ಶಿರಸಿ: ಉದ್ಯೋಗ ಖಾತರಿ ಯೋಜನೆಯಡಿ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡಲು ಗ್ರಾಮ ಪಂಚಾಯತ್ ಸದಾಕಾಲ ಸಿದ್ದವಾಗಿರುತ್ತದೆ. ವೈಯಕ್ತಿಕ ಹಾಗೂ ಸಾಮೂದಾಯಿಕ ಕಾಮಗಾರಿಗಳಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳೋಣ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಪ್ಪ ಎಮ್…
Read Moreಜಿಲ್ಲಾ ಸುದ್ದಿ
ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಅವಶ್ಯವಿರುವ ಸಾಧನ ಸಲಕರಣೆಗಳ ಶಿಬಿರ
ಕಾರವಾರ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಭಾರತ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ, ಅಲಿಮ್ಕೋ ಮತ್ತು…
Read Moreಬಾವಿಗೆ ಬಿದ್ದು ಚಿರತೆ ಸಾವು
ಸಿದ್ದಾಪುರ: ಜಾನ್ಮನೆ ವಲಯ ವ್ಯಾಪ್ತಿಯ ಸಿದ್ದಾಪುರ ತಾಲೂಕಿನ ಹೆಗ್ನೂರು ಗ್ರಾಮದ ಬೆಟ್ಟ ಸ.ನಂ. 108ರಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಒಂದು ವರ್ಷದ ಹೆಣ್ಣು ಚಿರತೆಯ ಮೃತದೇಹ ಗುರುವಾರ ಕಂಡುಬಂದಿದೆ. ಸ್ಥಳಕ್ಕೆ ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ…
Read Moreನಾಗಮಂಗಲದ ಗಣೇಶೋತ್ಸವ ಮೆರವಣಿಗೆ ವೇಳೆ ಮತಾಂಧರಿಂದ ಹಲ್ಲೆ
‘ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮಕೈಗೊಳ್ಳಿ, ಅನ್ಯ ಗಣೇಶೋತ್ಸವಗಳಿಗೆ ಭದ್ರತೆ ಒದಗಿಸಿ’ ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಮೆರವಣಿಗೆಯ ಮೇಲೆ ಸೆ.11, ಬುಧವಾರ ರಾತ್ರಿ ಮತಾಂಧರು ಕಲ್ಲು ತೂರಾಟ ಮಾಡಿದ್ದು, ಅಂಗಡಿ-ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಅಷ್ಟೇ…
Read Moreಜನಮಾನಸದಲ್ಲುಳಿದ ‘ಗಣೇಶ ಚತುರ್ಥಿ ಪ್ರಶಸ್ತಿ, ಬಹುಮಾನ’
ಸಿಪಿಐ ಶ್ರೀಧರ್ ವರ್ಗಾವಣೆ ನಂತರ ಸ್ಥಗಿತಗೊಂಡ ಬಹುಮಾನ ಕಾರ್ಯಕ್ರಮ ಹೊನ್ನಾವರ : ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಸಿಪಿಐ ಆಗಿ ಕಾರ್ಯನಿರ್ವಹಿಸಿದ್ದ ಜನಸ್ನೇಹಿ ಅಧಿಕಾರಿ ಶ್ರೀಧರ್ ಎಸ್. ಆರ್. ರವರು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನೀಡುತ್ತಿದ್ದ…
Read Moreಶಿರಸಿ ಟಿಆರ್‌ಸಿ ಬ್ಯಾಂಕ್‌ಗೆ ರಾಜ್ಯಮಟ್ಟದ ಪ್ರಶಸ್ತಿ
ಶಿರಸಿ: ಸಹಕಾರ ವ್ಯವಸ್ಥೆಯಲ್ಲಿ ಶತಮಾನಗಳಿಂದ ಕಾರ್ಯನಿರ್ವಹಿಸಿ ಮಾದರಿ ಎನಿಸಿರುವ ಇಲ್ಲಿನ ಟಿಆರ್‌ಸಿಯ ಉತ್ತಮ ಕಾರ್ಯನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೀಡುವ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ತನ್ಮೂಲಕ ರಾಜ್ಯದ ಉತ್ತಮ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳಲ್ಲಿ ಟಿಆರ್‌ಸಿಗೆ…
Read Moreಸೆ.15ಕ್ಕೆ ಶಿರಸಿಯಲ್ಲಿ ‘ಇಂಜಿನೀಯರ್ಸ್ ಡೇ’
ಶಿರಸಿ: ಶಿರಸಿ ಇಂಜಿನೀಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಅಸೋಸಿಯೇಶನ್ ವತಿಯಿಂದ ಸೆ.15, ಭಾನುವಾರದಂದು ಸಂಜೆ 6 ಗಂಟೆಗೆ “ಇಂಜಿನೀಯರ್ಸ್ ಡೇ” ಕಾರ್ಯಕ್ರಮವನ್ನು ನಗರದ ಟಿ.ಎಂ.ಎಸ್. ಸಭಾಭವನ, ಎ.ಪಿ.ಎಂ.ಸಿ. ಯಾರ್ಡ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಉಮ್ಮಚಗಿ ಸಂಸ್ಕೃತ ವಿದ್ಯಾಲಯದ ಪ್ರಾಚಾರ್ಯರಾದ ಡಾ|…
Read Moreಯಲ್ಲಾಪುರದಲ್ಲಿ ಬೀದಿ ನಾಟಕ ಪ್ರದರ್ಶನ
ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಸ್ಪೃಶ್ಯತೆ ನಿವಾರಣೆ ಶೀರ್ಷಿಕೆ ಅಡಿಯಲ್ಲಿ ಅಮ್ಚೋ ಮೇಳ್ ಸಿದ್ದಿ ಸಾಂಸ್ಕೃತಿಕ ಕಲಾ ತಂಡ ಹಳಿಯಾಳ ಇವರಿಂದ ಬುಧವಾರ ಬೀದಿ ನಾಟಕ ಪ್ರದರ್ಶನ…
Read Moreಅಸಮರ್ಪಕ ಕಾಮಗಾರಿಯಿಂದ ಅವಾಂತರ: ಕ್ರಮಕೈಗೊಳ್ಳಲು ನರಸಿಂಹ ಗಾಂವ್ಕರ್ ಆಗ್ರಹ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಪಂ ವ್ಯಾಪ್ತಿಯ ಬಾಗಿನಕಟ್ಟಾ ಬಳಿ ಕಳಚೆಗೆ ನಿರ್ಮಿಸಿದ ಕೂಡು ರಸ್ತೆಯ ಅಸಮರ್ಪಕ ಕಾಮಗಾರಿಯಿಂದಾಗಿ ಕಚ್ಚಾರಸ್ತೆಯ ಮಣ್ಣು ತೋಟಕ್ಕೆ ನೀರು ಪೂರೈಕೆಯಾಗುವ ಕಾಲುವೆ ತುಂಬಿ ಮುಚ್ಚಿಹೋಗಿ ಅವಾಂತರ ಉಂಟಾಗಿದೆ. ಇದನ್ನು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು…
Read Moreಚಿಕ್ಕಪುಟ್ಟ ಖುಷಿಯನ್ನು ಅನುಭವಿಸುತ್ತ, ಬದುಕನ್ನು ಹಸನಾಗಿಸಿಕೊಳ್ಳಬೇಕು: ಅರುಣಕುಮಾರ ಹಬ್ಬು
ಯಲ್ಲಾಪುರ: ಬದುಕಿನಲ್ಲಿ ನಗುವನ್ನು ಹಂಚುತ್ತ ಬದುಕಬೇಕು. ನಗುವ ಮೂಲಕ ನೋವನ್ನು ಮರೆಯಬೇಕು ಎಂದು ಸಾಹಿತಿ ಅರುಣಕುಮಾರ ಹಬ್ಬು ಹೇಳಿದರು. ಅವರು ಗುರುವಾರ ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾತೃಭೂಮಿ ಸೇವಾ ಟ್ರಸ್ಟ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾ ಘಟಕದ…
Read More