್ಕೆ ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಬೆಂಬಲ ವ್ಯಕ್ತಪಡಿಸುತ್ತಾ, ರಾಜ್ಯಪಾಲರು ಮಧ್ಯಪ್ರವೇಶಿಸಿ ಸಾಮಾಜಿಕ ನ್ಯಾಯದಡಿಯಲ್ಲಿ ನ್ಯಾಯ ಒದಗಿಸಿಕೋಡಬೇಕೆಂದು ಒತ್ತಾಯಿಸಿದರು. ಅವರು ಶಿರಸಿ ನಗರಸಭಾ ಕಚೇರಿಯ ಎದುರುಗಡೆ…
Read Moreವೈದ್ಯರ ದಿನಾಚರಣೆ:ರೋಟರಿ ಕ್ಲಬ್ ಸದಸ್ಯರಿಂದ ವೈದ್ಯರಿಗೆ ಶುಭಾಶಯ
ಹೊನ್ನಾವರ: ವೈದ್ಯರ ದಿನದ ಅಂಗವಾಗಿ ರೋಟರಿ ಕ್ಲಬ್ ಸದಸ್ಯರು ಪಟ್ಟಣದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯರನ್ನು ಭೇಟಿಯಾಗಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕ್ಲಬ್ ನೂತನ ಅಧ್ಯಕ್ಷ ಮಹೇಶ ಕಲ್ಯಾಣಪುರ ಮಾತನಾಡಿ, ವೈದ್ಯರ ಸೇವೆಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ.…
Read Moreಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ
ಕಾರವಾರ: ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್‌ಕರ್) ವತಿಯಿಂದ 2022-23 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…
Read Moreಬದನಗೋಡ ಗ್ರಾ.ಪಂ.ಅಧ್ಯಕ್ಷೆ ವಿರುದ್ಧ 14 ಸದಸ್ಯರ ಅವಿಶ್ವಾಸ ನಿರ್ಣಯ
ಶಿರಸಿ: ತಾಲೂಕಿನ ಅತೀ ಹೆಚ್ಚು ಸದಸ್ಯರ ಬಲವನ್ನು ಹೊಂದಿರುವ ಬದನಗೋಡ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಗೀತಾ ಆಲೂರ್ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು 14 ಸದಸ್ಯರ ಸಹಿ ಇರುವ ಮನವಿಯನ್ನು ಸದಸ್ಯರುಗಳಾದ ಮಾರುತಿ ಪಿ.ಮಟ್ಟೆರ್ ಹಾಗೂ ಲೋಕೇಶ ಎಫ್.ನೆರಲ್ಗಿ…
Read Moreಶಿರಸಿಯಲ್ಲಿ 22 ಶಂಕಿತ ಡೆಂಘೀ ಪ್ರಕರಣ: 6 ಜನರಿಗೆ ಡೆಂಘಿ ದೃಢ
ಶಿರಸಿ: ಆರು ಡೆಂಘೀ ಪ್ರಕರಣ ಪತ್ತೆಯಾಗಿರುವ ಕಾರಣ ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶರಾವ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಅವರೊಂದಿಗೆ ಸಮಾಲೋಚನೆ ನಡೆಸಿದರು.…
Read Moreಸಂಪೂರ್ಣ ಹದಗೆಟ್ಟ ಹಿಂಡಬೈಲ್ ರಸ್ತೆ:ದುರಸ್ತಿ ಮಾಡದಿದ್ದರೆ ಪ್ರತಿಭಟನೆ ನಿಶ್ಚಿತ
ಕುಮಟಾ: ತಾಲೂಕಿನ ಸಂತೇಗುಳಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ಮಳೆ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆಯಾಗಿದೆ. ತಾಲೂಕಿನ ಸಂತೇಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಹೊಂಡಗಳಿಂದಲೇ ತುಂಬಿದೆ. ಇದು ಪಿಡಬ್ಲುಡಿ ರಸ್ತೆಯಾಗಿದ್ದು,…
Read Moreಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಕುಮಟಾ: ಪಟ್ಟಣದ ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ವಿವಿಧ ವಿಷಯ ಸಂಘಗಳ ಉದ್ಘಾಟನೆ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿಪ್ರೇರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯಾಧ್ಯಾಪಕ ಎಂ.ರಮೇಶ್ ಉಪಾಧ್ಯಾಯ ಉದ್ಘಾಟಿಸಿದರು. ಕಸ್ತೂರಬಾ ಇಕೋ ಕ್ಲಬ್, ಬಿ.ಎ.ಸನದಿ ಸಾಹಿತ್ಯ ಸಂಘ,ಕಾನೂನು ಮತ್ತು…
Read Moreಅನುದಾನ ನೀಡುವಲ್ಲಿ ಮಲತಾಯಿ ಧೋರಣೆ:ಶಿರವಾಡ ಗ್ರಾ.ಪಂ. ಅಧ್ಯಕ್ಷ ದಿಲೀಪ್ ರಾಜೀನಾಮೆ
ಕಾರವಾರ: ಅನುದಾನ ನೀಡುವಲ್ಲಿ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ತಾಲೂಕಿ ಶಿರವಾಡ ಗ್ರಾಮ ಪಂಚಾಯತ ಅಧ್ಯಕ್ಷ ದಿಲೀಪ್ ನಾಯ್ಕ ಶುಕ್ರವಾರ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದು, ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.…
Read More