ಕಾರವಾರ: ವಿಶ್ವಕರ್ಮನನ್ನು ಬ್ರಹ್ಮಾಂಡದ ಸೃಷ್ಠಿಕರ್ತ ಮತ್ತು ಪ್ರಪಂಚದ ಮೊದಲ ವಾಸ್ತುಶಿಲ್ಪಿ ಎಂದು ಕರೆಯಲಾಗುತ್ತದೆ. ಬ್ರಹ್ಮನ ಆಜ್ಞೆಯ ಮೇರೆಗೆ ವಿಶ್ವಕರ್ಮನು ಜಗತ್ತನ್ನು ಸೃಷ್ಠಿಸಿದವನು ಎಂದು ನಂಬಲಾಗಿದ್ದು, ಅವರು ಕೌಶಲ್ಯದ ಸೃಷ್ಟಿಕರ್ತರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.ಅವರು ಮಂಗಳವಾರ…
Read Moreಜಿಲ್ಲಾ ಸುದ್ದಿ
ಶಿರಸಿ ಡೆವಲಪ್ಮೆಂಟ್ ಸೊಸೈಟಿಗೆ 7.60ಲಕ್ಷ ರೂ. ಲಾಭ
ಶಿರಸಿ: ಇಲ್ಲಿನ ದಿ ಎಗ್ರಿಕಲ್ಚರಲ್ ಸರ್ವೀಸ್ ಎಂಡ್ ಡೆವಲಪಮೆಂಟ್ ಕೊ- ಆಪ್ ಸೊಸೈಟಿ ಲಿ, ಶಿರಸಿ ಇದರ 53ನೇ ವಾರ್ಷಿಕ ಸರ್ವಸಾಧಾರಣ ಸಭೆಯು ಸೆ.17 ಜರುಗಿದ್ದು, ಸಂಘದ ಆಡಳಿತ ಮಂಡಳಿಯವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ…
Read Moreಸೆ.27ರಿಂದ ಸ್ವದೇಶಿ ಉತ್ಪನ್ನ ಪ್ರದರ್ಶನ, ಮಾರಾಟ
ಹೊನ್ನಾವರ : ಕುಂದಾಪುರ ತಾಲೂಕಿನ ಗಂಗೊಳ್ಳಿಯ ತ್ರಿಮಧುರ ಗೋ ಸಂವರ್ಧನ ಟ್ರಸ್ಟ್ ವತಿಯಿಂದ ದಸರಾ ಹಬ್ಬದ ಅಂಗವಾಗಿ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಸೆ.27 ರಿಂದ 29ರವರೆಗೆ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟಿನ…
Read Moreಹಲವು ಬೇಡಿಕೆ ಈಡೆರಿಕೆಗೆ ಆಗ್ರಹಿಸಿ ಸಿಎಂಗೆ ಮನವಿ
ಸಿದ್ದಾಪುರ: ತಾಲೂಕು ನಿವೃತ್ತರ ವೇದಿಕೆ ಅವರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಹಸೀಲ್ದಾರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿದರು. ಏಳನೇ ವೇತನ ಆಯೋಗದ ಅನುಷ್ಠಾನದಲ್ಲಿ 1-07-2024 ರಿಂದ 31-07-2024ರ ಅವಧಿಯಲ್ಲಿ ನಿವೃತ್ತರಾದ …
Read Moreಎಂಎಂ ಮಹಾವಿದ್ಯಾಲಯದಲ್ಲಿ ‘ಸ್ವಚ್ಛತಾ ಹಿ ಸೇವಾ’
ಶಿರಸಿ: ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕ ಹಾಗೂ ಎನ್ಎಸ್ಎಸ್ ಘಟಕದ ಸ್ವಯಂಸೇವಕ ವಿದ್ಯಾರ್ಥಿಗಳು ಕಾಲೇಜಿನ ಆವಾರ ಹಾಗೂ ಎದುರಿನ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛಗೊಳಿಸಿ ಅಭಿಯಾನವನ್ನು ನಡೆಸಿದರು.…
Read Moreವಿಜ್ಞಾನ ನಾಟಕ ಸ್ಪರ್ಧೆ: ಮಂಚಿಕೇರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಯಲ್ಲಾಪುರ: ಪಟ್ಟಣದ ಹೊಲಿ ರೋಜರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ತಾಲೂಕಿನ ಮಂಚಿಕೇರಿಯ ರಾಜರಾಜೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಪತ್ತು ನಿರ್ವಹಣೆ ವಿಷಯವಾಗಿ ಪ್ರಸ್ತುತ ಪಡಿಸಿದ ನಾಟಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವಿಪತ್ತು ಬಂದಾಗ ಹೊಸ…
Read Moreಕಸ್ತೂರಿರಂಗನ್ ವರದಿ: ಸೆ.19ಕ್ಕೆ ಬೆಂಗಳೂರಿನಲ್ಲಿ ಸಭೆ
ಸಿದ್ದಾಪುರ: ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಪ್ರದೇಶದ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡವು ಸೆ.30 ನಿಗದಿಗೊಳಿಸಿರುವ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶದ ಜನಪ್ರತಿನಿಧಿಗಳ ಮತ್ತು…
Read Moreಸದಸ್ಯತ್ವ ಹೆಚ್ಚಿದಂತೆ ಪಕ್ಷ ಬಲವರ್ಧನೆ ಸಾಧ್ಯ: ಸಂಸದ ಕಾಗೇರಿ
ಹಾರ್ಸಿಕಟ್ಟಾದಲ್ಲಿ ಬಿಜೆಪಿ ಗ್ರಾಮೀಣ ಸದಸ್ಯತಾ ಅಭಿಯಾನಕ್ಕೆ ಚಾಲನೆ ಸಿದ್ದಾಪುರ: ಸದಸ್ವತ್ವವನ್ನು ಹೆಚ್ಚಿಗೆ ಮಾಡುವುದರಿಂದ ಪಕ್ಷದ ಸಂಘಟನೆಗೆ ಹೆಚ್ಚು ಅನೂಲಕವಾಗುವುದರ ಜತೆಗೆ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ತಾಲೂಕಿನ…
Read Moreರೈತನ ಸಹಕಾರದಿಂದ ಸಂಘ ಸದೃಢವಾಗಿ ಬೆಳೆದಿದೆ: ಎಂ.ಜಿ.ನಾಯ್ಕ್
ಕ್ಯಾದಗಿ ವಿಎಸ್ಎಸ್ ವಾರ್ಷಿಕ ಸರ್ವಸಾಧಾರಣ ಸಭೆ: 18.11ಲಕ್ಷ ರೂ. ಲಾಭ ಸಿದ್ದಾಪುರ: ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘ ಅನೇಕ ರೈತರ ಜೀವನಾಡಿಯಾಗಿ ಎಲ್ಲರ ಸಹಕಾರದಿಂದ ಇಂದು ಸದೃಢವಾಗಿ ಬೆಳೆದು ನಿಂತಿದೆ ಎಂದು ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ…
Read Moreಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ
ಸಿದ್ದಾಪುರ: ತಾಲೂಕಿನ ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸೋಮವಾರ ಜರುಗಿತು.ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರನ್ನು ಕೋಲಸಿರ್ಸಿ ಬಿಜೆಪಿ ಘಟಕದಿಂದ ಗೌರವಿಸಿ ಅಭಿನಂದಿಸಲಾಯಿತು.ತಾಲೂಕು ಬಿಜೆಪಿ ಅಧ್ಯಕ್ಷ ತಿಮ್ಮಪ್ಪ ಎಂ.ಕೆ,…
Read More