ಅಂಕೋಲಾ: ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಾರವಾರ, ಅಂಕೋಲಾ, ಕುಮಟಾ ಕಲ್ಲು ಕ್ರಷರ್ ಮತ್ತು ಕ್ವಾರಿ ಮಾಲಿಕರ ಅಸೋಸಿಯೇಷನ್ ವತಿಯಿಂದ ತಾಲೂಕಿನ ನದಿಭಾಗ ಹೊನೆಗುಡಿ…
Read Moreಜಿಲ್ಲಾ ಸುದ್ದಿ
CISCE ನ್ಯಾಷನಲ್ ಗೇಮ್ಸ್: ಕರ್ನಾಟಕ ರಿಲೇ ತಂಡ ದ್ವಿತೀಯ
‘ಖೇಲೋ ಇಂಡಿಯಾ’ ನಿರೀಕ್ಷೆಯಲ್ಲಿ ಬೆಳ್ಳಿ ವಿಜೇತೆ ಬೇರೊಳ್ಳಿಯ ಜೆನಿಶಾ ಹೊನ್ನಾವರ : ಹೈದರಾಬಾದ್‌ನ ಮಲಕಪೇಟ್‌ನಲ್ಲಿ ನಡೆದ CISCE ನ್ಯಾಷನಲ್ ಗೇಮ್ಸ್ & ಸ್ಪೋರ್ಟ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ 14 ವರ್ಷದೊಳಗಿನ ಬಾಲಕಿಯರ 4×100 ರಿಲೇ ತಂಡವು ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟು…
Read Moreಬಿಕಾಂ ಪದವಿ: ಚಿನ್ನ ಬಾಚಿದ ಮೇಧಾ ಭಟ್
ಹೊನ್ನಾವರ: ತಾಲೂಕಿನ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ 2023-24 ನೇ ಸಾಲಿನ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡಿರುವ ಕು.ಮೇಧಾ ಬಾಲಚಂದ್ರ ಭಟ್ ಇವಳು ಕರ್ನಾಟಕ ವಿಶ್ವವಿದ್ಯಾಲಯದ ಮಟ್ಟದಲ್ಲಿ 4 ಚಿನ್ನದ ಪದಕ…
Read Moreಉಳವಿ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ : 16.41ಲಕ್ಷ ರೂ. ನಿವ್ವಳ ಲಾಭ
ಜೋಯಿಡಾ : ತಾಲೂಕಿನ ಉಳವಿ ಸೇವಾ ಸಹಕಾರಿ ಸಂಘದ 43 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ವಾಸುದೇವ ನಾರಾಯಣ ಗೌಡ ಇವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾದಿಮಹಲ್ ಸಭಾಭವನದಲ್ಲಿ ಜರುಗಿತು. ಸಭೆಯಲ್ಲಿ 2023-24ನೇ…
Read Moreತಾಳಗುಪ್ಪ-ಸಿದ್ದಾಪುರ-ಹುಬ್ಬಳ್ಳಿ ರೇಲ್ವೆ ಕಾಮಗಾರಿ ಶೀಘ್ರ ಅನುಷ್ಠಾನಕ್ಕೆ ಆಗ್ರಹ
ಸಿದ್ದಾಪುರ: ಶಿವಮೊಗ್ಗದಲ್ಲಿ ತಾಳಗುಪ್ಪ-ಸಿದ್ದಾಪುರ- ಹುಬ್ಬಳ್ಳಿ ನೂತನ ರೇಲ್ವೆ ಕಾಮಗಾರಿ ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣನವರನ್ನು ಜಾಗೃತ ವೇದಿಕೆ , ನವಜಾಗೃತ ವೇದಿಕೆ ಸಿದ್ದಾಪುರದ ಪದಾಧಿಕಾರಿಗಳಾದ ವಾಸುದೇವ ಬಿಳಗಿ ಇವರು ಎಮ್‌ಎಲ್‌ಸಿ ರುದ್ರೇಗೌಡರ ಮಾರ್ಗದರ್ಶನದಲ್ಲಿ ಗಮನ…
Read Moreಶರಾವತಿ ಕುಡಿಯುವ ನೀರಿನ ಯೋಜನೆಯ ಸಂಪರ್ಕ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಹೊನ್ನಾವರ ಪ.ಪಂ. ಸಾಮಾನ್ಯ ಸಭೆಯಲ್ಲಿ ನೆನೆಗುದಿಗೆ ಬಿದ್ದ ಕಾಮಗಾರಿ ಕುರಿತು ಚರ್ಚೆ ಹೊನ್ನಾವರ: ಶರಾವತಿ ಕುಡಿಯುವ ನೀರಿನ ಯೋಜನೆಯಿಂದ ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರಿನ ಸಂಪರ್ಕವನ್ನು ಇನ್ನೂ ನೀಡದೆ ಇರುವ ಕಡೆ ಸಂಪರ್ಕ ಕಲ್ಪಿಸುವಂತೆ ಹೊನ್ನಾವರ ಪಟ್ಟಣ ಪಂಚಾಯತ ಸರ್ವ…
Read Moreಕಸ್ತೂರಿರಂಗನ್ ವರದಿಗೆ ಸಚಿವ ಸಂಪುಟದಿಂದ ತಿರಸ್ಕಾರ
ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ: ರವೀಂದ್ರ ನಾಯ್ಕ ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಕ್ಷೇತ್ರವನ್ನು ಗುರುತಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಕಸ್ತೂರಿರಂಗನ್ ವರದಿಗೆ ಸಚಿವ ಸಂಪುಟವು ತಿರಸ್ಕರಿಸಲು ತೀರ್ಮಾನಿಸಿದ್ದು, ರಾಜ್ಯ ಸರ್ಕಾರದ ಜನಪರ ನಿಲುವಿಗೆ ರಾಜ್ಯ…
Read Moreಪೊಲೀಸ್ ಠಾಣೆಗೆ ಕಂಪ್ಯೂಟರ್, ಪ್ರಿಂಟರ್ ಕೊಡುಗೆ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯೂ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಗೆ ಎರಡು ಕಂಪ್ಯೂಟರ್ ಹಾಗೂ ಪ್ರಿಂಟರನ್ನು ಕೊಡುಗೆಯಾಗಿ ನೀಡಿತು. ಈ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಾಘವೇಂದ್ರ ಜೆ.ಆರ್ ಮತ್ತು…
Read More2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ
ಪ್ರೊ.ಜಿ.ಬಿ.ಶಿವರಾಜು, ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ಗೌರವ ಕಾರವಾರ: ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ…
Read Moreಹೊನ್ನಾವರ, ಭಟ್ಕಳ ತಾಲೂಕಿನ ಗಣಿತ ಶಿಕ್ಷಕರಿಗೆ ಕಾರ್ಯಾಗಾರ
ಕಾರವಾರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಕಾರವಾರ…
Read More