ಕಾರವಾರ: ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ ವತಿಯಿಂದ ಗುರುವಾರ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 400 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 24 ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ…
Read Moreಜಿಲ್ಲಾ ಸುದ್ದಿ
ನಿಯಂತ್ರಣ ತಪ್ಪಿದ ಬೈಕ್: ಈರ್ವರಿಗೆ ಗಾಯ
ಹೊನ್ನಾವರ : ಪಟ್ಟಣದ ಪ್ರಭಾತನಗರದ ಕೆ.ಇ.ಬಿ. ಕ್ರಾಸ್ ಹತ್ತಿರ ಪಲ್ಸರ್ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ರಾಯಲಕೇರಿಯ ವ್ಯಕ್ತಿ ಬೈಕ್ ಚಲಾಯಿಸುತ್ತಿದ್ದ, ಹಿಂಬದಿ ಸವಾರ ಕಾಲೇಜು…
Read Moreಜ.11ಕ್ಕೆ ಶ್ರೀರಾಮ ವನವಾಸಿ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ
ಯಲ್ಲಾಪುರ: ಚಿಪಗೇರಿಯ ಶ್ರೀರಾಮ ವನವಾಸಿ ವಿದ್ಯಾರ್ಥಿನಿಲಯದ ವಾರ್ಷಿಕೋತ್ಸವ ಕಾರ್ಯಕ್ರಮವು ಜ.11, ಶನಿವಾರದಂದು ಶ್ರೀರಾಮ ವನವಾಸಿ ವಿದ್ಯಾರ್ಥಿ ನಿಲಯ ಆವರಣದಲ್ಲಿ ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು , ವಿ.ಪ್ರಾ.ಗ್ರಾ. ಸೊಸೈಟಿ, ಭರತನಹಳ್ಳಿ ಅಧ್ಯಕ್ಷ ಹೇರಂಭ ಹೆಗಡೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶ್ರೀರಾಮ ವನವಾಸಿ ವಿದ್ಯಾರ್ಥಿ…
Read Moreಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಜ.13ಕ್ಕೆ ಉಪವಾಸ ಸತ್ಯಾಗ್ರಹ
ಶಿರಸಿ: ಶಿರಸಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಬೆಳಿಗ್ಗೆ 9 ಗಂಟೆಗೆ ಬಿಡ್ಕಿಬೈಲಿನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಶಿರಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಮಾನ್ಯ ತಹಶೀಲ್ದಾರರ…
Read Moreನಾಡಿನ ಸಂಸ್ಕೃತಿ, ಪರಿಸರ ಕಲುಷಿತಗೊಳ್ಳದಂತೆ ಕಾಪಾಡಿಕೊಳ್ಳುವುದು ನಿಜವಾದ ಅಭಿವೃದ್ದಿ: ರವೀಂದ್ರ ಐನಕೈ
ಶಂಕರಮಠದಲ್ಲಿ ಯಶಸ್ವಿಗೊಂಡ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ದಾಪುರ: ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ಸಿದ್ದಾಪುರ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ಬುಧವಾರ ಜರುಗಿತು. ತಾಲೂಕಿನ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಕನ್ನಡ ಸಾಹಿತ್ಯಾಭಿಮಾನಿಗಳು ಪಾಲ್ಗೊಂಡು ಸಮ್ಮೇಳನಕ್ಕೆ ಸಾಕ್ಷಿಯಾದರು.…
Read Moreಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತಕ್ಕೆ ಮುಖ್ಯಮಂತ್ರಿಗೆ ಪತ್ರ: ಸಚಿವ ಜಾರಕಿಹೊಳಿ
ಶಿರಸಿ: ಅಸಮರ್ಪಕ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಪುನರ್ ಪರಿಶೀಲನಾ ವಿಚಾರಣೆಗೆ ರಾಜ್ಯಾದಂತ ಕಾನೂನಾತ್ಮಕ ಆಕ್ಷೇಪ ಬಂದಿರುವ ಹಿನ್ನಲೆಯಲ್ಲಿ, ಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತಕ್ಕೆ ಹಿರಿಯ ಸಚಿವರಾದ ಸತೀಶ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವೆ ಎಂದು ಕರ್ನಾಟಕ…
Read Moreನಿಧನ ವಾರ್ತೆ
ಸಿದ್ದಾಪುರ: ಹಿರಿಯ ವೈದಿಕರು ಹಾಗೂ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ (81) ಇವರು ಮಂಗಳವಾರ ನಿಧನಹೊಂದಿದರು.ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಬಳಗ ಇದ್ದಾರೆ.
Read Moreಗಣರಾಜ್ಯೋತ್ಸವ ಪ್ರಯುಕ್ತ ಸನ್ಮಾನ: ಅರ್ಜಿ ಆಹ್ವಾನ
ಶಿರಸಿ: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜ.26ರಂದು ತಾಲೂಕಾ ಆಡಳಿತ ಶಿರಸಿ ವತಿಯಿಂದ ವಿಜೃಂಭಣೆಯಿಂದ ಆಚರಿಸುತ್ತಿದ್ದು ಈ ಪ್ರಯುಕ್ತ ಕ್ರೀಡೆ (ಅಧೀಕೃತ ರಾಷ್ಟ್ರಮಟ್ಟದ ಕ್ರೀಡಾಕೂಟ), ಶಿಕ್ಷಣ, ಸಾಮಾಜಿಕ ಸೇವೆ, ಆರೋಗ್ಯ ಹಾಗೂ ವೃತ್ತಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ…
Read Moreಜ.10ಕ್ಕೆ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ 220/11 ಕೆ.ವಿ ಎಸಳೆ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.10, ಶುಕ್ರವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5 ಘಂಟೆವರೆಗೆ ಎಸಳೆ ಉಪಕೇಂದ್ರ, ಗ್ರಾಮೀಣ-1 ಶಾಖೆಯ ಮಾರ್ಗಗಳಾದ ಇಸಳೂರು, ದಾಸನಕೊಪ್ಪ, ಬಂಕನಾಳ, ಬನವಾಸಿ ಶಾಖಾ ವ್ಯಾಪ್ತಿಯ…
Read Moreಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವರ ಪ್ರವಾಸ
ಕಾರವಾರ: ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಜನವರಿ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಕಾರವಾರ ತಾಲ್ಲೂಕಿನ ಕಾಮಗಾರಿಗಳ ಪರಿವೀಕ್ಷಣೆ. 10.30 ಕ್ಕೆ ಉತ್ತರ ಕನ್ನಡ ಜಿಲ್ಲೆಯ…
Read More