ಶಿರಸಿ: ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ”ವನ್ನು ಫೆ.9 ರವಿವಾರದಂದು ಏರ್ಪಡಿಸಲಾಗಿದೆ.ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ…
Read Moreಜಿಲ್ಲಾ ಸುದ್ದಿ
ಇಂದು ಲವ-ಕುಶ ತಾಳಮದ್ದಲೆ
ಶಿರಸಿ : ತಾಲೂಕಿನ ಗೋಳಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ , ಬೆಳಸಲಿಗೆ ಯಕ್ಷಕಲಾ ಪ್ರತಿಷ್ಠಾನ ಇವರಿಂದ ಇಂದು ಫೆ.7 ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ “ಲವ ಕುಶ” ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾಗವತರಾಗಿ ಕೇಶವ ಹೆಗಡೆ ಕೊಳಗಿ.…
Read Moreಅಗೆದು ಮುಚ್ಚಿದ ಪೈಪ್‌ಲೈನ್ ಜಾಗದಲ್ಲಿ ಹೂತು ಹೋದ ಸಾರಿಗೆ ಬಸ್
ದಾಂಡೇಲಿ : ನಗರದ ಹಳೆ ದಾಂಡೇಲಿಯಲ್ಲಿ ಅಗೆದು ಮುಚ್ಚಲಾದ ಪೈಪ್ ಲೈನ್ ಜಾಗದಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು ಹೂತು ಹೋಗಿ, ಬಸ್ಸಿಗೆ ಹಾನಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಹಳೆ ದಾಂಡೇಲಿಯಿಂದ ಬೈಲುಪಾರಿಗೆ ಹೋಗುವ ಕುಡಿಯುವ ನೀರಿನ ಪೈಪ್…
Read Moreಸಾಂಗ್ವೆ ದೇವಸ್ಥಾನದಲ್ಲಿ ಸಂಭ್ರಮದಿ ನಡೆದ ಜಾತ್ರೋತ್ಸವ
ಜೋಯಿಡಾ : ತಾಲ್ಲೂಕಿನ ನಾಗೋಡಾ ಗ್ರಾ.ಪಂ ವ್ಯಾಪ್ತಿಯ ಸಾಂಗ್ವೆಯಲ್ಲಿ ಶ್ರೀ ಮಹಾಮಾಯ ದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಗುರುವಾರ ಶ್ರದ್ಧಾಭಕ್ತಿಯಿಂದ ಜರುಗಿತು. ಬೆಳಿಗ್ಗಿನಿಂದಲೆ ವಿಶೇಷ ಪೂಜೆ, ಸತ್ಯನಾರಾಯಣ ಪೂಜೆ, ಹೋಮ ನಡೆದು ಮಹಾಪೂಜೆಯಾದ ಬಳಿಕ ಮಧ್ಯಾಹ್ನ ಮಹಾಪ್ರಸಾದ ವಿತರಣೆಯು…
Read Moreಜೋಯಿಡಾ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಜೋಯಿಡಾ : ತಾಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತಂತೆ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿಯವರ ನೇತೃತ್ವದಲ್ಲಿ ಜೋಯಿಡಾ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯು ಗುರುವಾರ ಜರುಗಿತು. ಸಭೆಯಲ್ಲಿ ಈ ಬಾರಿಯ ಸಮ್ಮೇಳನವನ್ನು ತಾಲೂಕಿನ ನಂದಿಗದ್ದೆಯ…
Read Moreಗಬ್ಬು ನಾರುತ್ತಿರುವ ಸಾರ್ವಜನಿಕ ಶೌಚಾಲಯ: ಸ್ಥಳೀಯರಿಂದ ಬೀಗ ಜಡಿದು ಪ್ರತಿಭಟನೆ
ದಾಂಡೇಲಿ : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯವು ಗಬ್ಬು ನಾರುತ್ತಿದ್ದು, ಇದರಿಂದ ಆಕ್ರೋಶಿತಗೊಂಡ ಸ್ಥಳೀಯ ವರ್ತಕರು ಸಾರ್ವಜನಿಕ ಶೌಚಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ. ಕಳೆದ ಎರಡು ತಿಂಗಳಿನಿಂದ ಈ ಸಮಸ್ಯೆ…
Read Moreಆರೋಗ್ಯಕರ ಜೀವನಶೈಲಿಯಿಂದ ಉತ್ತಮ ಆರೋಗ್ಯ ಸಿಗಲು ಸಾಧ್ಯ; ಡಾ. ಜಯಶ್ರೀ
ಬನವಾಸಿ: ಜನಸಾಮಾನ್ಯರಿಗೆ ಮೂಲಭೂತವಾದಂತಹ ಆರೋಗ್ಯ ಸೇವೆಗಳನ್ನು ನೀಡುವುದೇ ಪ್ರಾಥಮಿಕ ಆರೋಗ್ಯ ಸೇವೆಯಾಗಿದೆ. ಆರೋಗ್ಯಕರ ಜೀವನ ಶೈಲಿಯು ನಮ್ಮನ್ನು ಸದಾ ಸದೃಢವಾಗಿ, ಶಕ್ತಿಯುತವಾಗಿ ಹಾಗೂ ಆರೋಗ್ಯವಾಗಿರಿಸುತ್ತದೆ ಎಂದು ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಯಶ್ರೀ ಹೆಗಡೆ ಹೇಳಿದರು. ಅವರು…
Read Moreಪಾಲಕರು, ಶಿಕ್ಷಕರ ಪರಿಶ್ರಮದಿಂದ ದೊಡ್ಡಬೇಣ ಶಾಲೆ ಅತ್ಯುತ್ತಮ ಕಾರ್ಯ: ಬಿಇಒ ಶ್ಲಾಘನೆ
ಯಲ್ಲಾಪುರ : ವಿಶ್ವವೇ ವೈಜ್ಞಾನಿಕ ಅಭಿವೃದ್ಧಿಯತ್ತ ಸಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ತಾಲೂಕಾ ಕೇಂದ್ರದಿಂದ ಅತಿ ದೂರದಲ್ಲಿರುವ ಶಾಲೆಯೊಂದು ಪಾಲಕರ ನೆರವು ಮತ್ತು ಶಿಕ್ಷಕರ ಸೀಮಿತ ವ್ಯಾಪ್ತಿಯ ಪರಿಶ್ರಮದಿಂದಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಿದೆ ಎಂಬುದಕ್ಕೆ ದೊಡ್ಡಬೇಣದ ಶಾಲೆ ನಿದರ್ಶನವಾಗಿದೆ ಎಂದು…
Read Moreಶ್ರೀ ಕ್ಷೇತ್ರ ಉಳವಿ ಜಾತ್ರೆಗೆ ಚಕ್ಕಡಿ ಗಾಡಿಗಳ ಆಗಮನ
ದಾಂಡೇಲಿ : ಇತಿಹಾಸ ಪ್ರಸಿದ್ಧ ಜೋಯಿಡಾ ತಾಲೂಕಿನ ಶ್ರೀ ಕ್ಷೇತ್ರ ಉಳವಿಯ ಜಾತ್ರೆ ಫೆ.3 ರಂದು ಆರಂಭಗೊಂಡಿದ್ದು, ಫೆ. 15ರವರೆಗೆ ನಡೆಯಲಿದೆ. ಫೆ. 13ರಂದು ಮಹಾ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಉತ್ತರ ಕರ್ನಾಟಕ ಜನತೆಯ ಆರಾಧ್ಯ ದೇವರಾದ ಶ್ರೀ…
Read Moreಫೆ.9ಕ್ಕೆ ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಹಾಗೂ ಧಾರವಾಡದ ವಿಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಫೆಬ್ರವರಿ 9ರ ಭಾನುವಾರದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ 12 ವರ್ಷದೊಳಗಿನ…
Read More