Slide
Slide
Slide
previous arrow
next arrow

ಅವಲಕ್ಕಿ ಮೇಲೆ ರಾಷ್ಟ್ರಗೀತೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಶ್ರೀರಕ್ಷಾ

ಸಿದ್ದಾಪುರ: ತಾಲೂಕಿನ ಮುಗದೂರಿನ ಶ್ರೀರಕ್ಷಾ ರವೀಂದ್ರ ಹೆಗಡೆ ಅವಲಕ್ಕಿಯ ಮೇಲೆ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸಗೆ ಸೇರ್ಪಡೆಯಾಗಿರುವದರಿಂದ ಅವರನ್ನು ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ ಹಾಗೂ ಸರಸ್ವತಿ ಕಲಾಟ್ರಸ್ಟ್ ಹೊಸಗದ್ದೆ ಇವರಿಂದ ಗೌರವಿಸಲಾಯಿತು.…

Read More

ಇಂದು ಭೀಷ್ಮವಿಜಯ ಯಕ್ಷಗಾನ ತಾಳಮದ್ದಲೆ

ಸಿದ್ದಾಪುರ: ತಾಲೂಕಿನ ಹೇರೂರಿನ ಸಿದ್ಧಿವಿನಾಯಕ ದೇವಾಲಯದ ಸಭಾಭವನದಲ್ಲಿ ಗಣೇಶ ಹೇರೂರು ಮತ್ತು ಕುಟುಂಬದವರ ಪ್ರಾಯೋಜಕತ್ವದಲ್ಲಿ 69ನೇ ವರ್ಷದ ಯಕ್ಷಗಾನ ತಾಳಮದ್ದಳೆ ಪ್ರಯುಕ್ತ ಭೀಷ್ಮವಿಜಯ ಯಕ್ಷಗಾನ ತಾಳಮದ್ದಳೆ ಇಂದು ಸೆ.14ರಂದು ಮಧ್ಯಾಹ್ನ 3.30ರಿಂದ ಜರುಗಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್,…

Read More

ಶಿರಳಗಿ ಹಾಲು ಉತ್ಪಾದಕ ಸಂಘಕ್ಕೆ 1.92 ಲಕ್ಷ.ರೂ ನಿವ್ವಳ ಲಾಭ

ಸಿದ್ದಾಪುರ: ತಾಲೂಕಿನ ಶಿರಳಗಿ ಹಾಲು ಉತ್ಪಾದಕರ ಸಂಘ 2023-24ನೇ ಸಾಲಿನಲ್ಲಿ 1ಲಕ್ಷದ 92ಸಾವಿರದ 831ರೂಗಳಷ್ಟು ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಶ್ರೀಕಾಂತ ಎಲ್. ಭಟ್ಟ ಹೇಳಿದರು. ಶಿರಳಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಿದ್ದ ಸಂಘದ ವಾರ್ಷಿಕ…

Read More

ಜಿಲ್ಲೆಯಲ್ಲಿ 143 ಕಿಮೀ ಉದ್ದದ ಮಾನವ ಸರಪಳಿ ರಚನೆ:ಡಿಸಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರು ವರೆಗೆ ಸುಮಾರು 143 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲು ಉದ್ದೇಶಿಲಾಗಿದೆ ಎಂದು ಜಿಲ್ಲಾಧಿಕಾರಿ…

Read More

ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಅಂಗವಾಗಿ ಶುಕ್ರವಾರ ಕಾರವಾರದ ಬಿಣಗಾ ಒಕ್ಕಲಕೇರಿ…

Read More

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಜನಾಂದೋಲನ ರೀತಿಯಲ್ಲಿ ಆಯೋಜಿಸಿ ; ಸಂಸದ ಕಾಗೇರಿ

ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಭಾಗವಹಿಸುವವಂತೆ ಜನಾಂದೋಲನದ ರೀತಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ…

Read More

ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ

ಕಾರವಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು…

Read More

ಇಂದು ಚೈತನ್ಯ ಪಿಯು ಕಾಲೇಜ್ ನೂತನ ಕಟ್ಟಡ ಉದ್ಘಾಟನೆ

ಶಿರಸಿ: ಮೊಡರ್ನ ಎಜ್ಯುಕೇಶನ್ ಸೊಸೈಟಿಯ ಚೈತನ್ಯ ಪದವಿಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಮುಂಜಾನೆ 10.30ಕ್ಕೆ ವಿದ್ಯಾನಗರದ ನೂತನ ಕಟ್ಟಡದಲ್ಲಿ ನಡೆಯಲಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೂತ‌ನ ಕಟ್ಟಡವನ್ನು ಉದ್ಘಾಟಿಸಲಿದ್ದು, ಶಾಸಕ ಆರ್. ವಿ.…

Read More

ಶಿರಸಿ‌ ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

ರಾಮಕೃಷ್ಣ ಹೆಗಡೆ ಕಡವೆ ಕೈಯಲ್ಲಿ ಸಂಸ್ಥೆ ಸುಭದ್ರ | ರೈತಪರ ನಿರ್ಣಯಕ್ಕೆ, ದಕ್ಷ ಆಡಳಿತಕ್ಕೆ ಸಂದ ಗೌರವ ಶಿರಸಿ: ಸಹಕಾರ ವ್ಯವಸ್ಥೆಯಲ್ಲಿ ಶತಮಾನಗಳಿಂದ ಕಾರ್ಯನಿರ್ವಹಿಸಿ ಮಾದರಿ ಎನಿಸಿರುವ ಇಲ್ಲಿನ ಟಿಆರ್‌ಸಿಯ ಉತ್ತಮ ಕಾರ್ಯನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್…

Read More

ಶಾಂತಿ- ಸುವ್ಯವಸ್ಥೆ ಜಾಗೃತಿ ಮೂಡಿಸಲು ಪೋಲಿಸರಿಂದ ಪಥ ಸಂಚಲನ

ಶಿರಸಿ: ಈದ ಮಿಲಾದ್ ಮತ್ತು ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸರಿಂದ ಪಥ ಸಂಚಲನ ನಡೆಸಲಾಯಿತು. ನಗರದ ಹಳೆ ಬಸ್ ನಿಲ್ದಾಣ ವೃತ್ತದಿಂದ ಆರಂಭವಾದ ಪಥಸಂಚಲನವು ಮಾರಿಗುಡಿ ಕ್ರಾಸ್- ಡ್ರೈವರ್ ಕಟ್ಟೆ- ಶಿವಾಜಿ…

Read More
Back to top